ಬಳ್ಳಾರಿ, ಜು.11: ಹಿರಿಯ ನ್ಯಾಯವಾದಿ, ರಾಜ್ಯ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಎನ್.ತಿಪ್ಪಣ್ಣ ಅವರ ಅಗಲಿಕೆ ಆಘಾತ ತಂದಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಶುಕ್ರವಾರ ಅವರು ಪತ್ರಿಕಾ ಪ್ರಕಟಣೆ ಮೂಲಕ ತಮ್ಮ…
Category: ಕಲ್ಯಾಣ ಕರ್ನಾಟಕ
ಲಿಂಗೈಕ್ಯರಾದ ಶ್ರೀ ಎನ್. ತಿಪ್ಪಣ್ಣ ಅವರಿಗೆ ‘ಕರ್ನಾಟಕ ಕಹಳೆ’ಯ ಅಕ್ಷರ ನಮನ, ಲೇ: ಎ ಎಂ ಪಿ ವೀರೇಶಸ್ವಾಮಿ, ಹೊಳಗುಂದಿ
ಶ್ರೀ ಎನ್. ತಿಪ್ಫಣ್ಣ ಅವರು ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದ ಶರಣ ದಂಪತಿಗಳಾದ ಶ್ರೀರುದ್ರಣ್ಣ ಮತ್ತು ಶ್ರೀಮತಿ ಹಂಪಮ್ಮ ಇವರ ಪ್ರೀತಿಯ ಕಂದನಾಗಿ ೧೯೨೮ ರ ನವೆಂಬರ್ ಮಾಹೆಯಲ್ಲಿ ಜನಿಸಿದರು. ಶ್ರೀಯುತರು ತಮ್ಮ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ತುರುವನೂರಿನ ಸರ್ಕಾರಿ…
ಕಂಪ್ಲಿಯಲ್ಲಿ ಗಮನಸೆಳೆದ ಅರ್ಥಪೂರ್ಣ ‘ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ’ ಕಾರ್ಯಕ್ರಮ
ಕಂಪ್ಲಿ, ಜು.11: ಕರ್ನಾಟಕ ಬೌದ್ಧ ಸಮಾಜ ಆಯೋಜಿಸುತ್ತಿರುವ “ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ” ಕಾರ್ಯಕ್ರಮವನ್ನು ಕಂಪ್ಲಿ ಯಲ್ಲಿ ಅರ್ಥಪೂರ್ಣ ಗುರುಪೂರ್ಣಿಮೆ ಯಾಗಿ ಆಚರಿಸಲಾಯಿತು. ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯರು ಶಿಕ್ಷಣ ತಜ್ಞರು, ಜೀವಪರ ಚಿಂತಕರೂ ಡಾ.ಹೆಚ್.ಸಿ.ರಾಘವೇಂದ್ರ ಸರ್…
ವಿಧಾನ ಪರಿಷತ್ತ ಮಾಜಿ ಸಭಾಪತಿ, ಅಖಿಲಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ನಿಧನ
ಬಳ್ಳಾರಿ, ಜು.11: ವಿಧಾನ ಪರಿಷತ್ತ ಮಾಜಿ ಸಭಾಪತಿ,ಅಖಿಲಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ಅವರು ಇಂದು ಬೆಳಗಿನ ಜಾವ ಇಹಲೋಕ ತ್ಯಜಸಿದ್ದಾರೆ. ವಯೋಸಹಜ ಖಾಯಿಲೆಯಿಂದ ಕೆಲವು ದಿನಗಳಿಂದ ಬಳಲುತ್ತಿದ್ದರು ಬಳ್ಳಾರಿಯ ನಿವಾಸದಲ್ಲಿ ಇಂದು ಬೆಳಗಿನ…
ಹೃದಯಾಘಾತದಿಂದ ಬೀದರಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಸಾವು
ಬೀದರ್, ಜು.10: ಹೃದಯಾಘಾತದಿಂದ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹುಲಸೂರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಅವರು ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ಮಹಾವಿಧ್ಯಾಲಯಕ್ಕೆ ಹೋಗುವ ಮಾರ್ಗದಲ್ಲಿ ಹೃದಯಘಾತವಾಗಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ,…
ಸಕ್ಕರೆ ಕಾಯಿಲೆಯೂ….. ಹಳ್ಳಿಯ ಚಹಾವೂ…… ಲಘು ಬರಹ: ಸಿದ್ಧರಾಮ ಕೂಡ್ಲಿಗಿ
ಸಕ್ಕರೆ ಕಾಯಿಲೆಯೂ….. ಹಳ್ಳಿಯ ಚಹಾವೂ…… ಇತ್ತೀಚೆಗೆ ನನ್ನ ಮಗಳು ಅವಳು ಕೆಲಸ ಮಾಡುವ ಕಂಪನಿಯ ವತಿಯಿಂದ ಹೆಚ್ಚಿನ ತರಬೇತಿಗಾಗಿ ಗ್ರೀಸ್ ದೇಶಕ್ಕೆ ಹೋಗಿಬಂದಳು. ಅಲ್ಲಿಯ ಜನಜೀವನ, ಆಹಾರ ಪದ್ಧತಿಯ ಬಗ್ಗೆ ಹೇಳುತ್ತಾ “ಅಲ್ಲಿ ನಾವು ಕಾಫಿಗೆ ಸಕ್ಕರೆ ಹಾಕಿಕೊಳ್ಳೋದು ನೋಡಿ ಅಲ್ಲಿಯ…
ರಾಯಚೂರು: ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವನ್ನು ದೊಡ್ಡಮಟ್ಟದಲ್ಲಿ ಬೆಳೆಸುವ ಚಿಂತನೆಯಿದೆ -ನೂತನ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಆಶಯ
ರಾಯಚೂರು ಜು.9: ಜಿಲ್ಲೆಯ ಶೈಕ್ಷಣಿಕ ಸ್ಥಿತಿಗತಿ ಅರಿತು ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಸಿಗುವಂತಾಗಬೇಕು ಎಂಬ ಆಶಯ ತಮ್ಮದಾಗಿದೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರು ಹೇಳಿದರು. ತಾಲೂಕಿನ ಯರಗೇರಾ…
ಕರ್ನಾಟಕದ ಏಕೀಕರಣ, ಕನ್ನಡನಾಡು ನುಡಿಯ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಅನನ್ಯ -ಕೊಪ್ಪಳವಿವಿ ಕುಲಪತಿ ಪ್ರೊ. ಬಿ.ಕೆ. ರವಿ
ಕೊಪ್ಪಳ: ಕರ್ನಾಟಕದ ಏಕೀಕರಣದಲ್ಲಿ ಹಾಗೂ ಕನ್ನಡ ನಾಡು, ಭಾಷೆ, ಸಾಹಿತ್ಯ ಕ್ಷೇತ್ರ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ. ರವಿ ಅವರು ಹೇಳಿದರು. ಕೊಪ್ಪಳ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ…
ಅಲೆಮಾರಿ ನಿಗಮದ ಅಧ್ಯಕ್ಷ ಸ್ಥಾನದಿಂದ ಪಲ್ಲವಿ ಅವರನ್ನು ವಜಾಗೊಳಿಸಲು ಒತ್ತಾಯಿಸಿ ಬಳ್ಳಾರಿಯಲ್ಲಿ ಎಸ್‌ಸಿ, ಎಸ್‌ಟಿ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಪ್ರತಿಭಟನೆ
ಬಳ್ಳಾರಿ, ಜು.8: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅವರು ಅಲೆಮಾರಿ ಸಮುದಾಯದವರ ಮೇಲಿನ ದೂರುಗಳನ್ನು ಹಿಂಪಡೆಯಬೇಕು. ಅವರ ಅಧ್ಯಕ್ಷ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ…
ಬಳ್ಳಾರಿಯಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರು ಸಂವಿಧಾನದ ಮೌಲ್ಯಗಳನ್ನು ಬೆಸೆಯುವ ನೇಕಾರರಾಗಬೇಕಿದೆ -ಸಿ.ಎಂ. ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
ಬಳ್ಳಾರಿ ಜು 7: ನಮ್ಮ ಸಂವಿಧಾನ ಪ್ರತ್ಯೇಕವಾಗಿ “ಪತ್ರಿಕಾ ಸ್ವಾತಂತ್ರ್ಯ” ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ರಾಜ್ಯ ಮತ್ತು ಜಿಲ್ಲಾ…
