ಬಳ್ಳಾರಿ ಘರ್ಷಣೆ: ಕಾಂಗ್ರೆಸ್ ಸತ್ಯ ಶೋಧನಾ…… ಅಲ್ಲ, ಇದು ಸತ್ಯ ಮುಚ್ಚಿಡುವ ಸಮಿತಿ -ಛಲವಾದಿ‌ ನಾರಾಯಣ ಸ್ವಾಮಿ ವ್ಯಂಗ

ಬಳ್ಳಾರಿ: ಬ್ಯಾನರ್ ತೆರವು ಹಿನ್ನಲೆಯಲ್ಲಿ ನಗರದಲ್ಲಿ ಗುರುವಾರ ಸಂಭವಿಸಿದ ಘಟನೆಯನ್ನು ಅಧ್ಯಯನ ಮಾಡಲು‌ ಬಳ್ಳಾರಿಗೆ‌ ಬಂದಿದ್ದ ಕಾಂಗ್ರೆಸ್ ಪಕ್ಷದ ಮುಖಂಡರ ‘ಸತ್ಯ ಶೋಧನಾ ಸಮಿತಿ…… ಅಲ್ಲ, ಇದು ಸತ್ಯ ಮುಚ್ಚಿಡುವ ಸಮಿತಿ’ ಎಂದು ವಿಧಾನ ಪರಿಷತ್ತಿನ ಪ್ರತಿ ಪಕ್ಷದ ನಾಯಕ ಛಲವಾದಿ‌…

ಬಳ್ಳಾರಿ ಗುಂಪು ಘರ್ಷಣೆ: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಕೇಂದ್ರ ಸಚಿವ ಸೋಮಣ್ಣ ಒತ್ತಾಯ

ಬಳ್ಳಾರಿ, ಜ. 4: ಗುರುವಾರ ನಗರದಲ್ಲಿ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ನಡೆದ ಘರ್ಷಣೆ, ಯುವಕನೊಬ್ಬ ಸಾವನ್ನಪ್ಪಿದ ಘಟನೆಯ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯ…

ಕೋಗಿಲು ಮತ್ತು ಬಳ್ಳಾರಿ ಘರ್ಷಣೆ ವಿರುದ್ಧ ಬೆಂಗಳೂರಿನಲ್ಲಿ ಇಂದು( ಜ.5) ಬಿಜೆಪಿ ಪ್ರತಿಭಟನೆ -ಆರ್. ಅಶೋಕ್

ಬಳ್ಳಾರಿ, ಜ.4: ಕೋಗಿಲು ಮತ್ತು ಬಳ್ಳಾರಿ ಘರ್ಷಣೆ ಪ್ರಕರಣ ವಿರುದ್ಧ ಬೆಂಗಳೂರಿನಲ್ಲಿ ಸೋಮವಾರ(ಜ.5)ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ವಿಧಾನ‌ಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಅವರು ಭಾನುವಾರ ನಗರದಲ್ಲಿ‌ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದರು. ಬಳ್ಳಾರಿ ಘರ್ಷಣೆ ಪೂರ್ವನಿಯೋಜಿತ ಕೃತ್ಯವಾಗಿದ್ದು,…

ಬಳ್ಳಾರಿ ಘರ್ಷಣೆ: ಮೃತ ರಾಜಶೇಖರ ರೆಡ್ಡಿ‌ ಕುಟುಂಬಕ್ಕೆ‌ 25 ಲಕ್ಷ ರೂ. ನೀಡಿ ಸಾಂತ್ವನ‌ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್

  ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರದಲ್ಲಿ ಗುಂಪು ಘರ್ಷಣೆಯಲ್ಲಿ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಕುಟುಂಬಕ್ಕೆ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರು 25 ಲಕ್ಷ ರೂ. ಆರ್ಥಿಕ‌ ನೆರವು ನೀಡಿ…

ಸುವರ್ಣ ವಾಹಿನಿ ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ: ಸತ್ಯ, ನಿಷ್ಠೆಯಿಂದ ಕಾರ್ಯನಿರ್ವಹಿಸುವ ಪತ್ರಿಕೆಗಳು ಜನ ಮನ ಗೆಲ್ಲುತ್ತವೆ -ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನಿ

ಬಳ್ಳಾರಿ, ಡಿ. 30:ಸತ್ಯ, ನಿಷ್ಠೆ ಹಾಗೂ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸುವ ಪತ್ರಿಕೆಗಳು ಜನತೆಯ ವಿಶ್ವಾಸವನ್ನು ಗಳಿಸುತ್ತವೆ ಎಂದು  ಹಿರಿಯ ಸಿವಿಲ್  ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನಿ ಅವರು ಅಭಿಪ್ರಾಯಪಟ್ಟರು. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸುವರ್ಣ ವಾಹಿನಿ ದಿನಪತ್ರಿಕೆಯ ನಾಲ್ಕನೇ ವಾರ್ಷಿಕೋತ್ಸವ ಸಮಾರಂಭದಲ್ಲಿ…

ಸತ್ಯ, ನ್ಯಾಯ ಪ್ರಾಮಾಣಿಕತೆಯನ್ನು ಜನರಿಗೆ  ತಲುಪಿಸುವ ಹೊಣೆಗಾರಿಕೆ ಮಾಧ್ಯಮಗಳದ್ದು -ಶಿವಾನಂದ ತಗಡೂರು

ಬಳ್ಳಾರಿ: ಪತ್ರಕರ್ತರು ಸಮಾಜದ ಕಣ್ಣು, ಕಿವಿಗಳಾಗಿದ್ದು, ಸತ್ಯ, ನ್ಯಾಯ ಮತ್ತು ಪ್ರಾಮಾಣಿಕತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ತರ ಹೊಣೆಗಾರಿಕೆ ಮಾಧ್ಯಮಗಳದ್ದಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ  ಶಿವನಾಂದ ತಗಡೂರು ಅಭಿಪ್ರಾಯಪಟ್ಟರು. ಅವರು ಸೋಮವಾರ ನಗರದ ಛೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ…

ಬಳ್ಳಾರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ತಲಾ 2 ಲಕ್ಷ ರೂ ನೀಡಿದ ಮಾಜಿ ಸಚಿವ ನಾಗೇಂದ್ರ, ಶಾಸಕ ಭರತ್ ರೆಡ್ಡಿ

ಬಳ್ಳಾರಿ, ಡಿ. 29: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾ ಘಟಕಕ್ಕೆ ಮಾಜಿ ಸಚಿವರು, ಗ್ರಾಮೀಣ ಶಾಸಕ ಬಿ.ನಾಗೇಂದ್ರ ಮತ್ತು ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ತಲಾ ಎರೆಡು ಲಕ್ಷ ರೂಗಳ ದೇಣಿಗೆ ನೀಡಿದ್ದಾರೆ. ಸೋಮವಾರ ಜಿಲ್ಲಾ…

ಬಳ್ಳಾರಿ ಮಹಾನಗರ ಪಾಲಿಕೆ: ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

ಬಳ್ಳಾರಿ,ಡಿ. 27:ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮಾಲೀಕರು ಮುದ್ರಣ ಮಾಡುವ ಜಾಹೀರಾತುಗಳಲ್ಲಿ…

ಬೃಹತ್ ಮೆರವಣಿಗೆ ಮೂಲಕ ವೃತ್ತ ತಲುಪಿದ ಮಹರ್ಷಿ ವಾಲ್ಮೀಕಿ ಪುತ್ಥಳಿ: ಜ.3 ರಂದು ಅದ್ಧೂರಿ ಅನಾವರಣ ಕಾರ್ಯಕ್ರಮ -ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಡಿ.25: ಭವ್ಯ ಮೆರವಣಿಗೆಯೊಂದಿಗೆ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನು ವೃತ್ತಕ್ಕೆ ತರಲಾಗಿದ್ದು, ಜ.3 ರಂದು ಅದ್ಧೂರಿ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಗುರುವಾರ ನಗರ-ಜಿಲ್ಲೆಯ ವಾಲ್ಮೀಕಿ ನಾಯಕರ ಸಮಾಜದ ವತಿಯಿಂದ ಏರ್ಪಡಿಸಿದ್ದ…

ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಸುಭಿಕ್ಷ ರಾಷ್ಟ್ರ ನಿರ್ಮಾಣಕ್ಕೆ ಯುವಜನತೆ ಕೊಡುಗೆ ನೀಡಬೇಕು -ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ 

ಬಳ್ಳಾರಿ,ಡಿ.24: ಶಿಕ್ಷಣ ಎನ್ನುವುದು ಒಂದು ನಿರಂತರ ಯಾತ್ರೆ ಮತ್ತು ಅಮೂಲ್ಯ ಸಂಪತ್ತು. ವಿದ್ಯಾರ್ಥಿಗಳು ಜ್ಞಾನ ಬೆಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ, ಸುಭಿಕ್ಷ ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಹೇಳಿದರು. ಬಳ್ಳಾರಿ-ಸಿರುಗುಪ್ಪ…