ಬಳ್ಳಾರಿ, ಸೆ.-17: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿ ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಇವರ ಭಾವಚಿತ್ರಕ್ಕೆ…
Category: ಕಲ್ಯಾಣ ಕರ್ನಾಟಕ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಐತಿಹಾಸಿಕ ಮಾನವ ಸರಪಳಿ ಯಶಸ್ಸಿಗೆ ಎಲ್ಲರೂ ಕೈಜೋಡಿಸೋಣ -ಹೆಚ್.ಆರ್.ಗವಿಯಪ್ಪ ಮನವಿ
ಹೊಸಪೇಟೆ (ವಿಜಯನಗರ) ಸೆ. 13: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಸೆ. 15ರಂದು ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಐತಿಹಾಸಿಕ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಯುವಜನರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಎಲ್ಲ ನೌಕರ-ಸಿಬ್ಬಂದಿ ವರ್ಗದವರು, ಕೃಷಿ ಕೂಲಿ ಕಾರ್ಮಿಕರು, ಸಾಹಿತಿಗಳು, ಹೋರಾಟಗಾರರು,…
ಕಟ್ಟಡ ಸಾಮಾಗ್ರಿಗಳ ‘ನಿರ್ಮಾಣ2024’ ಆರಂಭ: ಕಡಿಮೆ ವೆಚ್ಚದ ಮನೆಗಳ ನಿರ್ಮಾಣಕ್ಕೆ ಡಿಸಿ ಪಿಕೆ ಮಿಶ್ರ ಸಲಹೆ
ಬಳ್ಳಾರಿ, ಸೆ.13: ಸರ್.ಎಂ.ವಿಶೇಶ್ವರಯ್ಯನವರ 164 ನೇ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ಬಳ್ಳಾರಿ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಶುಕ್ರವಾರದಿಂದ ಮೂರು ದಿನಗಳ ಕಾಲ ಕಮ್ಮ ಭವನದಲ್ಲಿ ಹಮ್ಮಿಕೊಂಡಿರುವ ನಿರ್ಮಾಣ ೨೦೨೪ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ…
ವಿಜಯನಗರ ಜಿಲ್ಲೆಗೆ ಮೀನುಗಾರಿಕೆ ಇಲಾಖೆ ಕಚೇರಿ ಸೃಜನೆ: ಮುಖ್ಯಮಂತ್ರಿಗಳಿಗೆ ಶಾಸಕ ಹೆಚ್.ಆರ್.ಗವಿಯಪ್ಪ ಅಭಿನಂದನೆ
ಹೊಸಪೇಟೆ (ವಿಜಯನಗರ) ಸೆ. 11: ನೂತನ ವಿಜಯನಗರ ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆಯ ಜಿಲ್ಲಾಮಟ್ಟದ ಕಚೇರಿ ಸೃಜನೆ ಮಾಡಿರುವುದಕ್ಕೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಮುಖ್ಯಮಂತ್ರಿಗಳಿಗೆ ಅಭಿನಂದನೆ ತಿಳಿಸಿದ್ದಾರೆ. ನೂತನವಾಗಿ ರಚನೆಗೊಂಡ ವಿಜಯನಗರ ಜಿಲ್ಲೆಗೆ ಈಗಾಗಲೇ ವಿವಿಧ ಜಿಲ್ಲಾಮಟ್ಟದ ಇಲಾಖೆಗಳು…
ವಿಎಸ್ ಕೆಯು ಕುಲಪತಿ ಡಾ.ಮುನಿರಾಜ್ ಅವರಿಗೆ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿ ಸನ್ಮಾನ
ಬಳ್ಳಾರಿ, ಸೆ.9: ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದ ನೂತನ ಕುಲಪತಿ ಡಾ. ಮುನಿರಾಜ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿ,ಬಳ್ಳಾರಿಯ ಜಿಲ್ಲಾ ಘಟಕ ಸೋಮವಾರ ಸನ್ಮಾನಿಸಿ ಗೌರವಿಸಿತು. …
ಬಳ್ಳಾರಿ ವಿಎಸ್ ಕೆ ವಿವಿ 12 ನೇ ಘಟಿಕೋತ್ಸವ: ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆ ನೀಡಲು ವಿದ್ಯಾರ್ಥಿಗಳು ಮುಂದಾಗಬೇಕು -ಸಚಿವ ಡಾ.ಎಂ.ಸಿ.ಸುಧಾಕರ
ಬಳ್ಳಾರಿ,ಸೆ.6: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆಗಳನ್ನು ನೀಡಲು ಮುಂದಾಗಬೇಕು ಎಂದು ವಿವಿ ಸಮಕುಲಾಧಿಪತಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಹೇಳಿದರು. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ…
ಜಿ. ಚೆಂಗಾರೆಡ್ಡಿ ಸ್ಮಾರಕ ಮಾನಸಿಕ ವಿಶೇಷ ಚೇತನರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಬಳ್ಳಾರಿ, ಸೆ.6: ನಗರದ ಬೆಳಗಲ್ ರಸ್ತೆಯಲ್ಲಿರುವ ಜಿ. ಚೆಂಗಾರೆಡ್ಡಿ ಸ್ಮಾರಕ ಮಾನಸಿಕ ವಿಶೇಷ ಚೇತನರ ವಸತಿಯುತ ವಿಶೇಷ ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಮಹಾದೇವ ತಾತ ಕಲಾ ಸಂಘದ ಸಂಸ್ಥಾಪಕ…
ನಾಳೆ(ಸೆ.6) ವಿಎಸ್ ಕೆ ವಿಶ್ವವಿದ್ಯಾಲಯದ 12 ನೇ ಘಟಿಕೋತ್ಸವ: ಉಮಾಶ್ರೀ, ಎಸ್ ಕೆ ಮೋದಿ ಮತ್ತು ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿಗೆ ಗೌರವ ಡಾಕ್ಟರೇಟ್ -ಕುಲಪತಿ ಪ್ರೊ.ಎಂ.ಮುನಿರಾಜು
ಬಳ್ಳಾರಿ,ಸೆ. 5: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2022-23 ನೇ ಸಾಲಿನ 12 ನೇ ವಾರ್ಷಿಕ ಘಟಿಕೋತ್ಸವ ಸೆ.6 ರಂದು ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು…
ಗಂಡು ಸಿಂಹ ಕೇಸರಿಯ 9ನೇ ವರ್ಷದ ಹುಟ್ಟುಹಬ್ಬ ಆಚರಣೆ: ಪ್ರಾಣಿಗಳ ಮೇಲೆ ದಯೆ ಇರಲಿ: ಶಾಸಕ ಹೆಚ್.ಆರ್.ಗವಿಯಪ್ಪ ಸಲಹೆ
ಹೊಸಪೇಟೆ (ವಿಜಯನಗರ) ಸೆ. 4: ಪ್ರಾಣಿಗಳ ಮೇಲೆ ಪ್ರತಿಯೊಬ್ಬರು ದಯಾಗುಣವಿಟ್ಟುಕೊಳ್ಳಬೇಕು ಎಂದು ಶಾಸಕ ಹೆಚ್ ಆರ್ ಗವಿಯಪ್ಪ ಅವರು ಹೇಳಿದರು. ತಾಲೂಕಿನ ಕಮಲಾಪುರದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜಿಯಾಲಾಜಿಕಲ್ ಅವರಿಂದ ಜಿಯಾಲಾಜಿಕಲ್ ಪಾರ್ಕನಲ್ಲಿ ಬುಧವಾರ ಆಯೋಜಿಸಿದ್ದ ಕೇಸರಿ ಹೆಸರಿನ ಗಂಡು…
ಕೆಪಿಎಸ್ ಸಿ ಪರೀಕ್ಷೆ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸ್ಪಷ್ಟನೆ
ಬಳ್ಳಾರಿ, ಆ. 27: ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ಜರುಗಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟಪಡಿಸಿದ್ದಾರೆ. …
