ಬಳ್ಳಾರಿ, ಜ. 2: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಭೀಮಾ ಕೋರೆಗಾಂವ್ ಕದನ ವಿಜಯೋತ್ಸವವನ್ನು ಆಚರಿಸಿತು. ಸೋಮವಾರ ಸಂಜೆ ವಿವಿ ಆವರಣದಲ್ಲಿರುವ ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿ ಬಳಿ ಆಯೋಜಿಸಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ವಿವಿ ಪ್ರಭಾರಿ ಕುಲಪತಿ…
Category: ಕಲ್ಯಾಣ ಕರ್ನಾಟಕ
ರಂಗತೋರಣ ನಾಟಕೋತ್ಸವಕ್ಕೆ ಎಸ್.ಮಲ್ಲನಗೌಡ ಚಾಲನೆ
ಬಳ್ಳಾರಿ, ಡಿ.24: ನಗರದ ವಾಜಪೇಯಿ ಬಡಾವಣೆಯಲ್ಲಿರುವ ರಂಗತೋರಣ ರಂಗಮಂದಿರದಲ್ಲಿ ಶನಿವಾರ ಸಂಜೆ ಮೂರು ದಿನಗಳ ನಾಟಕೋತ್ಸವಕ್ಕೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಸ್ ಮಲ್ಲನಗೌಡ ಅವರು ಚಾಲನೆ ನೀಡಿದರು. ವೈಕುಂಠ ಏಕಾದಶಿ ದಿನದಂದು ರಂಗತೋರಣದಲ್ಲಿ ನಾಟಕ ಪ್ರದರ್ಶನ ಪ್ರಾರಂಭ ಆಗುತ್ತಿರುವುದು ಸಂತಸ…
ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಗುರುಗಳ ಪಾತ್ರ ಅನನ್ಯ -ಪದ್ಮಶ್ರೀ ಡಾ. ಮಂಜಮ್ಮ ಜೋಗತಿ
ಬಳ್ಳಾರಿ, ಡಿ.23:ವಿದ್ಯಾರ್ಥಿಗಳ ಸಾಧನೆ, ಯಶಸ್ಸಿನಲ್ಲಿ ಗುರುಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಾನಪದ ಹಿರಿಯ ಕಲಾವಿದೆ, ಪದ್ಮಶ್ರೀ ಡಾ. ಮಂಜಮ್ಮ ಜೋಗತಿ ಹೇಳಿದರು. ನಗರದ ಶ್ರೀ ಸತ್ಯಂ ಶಿಕ್ಷಣ (ಬಿ.ಇಡಿ) ಮಹಾವಿದ್ಯಾಲಯವು ಶುಕ್ರವಾರ ಆಯೋಜಿಸಿದ್ದ 2021-22ನೇ ಸಾಲಿನ ಬಿ.ಇಡಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ…
ನಿಮಗಾಗಿ ನಾವು ಸಂಸ್ಥೆಯಿಂದ ಸತತ ಮೂರನೇ ವರ್ಷವೂ ಹೊದಿಕೆ ಜೀವಕೆ ಯೋಜನೆ ಅನುಷ್ಠಾನ: ಮೆಚ್ಚುಗೆ
ಬಳ್ಳಾರಿ, ಡಿ.20: ನಗರದ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮುಖ್ಯ ರಸ್ತೆಗಳು ಮತ್ತು ವೃತ್ತಗಳು ಹಾಗೂ ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ತಂಗಿರುವ ಸೂರಿರಲ್ಲದ. ಬಡವರು, ಅನಾಥರು, ಬಿಕ್ಷುಕರಿಗೆ ನಗರದ ನಿಮಗಾಗಿ ನಾವು ಸಂಸ್ಥೆ ಪ್ರತಿ ವರ್ಷದಂತೆ ಈ ಬಾರಿಯೂ ಹೊದಿಕೆಗಳನ್ನು ವಿತರಿಸುವ…
ವಿಲಿಯಂ ಶೇಕ್ಸ್ ಪಿಯರ್ ಪ್ರಶಸ್ತಿಗೆ ಪ್ರೊ.ಅನಂತ್ ಎಲ್ ಝಂಡೇಕರ್ ಆಯ್ಕೆ
ಬಳ್ಳಾರಿ,ಡಿ.19:ಅಮೆರಿಕದ ನ್ಯೂ ಕ್ಯಾಸಲ್‍ನಲ್ಲಿರುವ ಯುಡೋಕ್ಸಿಯಾ ರಿಸರ್ಚ್ ಯುನಿವರ್ಸಿಟಿ ಮತ್ತು ಯುಡೋಕ್ಸಿಯಾ ರಿಸರ್ಚ್‍ಸೆಂಟರ್ ಇಂಡಿಯಾ, ಯುಡೋಕ್ಸಿಯಾ ಎಜ್ಯುಕೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಯಲ್ ಗೋಲ್ಡನ್ ಫೆಲೋ ಮತ್ತು ರಾಯಲ್ ಗೋಲ್ಡನ್ ‘ವಿಲಿಯಂ ಶೇಕ್ಸ್‌ಪಿಯರ್’ ಪ್ರಶಸ್ತಿಗೆ 2023-24ನೇ ಸಾಲಿನ ವರ್ಷದ ವ್ಯಕ್ತಿಯಾಗಿ…
ಬಳ್ಳಾರಿಯಲ್ಲಿ ಕಾಯಿಪಲ್ಲೆ (ತರಕಾರಿ) ಮಾರಾಟ ಮಾಡಿ ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು
ಬಳ್ಳಾರಿ, ಡಿ.16: ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸ ಬೇಕೆಂದು ಆಗ್ರಹಿಸಿ ಕಳೆದ 24 ದಿನಗಳಿಂದ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಜಿಲ್ಲೆಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಶನಿವಾರ ನಗರದಲ್ಲಿ ಕಾಯಿಪಲ್ಲೆ ಮಾರಾಟಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.…
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ಬಳ್ಳಾರಿ, ಡಿ.15: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹಾರಕ್ಕೆ ಆಗ್ರಹಿಸಿ ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ವಿದ್ಯಾರ್ಥಿಗಳು…
ಬಾಬಾಸಾಹೇಬ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಸಂಸ್ಕೃತಿ ಪ್ರಕಾಶನದಿಂದ ದೀಪ ನಮನ
ಬಳ್ಳಾರಿ: ಭಾರತರತ್ನ ಬಾಬಾ ಸಾಹೇಬ ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಪರಿನಿಬ್ಬಾಣ ದಿನದ ಅಂಗವಾಗಿ ಬುಧವಾರ ಸಂಜೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಸ್ಕೃತಿ ಪ್ರಕಾಶನದ ಸಿ.ಮಂಜುನಾಥ್, ವಿಎಸ್ ಕೆ ವಿವಿ ಸಹಾಯಕ ಪ್ರಾಧ್ಯಾಪಕ ಡಾ. ರಾಜೇಂದ್ರ ಪ್ರಸಾದ್…
ಬಾರಿಯಾಟ್ರಿಕ್ ಸರ್ಜರಿ: ಬೊಜ್ಜು ಮತ್ತು ಸ್ಥೂಲಕಾಯತೆಯ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಆಶಾಕಿರಣ -ಡಾ. ಜಿ ಮೊಯಿನೋದ್ದೀನ್
ಬಳ್ಳಾರಿ, ಡಿ.7: ಸ್ಥೂಲಕಾಯತೆಯು ಹದಿಹರೆಯದ ಯುವಕ ಯುವತಿಯರಲ್ಲಿ ಮಧುಮೇಹ, ಅತಿ ರಕ್ತದೊತ್ತಡ, ಹೃದಯ ರಕ್ತನಾಳದ ಖಾಯಿಲೆಗಳು, ಗೊರಕೆಯ ಸಮಸ್ಯೆ ಮತ್ತು ನಿದ್ರಾವಸ್ಥೆಯಲ್ಲಿ ಉಸಿರುಕಟ್ಟುವಿಕೆ ಇತ್ಯಾದಿ ರೋಗಗಳಿಗೆ ಕಾರಣೀಭೂತವಾಗಿದೆ ಎಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ (ಬ್ಯಾರಿಯಾಟ್ರಿಕ್ ಹಾಗೂ ಅಡ್ವಾನ್ಸೆಡ್ ಲ್ಯಾಪರೊಸ್ಕೋಪಿಕ್ ಸರ್ಜರಿ)…
ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ :87 ವಿದ್ಯಾರ್ಥಿಗಳಿಂದ ರಕ್ತದಾನ
ಬಳ್ಳಾರಿ, ಡಿ 6: ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಯೂತ್ ಕ್ರಾಸ್ ಹಾಗೂ ಎಚ್ ಡಿ ಎಫ್ ಸಿ ಬ್ಯಾಂಕ್ ಇವರ ಸಂಯುಕ್ತಾಶಯದಲ್ಲಿ ವಿದ್ಯಾರ್ಥಿಗಳಿಗಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ 87…
