ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಪಾತ್ರ ಮಹತ್ವದ್ದು -ವಿಎಸ್ ಕೆ ವಿವಿ ಕುಲಸಚಿವ ಎಸ್.ಎನ್. ರುದ್ರೇಶ್

ಬಳ್ಳಾರಿ, ಡಿ.6: ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ವಿಜಯನಗರ ಶ್ರೀಕೃಷ್ಣ ದೆವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್. ರುದ್ರೇಶ್ ಅವರು ಹೇಳಿದರು. ಹಂದ್ಯಾಳು ಶ್ರೀ ಮಹಾದೇವತಾತ ಕಲಾ ಸಂಘ ಮಂಗಳವಾರ ಸಂಜೆ ಸಮೀಪದ ಶ್ರೀಧರಗಡ್ಡೆ ಗ್ರಾಮದ ಶ್ರೀ‌ಮಾರೆಮ್ಮ…

ಬಳ್ಳಾರಿ ವೀ.ವಿ ಸಂಘದ ಸ್ವತಂತ್ರ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಬಸವಕಲ್ಯಾಣ, ಡಿ.5: ಪದವಿಪೂರ್ವ ಶಿಕ್ಷಣ ಇಲಾಖೆ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕಲಬುರಗಿ ವಿಭಾಗ ಮಟ್ಟದ ವಿವಿಧ ಸಾಂಸ್ಕೃತಿಕ ಸ್ರರ್ದೆಗಳಲ್ಲಿ ಭಾಗವಹಿಸಿದ ಬಳ್ಳಾರಿ ವೀ.ವಿ ಸಂಘದ ಸ್ವತಂತ್ರ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಗರದ ಬಸವೇಶ್ವರ ಕಾಲೇಜಿನಲ್ಲಿ ಸೋಮವಾರ…

ಹೊಸಪೇಟೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರಿಗೆ ಭವ್ಯ ಸ್ವಾಗತ

ಹೊಸಪೇಟೆ (ವಿಜಯನಗರ), ಡಿ.3: ವಿಜಯನಗರ ಜಿಲ್ಲಾ ಛಲವಾದಿ‌ ಮಹಾಸಭಾ ಆಯೋಜಿಸಿರುವ ಸಮಾಜ ಜಾಗೃತಿ ಹಾಗೂ  ಪರಿಶಿಷ್ಟ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಸಚಿವ ಡಾ. ಹೆಚ್.ಸಿ.‌ಮಹಾದೇವಪ್ಪ ಅವರನ್ನು…

ಬಳ್ಳಾರಿ ರೈಲುನಿಲ್ದಾಣದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ ಅವರನ್ನು ಸ್ವಾಗತಿಸಿದ ಸಿಎಂಎಸ್ ಮುಖಂಡರು

ಬಳ್ಳಾರಿ, ನ.3: ನಗರದ ರೈಲುನಿಲ್ದಾಣದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ ಅವರನ್ನು ಭಾನುವಾರ ಸಿಎಂಎಸ್ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು. ವಿಜಯನಗರ ಜಿಲ್ಲಾ ಛಲವಾದಿ‌ ಮಹಾಸಭಾ ಆಯೋಜಿಸಿರುವ ಸಮಾಜ ಜಾಗೃತಿ ಹಾಗೂ  ಪರಿಶಿಷ್ಟ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು…

ಬಳ್ಳಾರಿ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆ -ಕಾಂಗ್ರೆಸ್  ಮುಖಂಡ ಬಿ. ವೆಂಕಟೇಶ್ ಪ್ರಸಾದ್

ಬಳ್ಳಾರಿ, ಡಿ.2: ಬಳ್ಳಾರಿ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಬಿ. ವೆಂಕಟೇಶ್ ಪ್ರಸಾದ್ ಅವರು ಹೇಳಿದರು. ನಗರದ ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ಶುಕ್ರವಾರ ಸಂಜೆ ಇಲ್ಲಿನ ಸಾಂಸ್ಕೃತಿಕ ಸಮುಚ್ಚಯದ ನಾಡೋಜ ಡಾ. ಸುಭದ್ರಮ್ಮ ಮನ್ಸೂರು ಬಯಲು…

ಅಧಿಕಾರಿಗಳ ವಿರುದ್ಧ ದೂರು ಕೇಳಿಬಂದರೆ ಶಿಸ್ತು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಎಚ್ಚರಿಕೆ

ಬಳ್ಳಾರಿ,ಡಿ.2: ‘ನನ್ನ ಉಸ್ತುವಾರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು ಬಂದರೆ ಸುಮ್ಮನಿರುವುದಿಲ್ಲ ಅಂತಹ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಮಾನವೀಯ ಮೌಲ್ಯಗಳನ್ನು ಕೀರ್ತನೆಗಳ ಮೂಲಕ ಸಾರಿದ ಶ್ರೇಷ್ಠ ದಾರ್ಶನಿಕ ಕನಕದಾಸರು -ಡಾ. ದಸ್ತಗೀರಸಾಬ್  ದಿನ್ನಿ

ಬಳ್ಳಾರಿ, ನ. ೩೦: ಮನುಷ್ಯನ ಮನಸ್ಸಿನ ಒಳತೋಟಿ, ಬದುಕಿನ ನಿಗೂಢತೆ, ಸಾಮಾಜಿಕ ಕೆಡುಕು ಮತ್ತು ಮಾನವೀಯ ಮೌಲ್ಯಗಳನ್ನು ಕೀರ್ತನೆಗಳ ಮೂಲಕ ಸಾರಿ ಹೋದ ಕನಕದಾಸರು ಸರ್ವ ಶ್ರೇಷ್ಠ ಚಿಂತಕರಾಗಿದ್ದಾರೆ ಎಂದು  ಕನ್ನಡ ವಿಭಾಗದ ಮುಖ್ಯಸ್ಥರಾದ   ಡಾ. ದಸ್ತಗೀರಸಾಬ್  ದಿನ್ನಿ ಅವರು…

ಇಂದು‌ ಸಂಜೆ ಬಳ್ಳಾರಿಯಲ್ಲಿ ‘ಕಾರ್ತೀಕ ಸಾಂಸ್ಕೃತಿಕ ಉತ್ಸವ’: ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ಆಯೋಜನೆ

ಬಳ್ಳಾರಿ, ಡಿ.1: ನಗರದ ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ಇಂದು(ಶುಕ್ರವಾರ) ಸಂಜೆ ಇಲ್ಲಿನ ಸಾಂಸ್ಕೃತಿಕ ಸಮುಚ್ಚಯದ ನಾಡೋಜ ಡಾ. ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರದಲ್ಲಿ ‘ಕಾರ್ತೀಕ ಸಾಂಸ್ಕೃತಿಕ ಉತ್ಸವ’ ವನ್ನು ಆಯೋಜಿಸಿದೆ. ಸಂಜೆ ಆರು ಗಂಟೆಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ…

ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಶೀಘ್ರ ಶುಭ ಸಂದೇಶ ರವಾನೆ! -ಯುವ ಸಬಲೀಕರಣ, ಕ್ರೀಡಾ ಸಚಿವ ಬಿ.ನಾಗೇಂದ್ರ

ಬಳ್ಳಾರಿ, ನ.೩೦:   ತಮ್ಮ ಸೇವೆಯನ್ನು ಖಾಯಂ ಗೊಳಿಸಲು ಒತ್ತಾಯಿಸಿ ಕಳೆದ ಏಳು ದಿನಗಳಿಂದ ಅನಿರ್ಧಿಷ್ಟಾವಧಿ  ಮುಷ್ಕರ ನಡೆಸುತ್ತಿರುವ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಶೀಘ್ರ ಶುಭ ಸಂದೇಶ ತಲುಪಲಿದೆ!? ಹೌದು! ಈ ವಿಷಯವನ್ನು  ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ…

ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ, ಬರ ಪರಿಹಾರ ನಮ್ಮ ಹಕ್ಕು; ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

ಬಳ್ಳಾರಿ. ನ. 29: ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಹಣ ಪಾವತಿಯಾಗುತ್ತಿದೆ ರಾಜ್ಯದ ಪಾಲು ಕೇವಲ 30 ಸಾವಿರ ಕೋಟಿ ಬರುತ್ತಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ .ಬರ ಪರಿಹಾರ ನಮ್ಮ ಹಕ್ಕು ನ್ಯಾಯಸಮ್ಮತವಾಗಿ ನೀಡಬೇಕಿದೆ ಎಂದು…