ಕೂಡ್ಲಿಗಿ, ನ.21: ಬಳ್ಳಾರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಮಂಗಳವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು. ಆದರೆ, ಸಚಿವರು ಕಚೇರಿಗೆ ಆಗಮಿಸುವ ವಿಚಾರ ತಿಳಿಯದ ಕಿರಿಯ ಅಧಿಕಾರಿಗಳು, ಸಿಬ್ಬಂದಿ…
Category: ಕಲ್ಯಾಣ ಕರ್ನಾಟಕ
ಕಾಂತರಾಜ್ ಆಯೋಗದ ವರದಿ ಅಂಗೀಕರಿಸದಿದ್ದರೆ ಹೋರಾಟ ಅನಿವಾರ್ಯ -ಕೆ.ಇ.ಚಿದಾನಂದಪ್ಪ ಎಚ್ಚರ
ಬಳ್ಳಾರಿ, ನ.20: ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ, ಜಾರಿಗೆ ತರದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮತ್ತು ಜನಪರ ಸಂಘಟನೆಗಳ ಒಕ್ಕೂಟದ ಮುಖಂಡ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಎಚ್ಚರಿಸಿದರು. ನಗರದ…
ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ, ಇವರ ಭರವಸೆಗಳನ್ನು ಜನರು ನಂಬುವುದಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳ, ನ. 20 : ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ವಿಜಯಪುರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳುವಾಗ ತಾಂತ್ರಿಕ ನಿಲುಗಡೆಗಾಗಿ ಜಿಲ್ಲೆಯ ಗಿಣಿಗೇರಾದಲ್ಲಿ ತಂಗಿದ್ದ ಅವರು…
ಯುವ ಸಮೂಹ ದುಶ್ಚಟಗಳಿಂದ ದೂರವಿರಬೇಕು -ಹೃದಯ ರೋಗ ತಜ್ಞ ಡಾ.ಗುರುರಾಜ್
ಹೊಸಪೇಟೆ,ನ.19: ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ಯುವ ಸಮೂಹ ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ದಾವಣಗೆರೆಯ ಎಸ್ ಎಸ್ ನಾರಾಯಣ ಹಾರ್ಟ್ ಸೆಂಟರ್ ನ ಹೃದಯ ರೋಗ ತಜ್ಞ ಡಾ. ಗುರುರಾಜ್ ಹೇಳಿದರು. ನಗರದ ದಾವಣಗೆರೆಯ ಎಸ್ಎಸ್ ನಾರಾಯಣ…
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ – ಜಿಪಂ ಯೋಜನಾ ನಿರ್ದೇಶಕ ಪಿ.ಪ್ರಮೋದ್
ಬಳ್ಳಾರಿ,ನ.18: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪಿ.ಪ್ರಮೋದ್ ಅವರು ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್…
ಬಳ್ಳಾರಿ ಜಿಲ್ಲೆ ಪ್ರವೇಶಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆ: ಅದ್ದೂರಿ ಸ್ವಾಗತ
ಬಳ್ಳಾರಿ,ನ.14:ಜಿಲ್ಲೆಯ ಗಡಿಭಾಗ ಗ್ರಾಮ ಶ್ರೀರಾಮಶೆಟ್ಟಿ ಹಳ್ಳಿಗೆ ಪ್ರವೇಶಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಮಂಗಳವಾರ ಅದ್ದೂರಿ ಸ್ವಾಗತ ದೊರೆಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಸಂಡೂರು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಹಲಗೆ, ತಾಷೆ-ರಾಂಡೋಲ್, ಕಂಸಾಳೆ,…
ಸರಳತೆ ಪ್ರಾಮಾಣಿಕತೆ ನೈತಿಕತೆಯ ಮೂರ್ತ ಸ್ವರೂಪ ಗಾಂಧೀಜಿ -ಪತ್ರಕರ್ತ ನೇತಾಜಿ ಗಾಂಧಿ ಬಣ್ಣನೆ
ಬಳ್ಳಾರಿ, ನ.12: ಸರಳತೆ ಪ್ರಾಮಾಣಿಕತೆ ನೈತಿಕತೆ ಪಾರದರ್ಶಕತೆ ಮತ್ತು ಮಾನವೀಯತೆಯ ಮೂರ್ತ ಸ್ವರೂಪವೇ ಗಾಂಧೀಜಿ ಎಂದು ವಿಜಯಪುರದ ಪತ್ರಕರ್ತ, ಗಾಂಧಿ ಉಪಾಸಕ ನೇತಾಜಿ ಗಾಂಧಿ ಅವರು ಬಣ್ಣಿಸಿದರು. ಅವರು ನಗರದ ಶ್ರೀಮತಿ ಸರಳಾದೇವಿ ಸತೀಶ್ ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ…
ಬಳ್ಳಾರಿ ಜಿಲ್ಲೆಗೆ ರೂ.560 ಕೋಟಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ -ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ನ.11: ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ವಿವಿಧೆಡೆ ಸಂಚರಿಸಿ ಬರ ಪರಿಸ್ಥಿತಿ ವೀಕ್ಷಣೆ ನಡೆಸಿದ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಜಿಲ್ಲೆಯಲ್ಲಿ ಒಟ್ಟು ಶೇ.82 ಭಾಗದಷ್ಟು ಮಳೆಯಿಲ್ಲದೇ ಬೆಳೆ ಹಾನಿ,…
ಕಬಡ್ಡಿ ಪಂದ್ಯಾವಳಿ: ಸರಳಾದೇವಿ ಕಾಲೇಜ್ ವಿದ್ಯಾರ್ಥಿನಿಯರ ತಂಡಕ್ಕೆ ಗೆಲುವು
ಬಳ್ಳಾರಿ, ನ.10: ನಗರದ ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಅಂತರ ಮಹಾವಿದ್ಯಾಲಯಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಎಸ್ ಜಿಆರ್‌ಸಿಎಂಜಿಸಿಎಂಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳ್ಳಾರಿ ಇವರ…
ಬಿಡಿಸಿಸಿಐನ ಸ್ಕಿಲ್ ಸೆಂಟರ್ ಯುವಶಕ್ತಿಯನ್ನು ಇ-ಟೆಕ್ನಾಲಜಿಗೆ ಸಿದ್ದಗೊಳಿಸುತ್ತಿದೆ : ಪ್ರೊ. ಎಸ್. ಜಯಣ್ಣ
ಬಳ್ಳಾರಿ, ನ.8: ಯುವಶಕ್ತಿಯನ್ನು ಇ-ಟೆಕ್ನಾಲಜಿಗೆ ಸಿದ್ಧಗೊಳಿಸುವ ಜವಾಬ್ದಾರಿಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಎಸ್. ಜಯಣ್ಣ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ…
