ಬಳ್ಳಾರಿಯಲ್ಲಿ ಸಂಭ್ರಮದ ೬೮ನೇ ಕನ್ನಡ ರಾಜ್ಯೋತ್ಸವ: ಪ್ರಮುಖ ರಸ್ತೆಗಳಿಗೆ ಏಕೀಕರಣಕ್ಕೆ ಶ್ರಮಿಸಿದ ಮಹನೀಯರ ಹೆಸರು ನಾಮಕರಣ – ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ನ.1: ಕರ್ನಾಟಕ ಏಕೀಕರಣದ ಸಮಯದಲ್ಲಿ ಹೋರಾಡಿದ ಮಹನೀಯರ ಹೆಸರನ್ನು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ನಾಮಕರಣ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು. ಜಿಲ್ಲಾಡಳಿತ…

ಸಿರಿಗನ್ನಡ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಲಂಭಾಷ ನೇಮಕ

ಬಳ್ಳಾರಿ, ಅ.30: ಸಿರಿಗನ್ನಡ ವೇದಿಕೆಯ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಗರದ ಸತ್ಯಂ‌ ಬಿಇಡಿ ಕಾಲೇಜಿನ ಸಹಾಯಕ‌ ಪ್ರಾಧ್ಯಾಪಕ ಆಲಂ‌ಭಾಷ ಅವರು ನೇಮಕವಾಗಿದ್ದಾರೆ. ಭಾನುವಾರ ಹೊಸಪೇಟೆ ನಗರದಲ್ಲಿ‌ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಜಿ ಎಸ್ ಗೋನಾಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ…

ಹಲಕುಂದಿ ಸಕಿಪ್ರಾ ಶಾಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಬಳ್ಳಾರಿ,ಅ.28: ತಾಲೂಕಿನ ಹಲಕುಂದಿ ಗ್ರಾಮದ ಸರಕಾರಿ‌ ಕಿರಿಯ ಪ್ರಾಥಮಿಕ ಶಾಲೆ(ವಿಬಿಎಸ್ ಮಠ)ಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಹಿರಿಯ ಶಿಕ್ಷಕಿ ಮೀನಾಕ್ಷಿ ಕಾಳೆ, ಸಹ ಶಿಕ್ಷಕಿಯರಾದ  ವಿಶಾಲಾಕ್ಷಿ, ಜಯಲಕ್ಷ್ಮಿ, ಅತಿಥಿ ಶಿಕ್ಷಕಿ ದೇವಿ, ಅಡುಗೆ ಸಹಾಯಕಿ ಹೇಮಾವತಿ, ವಿದ್ಯಾರ್ಥಿಗಳು…

ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದ ವೀರ ವನಿತೆ ರಾಣಿ ಚೆನ್ನಮ್ಮ -ಮೇಯರ್ ಡಿ.ತ್ರಿವೇಣಿ

ಬಳ್ಳಾರಿ,ಅ.27:ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸಶಸ್ತ್ರ ದಂಗೆಯನ್ನು ಮುನ್ನಡೆಸಿದ ಮೊದಲ ಭಾರತೀಯರಲ್ಲಿ ಕಿತ್ತೂರಿನ ರಾಣಿ ಚೆನ್ನಮ್ಮ ಅವರು ಒಬ್ಬರು ಎಂದು ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಮೈಸೂರು ದಸರಾ: ನಾಡೋಜ ಬುರ‍್ರಕಥಾ ಈರಮ್ಮ ಫೌಂಡೇಷನ್ ಕಲಾವಿದರು ಭಾಗಿ

ಬಳ್ಳಾರಿ, ಅ.22: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಜಿಲ್ಲೆಯ ನಾಡೋಜ ಬುರ‍್ರಕಥಾ ಈರಮ್ಮ ಫೌಂಡೇಷನ್ ಸಂಸ್ಥೆ ಆಯ್ಕೆಯಾಗಿದೆ. ಅ. 23 ರಂದು ಸೋಮವಾರ ಮೈಸೂರಿನ ಅರಮನೆಯ ಹತ್ತಿರದ ಪುರಭವನ ವೇದಿಕೆಯಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ…

ಕರ್ತವ್ಯ ಪಾಲನೆಯಲ್ಲಿ ಮಡಿದ ಹುತಾತ್ಮರ ಪ್ರಾಣತ್ಯಾಗ ಸ್ಮರಿಸುವುದು ಆದ್ಯ ಕರ್ತವ್ಯ -ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್

ಬಳ್ಳಾರಿ,ಅ.21: ಕರ್ತವ್ಯ ಮಾಡುತ್ತಲೇ ಪ್ರಾಣತ್ಯಾಗ ಮಾಡಿದ ಎಲ್ಲಾ ಸಮವಸ್ತ್ರಧಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು…

ಬಳ್ಳಾರಿಯಲ್ಲಿ ನವರಾತ್ರಿ ಉತ್ಸವ ಸಂಭ್ರಮ: ದೇವಿಗೆ ವಿಶೇಷ ಅಲಂಕಾರ

ಬಳ್ಳಾರಿ, ಅ.21: ಇಲ್ಲಿನ ಪಟೇಲ್ ನಗರದ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದಲ್ಲಿ 8ನೇ ವರ್ಷದ ದಸರಾ ನವರಾತ್ರಿ ಉತ್ಸವದಲ್ಲಿ 7ನೇ ದಿನವಾದ ಶನಿವಾರ ಶ್ರೀ ಸರಸ್ವತಿ ದೇವಿ ಅಲಂಕಾರದಲ್ಲಿ ಶ್ರೀ ಸಣ್ಣ ದುರ್ಗಮ್ಮ ದೇವಿ ಭಕ್ತರ ಗಮನ ಸೆಳೆದಳು. ನಗರದ ಹವಂಬಾವಿ…

ಡೊಳ್ಳು ಕುಣಿತ ಮತ್ತು ಕಂಸಾಳೆ ಕನ್ನಡನಾಡಿನ ಅಸ್ಮಿತೆ – ಜಾನಪದ ಸಂಘಟಕ ಡಾ.ಅಶ್ವರಾಮು

ಬಳ್ಳಾರಿ, ಅ.19: ಕನ್ನಡನಾಡಿನ ಜಾನಪದ ಕಲೆ, ಸಂಸ್ಕೃತಿ ದೇಶದಲ್ಲಿಯೇ ಅತ್ಯಂತ ಶ್ರೀಮಂತವಾಗಿದೆ ಎಂದು ಶ್ರೀ ಸತ್ಯಂ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ, ಜಾನಪದ ಸಂಘಟಕ ಡಾ.ಅಶ್ವರಾಮು ಅವರು ಹೇಳಿದರು. ಎಂ.ಬಸಾಪುರದ ರಂಗ ನೇಸರ ಸಾಂಸ್ಕೃತಿಕ ಕಲಾ ಸಂಘ ಮತ್ತು ಶ್ರೀ ಸತ್ಯಂ ಶಿಕ್ಷಕರ…

ಏಷ್ಯನ್ ಪ್ಯಾರಾ ಗೇಮ್ಸ್; ದರೋಜಿಯ ಯುವಕ ಗೋಪಿಚಂದ್ ಆಯ್ಕೆ

ಬಳ್ಳಾರಿ,ಅ.19: ಜಿಲ್ಲೆಯ ಸಂಡೂರು ತಾಲ್ಲೂಕಿನ ದರೋಜಿ ಗ್ರಾಮದ ವಿಶೇಷಚೇತನ ಯುವಕ ಗೋಪಿಚಂದ್.ಎಲ್ ಅವರು ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುವ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್‍ನ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಅ.22ರಿಂದ 29ರವರೆಗೆ ಚೀನಾದ ಹ್ಯಾಂಗ್‍ಝೌನಲ್ಲಿ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್…

ಅ.೧೭ರಿಂದ ಕೊಪ್ಪಳ ವಾರ್ತಾ ಇಲಾಖೆಯಿಂದ ಜನಜಾಗೃತಿ ಕಾರ್ಯಕ್ರಮ

ಕೊಪ್ಪಳ ಅ. 16: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ ಇವರಿಂದ ಸರ್ಕಾರದ ವಿವಿಧ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಅ. 17 ರಿಂದ ಅ. 29ರವರೆಗೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು…