ಬಳ್ಳಾರಿ, ಸೆ.28: ನಗರದ ಹವಂಬಾವಿಯಲ್ಲಿರುವ ಓಶೋ ಜೀವನ ಜಾಗೃತಿ ಕೇಂದ್ರದಿಂದ ಅ.1 ರಂದು ಭಾನುವಾರ ಒಂದು ದಿನದ ಓಶೋ ಕುರಿತ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ಬೆಂಗಳೂರಿನ ಜಯದೇವ ಪೂಜಾರಿ ಅವರನ್ನು ಗೌರವಿಸಲಾಗುವುದು ಎಂದು ಕೇಂದ್ರದ ವ್ಯವಸ್ಥಾಪಕಿ ಮಾನಸ ಅವರು ಕರ್ನಾಟಕ…
Category: ಕಲ್ಯಾಣ ಕರ್ನಾಟಕ
ಲಕ್ಕುಂಡಿ ಬಳಿ ರಸ್ತೆ ಅಪಘಾತ: ನಿವೃತ್ತ ಡಿಡಿಪಿಐ ಡಾ. ಹೆಚ್. ಬಾಲರಾಜ್, ಪುತ್ರ ವಿನಯ್ ವಿಧಿವಶ
ಬಳ್ಳಾರಿ/ಹೊಸಪೇಟೆ, ಸೆ.28: ಅವಿಭಜಿತ ಬಳ್ಳಾರಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ನಿವೃತ್ತಿ ಹೊಂದಿದ್ದ ಡಾ. ಹೆಚ್ ಬಾಲರಾಜ್ ಅವರು ಮತ್ತು ಅವರ ಪುತ್ರ ಯುವ ಸಾಹಿತಿ ವಿನಯ್ ಹೆಚ್.ಬಿ ಅವರು ಗುರುವಾರ ಗದಗ್ ಜಿಲ್ಲೆ ಲಕ್ಕುಂಡಿ ಸಮೀಪದಲ್ಲಿ ನಡೆದ ಭೀಕರ…
ಬಳ್ಳಾರಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ವಾರ್ಷಿಕೋತ್ಸವ: ಇಸಿಓ ಗೂಳಪ್ಪ ಮತ್ತಿತರ ಸಾಧಕರಿಗೆ ಸನ್ಮಾನ
ಬಳ್ಳಾರಿ, ಸೆ.25: ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ 23ನೇ ವಾರ್ಷಿಕ ಮಹಾಸಭೆ, ವಾರ್ಷಿಕೋತ್ಸವದಲ್ಲಿ ಇಸಿಓ ಗೂಳಪ್ಪ ಸೇರಿದಂತೆ ಹಲವು ಸಾಧಕರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಪಂಪನಗೌಡ, ಗೃಹ…
ಜನತಾ ದರ್ಶನ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಬೇಕು -ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ಸೆ.25: ಮುಖ್ಯಮಂತ್ರಿಯವರ ಆಶಯದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…
ಬಳ್ಳಾರಿ: ಜನತಾಬಜಾರ್ ಸರ್ವ ಸದಸ್ಯರ ಸಭೆ
ಬಳ್ಳಾರಿ, ಸೆ.. ೨೩: ಬಳ್ಳಾರಿ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ಜನತಾ ಬಜಾರ್) ದ ೬೮ನೇ ಸರ್ವ ಸದಸ್ಯರ ಸಭೆ ಶನಿವಾರ ಜರುಗಿತು. ಬಳ್ಳಾರಿ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ಜನತಾ ಬಜಾರ್) ದ ಅಧ್ಯಕ್ಷ ಜಿ. ನೀಲಕಂಠಪ್ಪ…
ಉಪನ್ಯಾಸಕ ಅಂಬಳಿ ವೀರೇಂದ್ರರ ಅನನ್ಯ ಪರಿಸರ ಪ್ರೇಮ: ಪುತ್ರನ ನಾಮಕರಣ ಸಮಾರಂಭದಲ್ಲಿ ಅತಿಥಿಗಳಿಗೆ ಸಸಿ ವಿತರಣೆ
ಹೊಸಪೇಟೆ, ಸೆ.20: ಸಮೀಪದ ಮುನಿರಾಬಾದ್ ನ ವಿಜಯನಗರ ಪಪೂ ಕಾಲೇಜಿನ ಉಪನ್ಯಾಸಕ ಅಂಬಳಿ ವೀರೇಂದ್ರ ಮತ್ತು ಸಂಗೀತಾ ದಂಪತಿ ತಮ್ಮ ಪುತ್ರನ ನಾಮಕರಣಕ್ಕೆ ಆಗಮಿಸಿದ ಬಂಧುಮಿತ್ರರಿಗೆ, ಅತಿಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿ…
ಸಿಂಧುವಾಳ ಗಾದಿಲಿಂಗನ ಕುಂಚದಲ್ಲಿ ಅರಳಿದ ಸಚಿವ ಬಿ.ನಾಗೇಂದ್ರ ಮತ್ತು ಸಹೋದರ ಬಿ. ಪ್ರಸಾದ್ : ಪ್ರಶಂಸೆ
ಬಳ್ಳಾರಿ, ಸೆ. 18: ತಾಲೂಕಿನ ಸಿಂಧುವಾಳ ಗ್ರಾಮದ ಯುವ ಪ್ರತಿಭೆ, ಬಿ.ಇ ಪದವೀಧರ ಗಾದಿಲಿಂಗ ಅವರು ಅಭಿಮಾನದಿಂದ ತಮ್ಮ ಕುಂಚದಲ್ಲಿ ಚಿತ್ರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಮತ್ತು ಇವರ ಸಹೋದರ ಬಿ. ಪ್ರಸಾದ್ ಅವರ ಚಿತ್ರ ಭಾನುವಾರ ನಗರದಲ್ಲಿ…
ಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ, ಸೆಪ್ಟೆಂಬರ್ 17: ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. …
ಕಲ್ಯಾಣ ಕರ್ನಾಟಕ ವಿಮೋಚನೆಗೆ ಶ್ರಮಿಸಿದ ಹೋರಾಟಗಾರ ತ್ಯಾಗ, ಬಲಿದಾನ ಅನನ್ಯ -ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಶ್ಲಾಘನೆ
ಬಳ್ಳಾರಿ,ಸೆ.17: ಕಲ್ಯಾಣ ಕರ್ನಾಟಕ ಭಾಗವನ್ನು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಳಿಸಲು, ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಶ್ರಮಿಸಿದ ಎಲ್ಲಾ ಮಹನೀಯರನ್ನು ಮರೆಯಬಾರದು. ಅವರ ತ್ಯಾಗ, ಬಲಿದಾನಗಳ ಸ್ಮರಣೆ ಮುಂದಿನ ಪೀಳಿಗೆಗೂ ಅಗತ್ಯ ಇದೆ ಎಂದು ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ…
ಬಳ್ಳಾರಿ: ನೂತನ ಜಿಲ್ಲಾಡಳಿತ ಭವನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ
ಬಳ್ಳಾರಿ,ಸೆ.17: ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಭಾನುವಾರ ಆಚರಿಸಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ತಿಳಿಸಿದರು.…
