ಬಳ್ಳಾರಿ, ಫೆ.23: ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಗುತ್ತಿಗೆದಾರರಿಗೆ ಉಳಿಸಿಕೊಂಡ ಬಾಕಿ ಹಣ ರೂ.37,000 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡದಿದ್ದಲ್ಲಿ ಗುತ್ತಿಗೆದಾರರಿಂದ ಮಾ. 6 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲಾ ಗುತ್ತಿಗೆದಾರರಿಂದ ಬೃಹತ್ ಪ್ರತಿಭಟನೆಯನ್ನು…
Category: ಕಲ್ಯಾಣ ಕರ್ನಾಟಕ
ಸೋಶಿಯಲ್ ಮೀಡಿಯಾ ವ್ಯಾಮೋಹಕ್ಕೆ ಬಲಿಯಾಗಬೇಡಿ: ಶಾಸಕ ನಾರಾ ಭರತ್ ರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು
ಬಳ್ಳಾರಿ, ಫೆ.18: ವಿದ್ಯಾರ್ಥಿ ಯುವಜನರು ಸೋಶಿಯಲ್ ಮೀಡಿಯಾದ ವ್ಯಾಮೋಹಕ್ಕೆ ಬಲಿಯಾಗದೇ ಓದಿನತ್ತ ಗಮನ ಹರಿಸಿ ಪೋಷಕರ ಕನಸುಗಳನ್ನು ಈಡೇರಿಸಬೇಕು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು…
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ: ನೌಕರರ ಪ್ರಾಮಾಣಿಕ ಕರ್ತವ್ಯದಿಂದ ಸರ್ಕಾರಕ್ಕೆ ಗೌರವ -ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ,ಫೆ.17: ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯದಿಂದ ರಾಜ್ಯ ಸರ್ಕಾರಕ್ಕೆ ಗೌರವ ಸಂದಾಯವಾಗುತ್ತದೆ. ನೌಕರರು ‘ಸರ್ಕಾರಿ ಸೇವೆ-ದೇವರ ಸೇವೆ” ಎಂದು ಭಾವಿಸಿ ನಿಸ್ವಾರ್ಥ ಸೇವೆ ನೀಡುವ ಮೂಲಕ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ಸೇವೆ ಒದಗಿಸಬೇಕು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ…
ಶುಭ ವಿವಾಹ: ಗುರು-ಹಿರಿಯರು, ಗಣ್ಯರು, ಬಂಧುಮಿತ್ರರ ಶುಭ ಹಾರೈಕೆಯೊಂದಿಗೆ ಚತುರ್ಭುಜರಾದ ನಾಗಲಕ್ಷ್ಮಿ.ಹೆಚ್ ಮತ್ತು ಉಮೇಶ್ ಹೆಚ್.ಎಂ
ಬಳ್ಳಾರಿ, ಫೆ.11: ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಉಪಾಧ್ಯಕ್ಷ ಸಿ. ನರಸಪ್ಪ ಮತ್ತು ಶ್ರೀಮತಿ ಈರಮ್ಮ ದಂಪತಿಗಳ ಏಕೈಕ ಪುತ್ರಿ ನಾಗಲಕ್ಷ್ಮಿ ಹೆಚ್ ಮತ್ತು ಸಿರುಗುಪ್ಪ ತಾಲೂಕಿನ ಮಣ್ಣೂರು ಗ್ರಾಮದ ಶ್ರೀಮತಿ ಮಲ್ಲಮ್ಮ ಮತ್ತು ಹನುಮಂತಪ್ಪ ಹೆಚ್ ಎಂ ಅವರ ಜೇಷ್ಠ…
ಬಳ್ಳಾರಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಫೆ.9: ನಗರ ಶಾಸಕ ನಾರಾ ಭರತ್ ರೆಡ್ಡಿಯವರು ವಾರ್ಡ್ ಸಂಖ್ಯೆ 21ರ ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಅಂದಾಜು 95 ಲಕ್ಷ ರೂ.ಗಳ ಅನುದಾನದಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ…
ರೈತರ ಹೆಚ್ಚಿನ ಅನುಕೂಲಕ್ಕಾಗಿ ಹಾಲೆಂಡ್ ಕಂಪನಿಯ ವರ್ಕ್ ಮಾಸ್ಟರ್ 105 ಟ್ರ್ಯಾಕ್ಟರ್ ಬಿಡುಗಡೆ
ಬಳ್ಳಾರಿ, ಫೆ.9: ಸಿಎನ್‍ಎಚ್ ಕಂಪನಿಯ ಬ್ರ್ಯಾಂಡ್ ಆದ ನ್ಯೂ ಹಾಲೆಂಡ್ ಕಂಪನಿಯು ಕರ್ನಾಟಕದಲ್ಲಿ ತನ್ನ ಹೆಚ್ಚಿನ ಹಾರ್ಸ್ ಪವರ್ ಟ್ರ್ಯಾಕ್ಟರ್ ಸರಣಿಯ ಎಚ್‍ವಿಎಸಿ ಕ್ಯಾಬಿನ್ ಹೊಂದಿರುವ ವರ್ಕ್ ಮಾಸ್ಟರ್ 105 ಟ್ರ್ಯಾಕ್ಟರ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಮಾದರಿಯು ನ್ಯೂ…
ಹಿರಿಯ ಸಾಹಿತಿ ಟಿ. ಕೆ. ಗಂಗಾಧರ ಪತ್ತಾರ ಅವರ ‘ಕನ್ನಡಕೆ ಬೆಳಕಿತ್ತ ಪಶ್ಚಿಮದ ಹಣತೆಗಳು’ ಕೃತಿ ಲೋಕಾರ್ಪಣೆ: ಪಾಶ್ಚಾತ್ಯರಿಗಿದ್ದ ಇತಿಹಾಸ ಪ್ರಜ್ಞೆ ಭಾರತೀಯರಲ್ಲಿ ಕಡಿಮೆ -ಡಾ.ಸಿ.ಬಿ ಚಿಲ್ಕರಾಗಿ ಖೇದ
ಬಳ್ಳಾರಿ,ಫೆ.8: ಪಾಶ್ಚಾತ್ಯರಿಗಿದ್ದ ಇತಿಹಾಸ ಪ್ರಜ್ಞೆ ಭಾರತೀಯರಲ್ಲಿ ಕಡಿಮೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಸಿ.ಬಿ ಚಿಲ್ಕರಾಗಿ ಅವರು ಖೇದ ವ್ಯಕ್ತಪಡಿಸಿದರು. ನಗರದ ಕಸಾಪ ಕನ್ನಡ ಭವನದಲ್ಲಿ ಭಾನುವಾರ ಇಲ್ಲಿನ ಸವಿಗಂಗಾ ಪ್ರಕಾಶನ ಪ್ರಕಟಿಸಿರುವ ಹಿರಿಯ ಸಾಹಿತಿ, ಸಂಶೋಧಕ ಟಿ.ಕೆ. ಗಂಗಾಧರ…
ಬಳ್ಳಾರಿಯಲ್ಲಿ ಇಂದು(ಫೆ.8) ಹಿರಿಯ ಸಾಹಿತಿ ಟಿ.ಕೆ. ಗಂಗಾಧರ ಪತ್ತಾರ ಅವರ ‘ಕನ್ನಡಕೆ ಬೆಳಕಿತ್ತ ಪಶ್ಚಿಮದ ಹಣತೆಗಳು’ ಕೃತಿ ಲೋಕಾರ್ಪಣೆ
ಬಳ್ಳಾರಿ, ಫೆ.8: ನಗರದ ಹಿರಿಯ ಸಾಹಿತಿ ಟಿ.ಕೆ.ಗಂಗಾಧರ ಪತ್ತಾರ ಅವರು ರಚಿಸಿರುವ ‘ಕನ್ನಡಕೆ ಬೆಳಕಿತ್ತ ಪಶ್ಚಿಮದ ಹಣತೆಗಳು’ ಕೃತಿ ಲೋಕಾರ್ಪಣೆ ಸಮಾರಂಭ ಫೆ.8 ರಂದು ಭಾನುವಾರ ಬೆ.10 ಗಂಟೆಗೆ ಸ್ಥಳೀಯ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿರುವ ಕನ್ನಡ ಭವನದಲ್ಲಿ ಜರುಗಲಿದೆ. ನಗರದ ಸವಿಗಂಗಾ…
ವಿಎಸ್ ಕೆ ವಿವಿಯಲ್ಲಿ ಮೂರು ದಿನಗಳ ಕಾರ್ಯಾಗಾರಕ್ಕೆ ಚಾಲನೆ: ಭಾರತೀಯರಲ್ಲಿ ಭ್ರಾತೃತ್ವತೆ ಮುಖ್ಯ -ಮೋಹನ್ ಕುಮಾರ್
ಬಳ್ಳಾರಿ,ಜ.30: ಭಾರತೀಯರಲ್ಲಿ ಪರಸ್ಪರ ಭ್ರಾತೃತ್ವ ಸಂಬಂಧವಿರದಿದ್ದರೆ ದೇಶವು ಪ್ರಜಾಸತ್ತಾತ್ಮಕವಾಗಿ ಉಳಿಯುವುದಿಲ್ಲ ಎಂಬುದು ಬಾಬಾ ಸಾಹೇಬ ಅಂಬೇಡ್ಕರ್ ಅವರ ನಿಲುವಾಗಿತ್ತು ಎಂದು ಹೈಕೋರ್ಟ್ ವಕೀಲರಾದ ಎಚ್.ಮೋಹನ್ ಕುಮಾರ್ ಹೇಳಿದರು. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಡಾ.ಬಿ.ಆರ್…
ಸಂಗಂ ಸಾಹಿತ್ಯ ಪುರಸ್ಕಾರ- 2025 ರ ಪ್ರಶಸ್ತಿಗಾಗಿ ಕವನ ಸಂಕಲನಗಳ ಆಹ್ವಾನ
ಬಳ್ಳಾರಿ, ಜ. 28: ಪ್ರತಿ ವರ್ಷದಂತೆ ‘ಸಂಗಂ ಸಾಹಿತ್ಯ ಪುರಸ್ಕಾರ’ವನ್ನು ನೀಡಲು“ಸಂಗಂ ಟ್ರಸ್ಟ್, ಬಳ್ಳಾರಿ” ನಿರ್ಧರಿಸಿದೆ. ಈ ಸಲದ ಪುರಸ್ಕಾರವು 2023-25 ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕವನ ಸಂಕಲನ ಪ್ರಕಾರಕ್ಕೆ ಮೀಸಲಿರಿಸಲಾಗಿದೆ. ಪ್ರಶಸ್ತಿಯು 25 ಸಾವಿರ ರೂಪಾಯಿಗಳ ನಗದು…
