ಬಳ್ಳಾರಿಯಲ್ಲಿ ಹುತಾತ್ಮರ ದಿನಾಚರಣೆ

ಬಳ್ಳಾರಿ,ಜ.30: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪ್ರತಿಮೆ ಎದುರುಗಡೆ ಎರಡು ನಿಮಿಷಗಳ ಕಾಲ ಮೌನಚರಣೆ ಮಾಡಿ ನಮನ ಸಲ್ಲಿಸಲಾಯಿತು. ರಾಜ್ಯದ ವಿವಿಧೆಡೆಯಂತೆ ಸರಿಯಾಗಿ ಬೆಳಗ್ಗೆ 11ಕ್ಕೆ ಎರಡು ನಿಮಿಷಗಳ…

ಹಂಪಾಪಟ್ಟಣದಲ್ಲಿ ಗಣರಾಜ್ಯೋತ್ಸವ: ಸಂವಿಧಾನ ಅರಿವು ಕಾರ್ಯಕ್ರಮ ಯಶಸ್ವಿ

ಹಗರಿಬೊಮ್ಮನಹಳ್ಳಿ, ಜ.27: ಮಾನವೀಯ ಮೌಲ್ಯಗಳ ಮಹಾ ಆಗರ ಭಾರತೀಯ ಸಂವಿಧಾನ ಎಂದು ಹಂಪಾಪಟ್ಟಣ ಶರಣ ಬಂಧು ಬಳಗದ ಸದಸ್ಯ ನಾಗರಾಜ್ ಗಂಟಿ ಹೇಳಿದರು. ತಾಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿ ಬುಧವಾರ ಸಂಜೆ 73 ನೇ ಗಣರಾಜ್ಯೋತ್ಸವ ಅಂಗವಾಗಿ ಸಂವಿಧಾನ ಕುರಿತ ಅರಿವು ಕಾರ್ಯಕ್ರಮದಲ್ಲಿ…

ಬಳ್ಳಾರಿಯಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ -ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ,ಜ.26: ಸಂವಿಧಾನದ ಆಶಯದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ದವಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. 73ನೇ ಗಣರಾಜ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ…

ಪತ್ರಕರ್ತ ರಾಜು ಬಿ.ಆರ್. ಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

ಕೊಪ್ಪಳ, ಜ. ೨೫: ನಗರದ ಖಾಸಗಿ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರ, ಉಪನ್ಯಾಸಕ ರಾಜು ಬಿ. ಆರ್. ಅವರು ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಲಭಿಸಿದೆ. ಪತ್ರಿಕೋದ್ಯಮ ಸೇವೆ ಗುರುತಿಸಿ ಬಿಜಾಪುರದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ…

ಹೊಸಪೇಟೆ ನಗರಸಭೆ ಅಧ್ಯಕ್ಷರಾಗಿ ಸುಂಕಮ್ಮ ಅವಿರೋಧ ಆಯ್ಕೆ

ಹೊಸಪೇಟೆ(ವಿಜಯನಗರ ಜಿಲ್ಲೆ)ಜ.22: ಹೊಸಪೇಟೆ ನಗರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೆ ಸಂಚುನಾವಣೆಯಲ್ಲಿ ಸುಂಕಮ್ಮ ಅವರು ಅವಿರೋಧವಾಗಿ ಆಯ್ಕೆಯಾದರೆ, ಎಲ್ ಎನ್ ಆನಂದ್ 22 ಮತಗಳು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ಸಹಾಯಕ ಆಯುಕ್ತರೂ ಆದ ಚುನಾವಣಾಧಿಕಾರಿ ಸಿದ್ಧರಾಮೇಶ್ವರ ಅವರ ನೇತೃತ್ವದಲ್ಲಿ ಚುನಾವಣೆ…

ಬುರ್ರಕಥಾ ಕಲಾವಿದೆ ಸೋಮಲಾಪುರ ಪೆದ್ದ ಮಾರೆಕ್ಕ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

ಬಳ್ಳಾರಿ, ಜ.22: ಕರ್ನಾಟಕ ಜಾನಪದ ಅಕಾಡೆಮಿಯ 2021 ಸಾಲಿನ ಪ್ರಶಸ್ತಿಗೆ ಜಿಲ್ಲೆಯ ಕಂಪ್ಲಿ ತಾಲೂಕಿನ ಸೋಮಲಾಪುರ ಗ್ರಾಮದ ಬುರ‍್ರಕಥಾ ಕಲಾವಿದೆ ಪೆದ್ದ ಮಾರೆಕ್ಕ ಅವರು ಭಾಜನರಾಗಿದ್ದಾರೆ. ಪರಿಶಿಷ್ಟ ಜಾತಿಯ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ,58 ವರ್ಷದ ಮಾರೆಕ್ಕ ಅವರಿಗೆ ಬರ‍್ರಕಥಾ…

ಫೆ.8ರಿಂದ ಫೆ.19ರವರೆಗೆ ಮೈಲಾರ ಕಾರ್ಣಿಕೋತ್ಸವ ಜಾತ್ರೆ: ಈ ಬಾರಿಯೂ ಸಾರ್ವಜನಿಕರ ನಿರ್ಬಂಧ -ವಿಜಯನಗರ ಡಿಸಿ ಅನಿರುದ್ಧ ಶ್ರವಣ್

ಹೊಸಪೇಟೆ(ವಿಜಯನಗರ ಜಿಲ್ಲೆ),ಜ.21: ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಶ್ರೀ ಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ಕಾರ್ಣಿಕೋತ್ಸವ ಜಾತ್ರಾ ಮಹೋತ್ಸವವು ಫೆ.8ರಿಂದ ಫೆ.19ರವರೆಗೆ ನಡೆಯಲಿದೆ. 11 ದಿನಗಳ ಕಾಲ ನಡೆಯಲಿರುವ ಈ ಕಾರ್ಣಿಕೋತ್ಸವ ಜಾತ್ರಾ ಮಹೋತ್ಸವದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ಬಾರಿಯೂ…

ಬಳ್ಳಾರಿ: ವೀರಶೈವ ಮಹಾಸಭಾದಿಂದ ದಾಸೋಹ ದಿನಚಾರಣೆ

ಬಳ್ಳಾರಿ, ಜ.21: ನಗರದ ಜಗದ್ಗುರು ಶ್ರೀ ಕೊಟ್ಟರು ಸ್ವಾಮಿ ಮಠದ ಆವರಣಲ್ಲಿರುವ ಅಖಿಲ ಭಾರತ ವೀರಶೈವ ಮಹಾಸಭಾದ  ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮಿಗಳ 3 ನೇ ವರ್ಷದ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ…

ಬಳ್ಳಾರಿಯಲ್ಲಿ ದಾಸೋಹ ದಿನಾಚರಣೆ

ಬಳ್ಳಾರಿ, ಜ.21:  ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಮಹಾಸ್ವಾಮಿಗಳು ಲಿಂಗೈಕ್ಯರಾದ ದಿವನ್ನು ರಾಜ್ಯಾದ್ಯಂತ ದಾಸೋಹ ದಿನವನ್ನಾಗಿ ಆಚರಿಸಲಾಗುತ್ತಿದೆ. ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದಾಸೋಹ ದಿನವನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು,…

ಜ.23ರವರೆಗೆ ಬಳ್ಳಾರಿ ನಗರ, ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳ ಬಂದ್: ಜಿಲ್ಲಾಧಿಕಾರಿ ಮಾಲಪಾಟಿ ಆದೇಶ

ಬಳ್ಳಾರಿ,ಜ.15: ತಾಲೂಕಿನಲ್ಲಿ ಕೋವಿಡ್-19 ಮೂರನೇ ಅಲೆ ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಬಳ್ಳಾರಿ ನಗರ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಕಾಲೇಜುಗಳು, ವಸತಿ ಶಾಲೆಗಳು, ಹಾಸ್ಟೆಲ್‍ಗಳು ಹಾಗೂ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ಮುಚ್ಚಲು ಶನಿವಾರ ಆದೇಶ ಹೊರಡಿಸಿದೆ. ಬಳ್ಳಾರಿ…