ಬಳ್ಳಾರಿ, ಡಿ.26: ಬಹುಮುಖಿ ವ್ಯಕ್ತಿತ್ವದ ಮೇರಿ ಸೆಲಿನಾ ಅವರು ತಮ್ಮ ನಲವತ್ತು ವರ್ಷದ ಶಿಕ್ಷಕ ವೃತ್ತಿಯಲ್ಲಿ ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಕರ್ನಾಟಕ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ನಿಂಗಪ್ಪ…
Category: ಕಲ್ಯಾಣ ಕರ್ನಾಟಕ
ಅಪ್ಪಟ ಗ್ರಾಮೀಣ ರಂಗ ಪ್ರತಿಭೆ ಸಾಂಬಶಿವ ದಳವಾಯಿ -ಪುರುಷೋತ್ತಮ ಹಂದ್ಯಾಳ್ ಪ್ರಶಂಸೆ
ಬಳ್ಳಾರಿ, ಡಿ.24: ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ದಕ್ಷಿಣ ಭಾರತದ ಮೊದಲ ಪದವೀಧರ ಸಾಂಬಶಿವ ದಳವಾಯಿ ಅವರು ಅಪ್ಪಟ ಗ್ರಾಮೀಣ ರಂಗಪ್ರತಿಭೆ ಎಂದು ರಂಗಕಲಾವಿದ ಪುರುಷೋತ್ತಮ ಹಂದ್ಯಾಳ್ ಅವರು ಪ್ರಶಂಸಿಸಿದರು. ಅವರು ಬೆಂಗಳೂರಿನ ಸಂಸ ಥಿಯೇಟರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್…
ಗೌರಿದತ್ತು, ಎಲ್ ಬಿ ಶೇಖ್ ಮಾಸ್ತರ್‌ರಿಗೆ ನಾಳೆ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರ ಪ್ರದಾನ
ಬಳ್ಳಾರಿ, ಡಿ.24:ಹಿರಿಯ ರಂಗ ಕರ್ಮಿಗಳಾದ ವಿಜಯಪುರದ ಎಲ್‌ಬಿ ಶೇಖ್ ಮಾಸ್ತರ್ ಮತ್ತು ಬೆಂಗಳೂರಿನ ಗೌರಿದತ್ತು ಅವರಿಗೆ ಕ್ರಮವಾಗಿ 2020 ಮತ್ತು 2021 ನೇ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರ ಪ್ರಧಾನ ಮಾಡಲಾಗುವುದು ಎಂದು ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದರು.…
ಜಲಜೀವನ ಮಿಷನ್ ಯೋಜನೆಯ ತರಬೇತಿ ಸದುಪಯೋಗಪಡಿಸಿಕೊಳ್ಳಿ – ಚಂದ್ರಶೇಖರ ಗುಡಿ
ಬಳ್ಳಾರಿ, ಡಿ.23: ಜನಕಲ್ಯಾಣ ಸಮಿತಿ ಉತ್ತಮ ತರಬೇತಿ ಹಮ್ಮಿಕೊಂಡಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯಯೋಜನಾಧಿಕಾರಿ ಚಂದ್ರಶೇಖರಗುಡಿ ಹೇಳಿದರು. ನಗರದ ಖಾಸಗಿ ಹೋಟಲ್‌ನಲ್ಲಿ ಜನಕಲ್ಯಾಣ ಸಂಸ್ಥೆ ಗ್ರಾಮ ಪಂಚಾಯಿತಿ ಸದ್ಯಸರಿಗೆ ಹಾಗೂ ಗ್ರಾಮ ನೀರು, ನೈರ್ಮಲ್ಯ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ…
ಬುಡಕಟ್ಟು ಜಾನಪದ ಉತ್ಸವ: ಬುಡಕಟ್ಟು ಕಲೆಗಳ ಪುನಶ್ಚೇತನಕ್ಕಾಗಿ ಪ್ರತ್ಯೇಕ ಅಲೆಮಾರಿ ಬುಡಕಟ್ಟು ಕಲಾ ಅಕಾಡೆಮಿ ಆರಂಭಿಸಬೇಕು -ಸಿ.ಮಂಜುನಾಥ
ಸಂಡೂರು, ಡಿ.20: ನಾಡೋಜ ದರೋಜಿ ಈರಮ್ಮ ಸ್ಮಾರಕ ದಕ್ಷಿಣ ಭಾರತದ ಬುಡಕಟ್ಟು, ಅಲೆಮಾರಿ ಸಮುದಾಯಗಳ ಶಕ್ತಿ ಕೇಂದ್ರವಾಗಿ ಸರಕಾರ ಅಭಿವೃದ್ಧಿ ಪಡಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ ಅವರು ಒತ್ತಾಯಿಸಿದರು.…
ಬಯಲಾಟ ಕಲಾವಿದರ ಸಂಕಷ್ಟಗಳಿಗೆ ಸರಕಾರ ಸ್ಪಂದಿಸಬೇಕು -ಗೋನಾಳ್ ವಿರುಪಾಕ್ಷಗೌಡ
ಬಳ್ಳಾರಿ, ಡಿ.16: ಗಂಡುಮೆಟ್ಟಿನ ಕಲೆಯಾದ ಬಯಲಾಟವನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕಾದ ಅನಿವಾರ್ಯತೆ ಇದೆ ಎಂದು ಜಿ.ಪಂ ಮಾಜಿ ಸದಸ್ಯ ಗೋನಾಳ್ ವಿರುಪಾಕ್ಷಗೌಡ ಅವರು ಹೇಳಿದರು. ನಗರದ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ಮತ್ತು ಕನ್ನಡ ಮತ್ತು…
ಬಳ್ಳಾರಿ ಜಿಲ್ಲೆ ಬಯಲಾಟದ ತವರೂರು -ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಸಿ.ಮಂಜುನಾಥ
ಬಳ್ಳಾರಿ, ಡಿ.15: ಬಳ್ಳಾರಿ ಜಿಲ್ಲೆ ಬಯಲಾಟದ ತವರೂರು ಎಂದು ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಮಂಜುನಾಥ ತಿಳಿಸಿದರು. ವಿಠಲಾಪುರ ಶ್ರೀ ಹಂಪಿ ವಿರೂಪಾಕ್ಷ ಬಯಲಾಟ, ನಾಟಕ ಪ್ರೋತ್ಸಾಹ ಟ್ರಸ್ಟ್ & ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು…
ಸಂಶೋಧನಾ ವಿದ್ಯಾರ್ಥಿ ಈಶ್ವರ್ ಸಿರಿಗೆರೆಗೆ ಡಾ.ಬಿ.ಆರ್.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ
ಬಳ್ಳಾರಿ, ಡಿ.11ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಗೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಈಶ್ವರ್ ಆಯ್ಕೆಯಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.…
ಬಳ್ಳಾರಿಯಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸುವ ವೀವಿ ಸಂಘದ ಪ್ರಯತ್ನ ಮುಂದುವರೆದಿದೆ -ಸಂಘದ ಅಧ್ಯಕ್ಷ ಎಚ್.ಎಂ. ಗುರುಸಿದ್ದಸ್ವಾಮಿ ಮಾಹಿತಿ
ಬಳ್ಳಾರಿ, ಡಿ. 7: ನಗರದ ವೀರಶೈವ ವಿದ್ಯಾವರ್ಧಕ (ವೀವಿ) ಸಂಘವು ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಯತ್ನದಲ್ಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಎಂ. ಗುರುಸಿದ್ದಸ್ವಾಮಿ ಅವರು ತಿಳಿಸಿದರು. ನಗರದ ಎಸ್.ಜಿ ಜ್ಯೂ ಕಾಲೇಜಿನಲ್ಲಿ ಬುಧವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೆಡಿಕಲ್ ಕಾಲೇಜ್ ಆರಂಭಿಸುವುದು…
ಡಿ. 10 ರಂದು ಬಳ್ಳಾರಿ ಶೆಟ್ರ ಗುರುಶಾಂತಪ್ಪ ಕಾಲೇಜಿನ `ಅಮೃತ ಮಹೋತ್ಸವ’ ಮತ್ತು `ದಾನಿಗಳ ದಿನಾಚರಣೆ -ವೀವಿ ಸಂಘದ ಕಾರ್ಯದರ್ಶಿ ಬಿ.ವಿ ಬಸವರಾಜ್
ಬಳ್ಳಾರಿ, ಡಿ.7: ವೀವಿ ಸಂಘದ ನಗರದ ಪ್ರತಿಷ್ಠಿತ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆ ಡಿ. ೧೦ರಂದು ಶನಿವಾರ ಕಾಲೇಜಿನ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಿ.ವಿ.…
