ಸೇಡಂ, ನ.16: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ ಗೆ ಮಧುರಾಣಿ ಎಚ್.ಎಸ್., ಎಸ್.ಗಂಗಾಧರಯ್ಯ, ಆಶಾ ರಘು, ಸಬಿತಾ ಬನ್ನಾಡಿ, ಡಾ.ಅಪ್ಪಗೆರೆ ಸೋಮಶೇಖರ ಮತ್ತು ಡಾ.ಎಂ.ಬಿ.ಕಟ್ಟಿ ಅವರ ಕೃತಿಗಳು…
Category: ಕಲ್ಯಾಣ ಕರ್ನಾಟಕ
ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ -ಶೋಭ ಮಲ್ಕಿಒಡೆಯರ್, ಕವಯತ್ರಿ, ಹೂವಿನ ಹಡಗಲಿ
ಮಕ್ಕಳ ದಿನಾಚರಣೆ-2022 ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯ. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆಯುವ ಅವರ ಸಹನೆ ಸಂಯಮ ಶಿಸ್ತು ಸ್ನೇಹ ಸದಾ ನಗುವಿನ ಮನಸ್ಸು ಸಂತೃಪ್ತಿಯ ಸಖ್ಯ. ಕಲ್ಲನ್ನು ಕಡೆದು…
23ನೇ ರಾಗರಂಗ ಮಾಸಿಕ ಸಂಗೀತ ಕಾರ್ಯಕ್ರಮ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾಂಡುರಂಗಪ್ಪರಿಗೆ ಸನ್ಮಾನ
ಬಳ್ಳಾರಿ, ನ.13:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾಂಡುರಂಗಪ್ಪ ಅವರನ್ನು ಶ್ರೀ ಗುರು ಪುಟ್ಟರಾಜ ಸಂಗೀತ ಪಾಠಶಾಲೆ ವತಿಯಿಂದ ಭಾನುವಾರ ನಗರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಇಲ್ಲಿನ ಸಿರುಗುಪ್ಪ ರಸ್ತೆಯ ಹವಂ ಬಾವಿ ಗಾನಯೋಗಿ ಕಲಾ ಕೇಂದ್ರದಲ್ಲಿ 23ನೇ ರಾಗರಂಗ ಮಾಸಿಕ ಸಂಗೀತ ಕಾರ್ಯಕ್ರಮದಲ್ಲಿ ಪಾಂಡುರಂಗಪ್ಪ…
ತೊಗಲುಗೊಂಬೆ ಕಲಾವಿದೆ ಬೆಳಗಲ್ಲು ಮಹಾಲಿಂಗಮ್ಮ ವಿಧಿವಶ
ಬಳ್ಳಾರಿ, ನ.12:ತೊಗಲುಗೊಂಬೆ ಹಿರಿಯ ಕಲಾವಿದೆ ನಗರದ ಶ್ರೀಮತಿ ಬೆಳಗಲ್ಲು ಮಹಾಲಿಂಗಮ್ಮ ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. ಮಹಾಲಿಂಗಮ್ಮ ಅವರಿಗೆ 86 ವರ್ಷವಾಗಿತ್ತು. ಪತಿ ಅಂತರಾಷ್ಟ್ರೀಯ ಜಾನಪದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ, ನಾಲ್ವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ…
ರಾಘವ ಮೆಮೋರಿಯಲ್ ಅಸೋಶಿಯೇಶನ್ ಗೌರವಾಧ್ಯಕ್ಷರಾಗಿ ಕೆ ಚನ್ನಪ್ಪ, ಅಧ್ಯಕ್ಷರಾಗಿ ಕೆ ಕೊಟೇಶ್ವರ ರಾವ್ ಅವರು ಪುನರಾಯ್ಕೆ
ಬಳ್ಳಾರಿ, ನ.11: ನಗರದ ರಾಘವ ಮೆಮೋರಿಯಲ್ ಅಸೋಶಿಯೇಶನ್ ಕಾರ್ಯಕಾರಿ ಸಮಿತಿ ಸಭೆ ಶುಕ್ರವಾರ ಜರುಗಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಸೋಶಿಯೇಶನ್ ಗೌರವಾಧ್ಯಕ್ಷರಾಗಿ ಕೆ ಚನ್ನಪ್ಪ, ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಕೆ ಕೊಟೇಶ್ವರ ರಾವ್ ಅವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ…
ವಿಜಯನಗರ ಡಿಸಿ, ಎಸ್ಪಿ ದಿಢೀರ್ ವರ್ಗಾವಣೆ: ಸಾರ್ವಜನಿಕರ ಅಚ್ಚರಿ
ಹೊಸಪೇಟೆ(ವಿಜಯನಗರ), ನ.4: ಜಿಲ್ಲೆಯ ದಕ್ಷ ಅಧಿಕಾರಿಗಳೆಂದು ಗುರುತಿಸಿಕೊಂಡಿದ್ದ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರನ್ನು ಏಕಕಾಲದಲ್ಲಿ ವರ್ಗಾವಣೆ ಮಾಡಿ ಶುಕ್ರವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ದಿಢೀರ್ ಸರಕಾರದ ಆದೇಶ ಸಾರ್ವಜನಿಕರಲ್ಲಿ…
ಜ.7, 8ರಂದು ಹಂಪಿ ಉತ್ಸವ -ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್
ಹೊಸಪೇಟೆ(ವಿಜಯನಗರ),ನ.4: ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಸಾಹೇಬ್ ಜೊಲ್ಲೆ ಹಾಗೂ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ ಸಿಂಗ್ ಅವರೊಂದಿಗೆ ಚರ್ಚಿಸಿದ್ದು ಜ.7 ಮತ್ತು 8 ರಂದು ಹಂಪಿ ಉತ್ಸವವನ್ನು…
ಏಕಲವ್ಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ: ಹಿಂದುಸ್ಥಾನಿ ಗಾಯನದಲ್ಲಿ ಮೊದಲ ಸ್ಥಾನ ಪಡೆದ ಕೆ. ದೊಡ್ಡಬಸಪ್ಪ
ಬಳ್ಳಾರಿ, ನ.4: ನವದೆಹಲಿಯ ಕೇಂದ್ರ ಸರಕಾರದ ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರಬಲ್ ಸ್ಟೂಡೆಂಟ್ ಸಂಸ್ಥೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಮೂರನೇ ಏಕಲವ್ಯ ಮಾದರಿ ವಸತಿ ಶಾಲೆಗಳ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ-2022ದಲ್ಲಿ ನಗರದ ಸಂಗೀತ ಶಿಕ್ಷಕ ಕೆ ದೊಡ್ಡಬಸಪ್ಪ ಅವರಿಗೆ ರಾಷ್ಟ್ರಮಟ್ಟದ ಮೊದಲಸ್ಥಾನ…
ಬಳ್ಳಾರಿಯಲ್ಲಿ ಸಂಭ್ರಮದ ರಾಜ್ಯೋತ್ಸವ: ಏಕೀಕರಣಕ್ಕೆ ಶ್ರಮಿಸಿದ ಎಲ್ಲಾ ಮಹನೀಯರ ಸ್ಮರಣೆ ಅಗತ್ಯ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು
ಬಳ್ಳಾರಿ,ನ.1: ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಎಲ್ಲಾ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ)…
ಮುತ್ತುರಾಜ್ ಗೆಳೆಯರ ಬಳಗದಿಂದ ಶಾಲಾ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆ
ಬಳ್ಳಾರಿ, ನ.1: ವಿವಿಧ ವೃತ್ತಿಗಳಲ್ಲಿ ತಮ್ಮ ದುಡಿಮೆ ಕಂಡುಕೊಂಡಿರುವ ಬಳ್ಳಾರಿಯ ಮುತ್ತು ರಾಜ್ ಗೆಳೆಯರ ಬಳಗದಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಕರ್ನಾಟಕ ರತ್ನ ಡಾ. ಪುನಿತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರವನ್ನು ಸರ್ಕಾರಿ ಶಾಲೆಯ 500ಕ್ಕೂ ಹೆಚ್ಚು…
