ಬಳ್ಳಾರಿ, ಜೂ.1: ವಿದ್ಯಾರ್ಥಿಗಳು ಸಣ್ಣ ಅವಕಾಶ, ಸಹಕಾರವನ್ನೇ ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನ ಪಡೆದುಕೊಳ್ಳಿ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ್ ಅವರು ತಿಳಿಸಿದರು. ಅವರು ಭಾನುವಾರ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Category: ಕಲ್ಯಾಣ ಕರ್ನಾಟಕ
ವಯೋ ನಿವೃತ್ತಿ: ಮುಖ್ಯ ಗುರು ಸಂಡೂರಪ್ಪರಿಗೆ ಸನ್ಮಾನ
ಬಳ್ಳಾರಿ: ನಗರದ ವಟ್ಟಪ್ಪ ಕೇರಿಯ ಕೆಂಚಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಮುಖ್ಯ ಗುರುಗಳಾದ ಸಂಡೂರಪ್ಪರವರಿಗೆ ವಿವಿಧ ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದವು. …
ವಿಎಸ್ ಕೆವಿವಿ: ವಿ. ಜಡೆಪ್ಪಗೆ ಪಿಎಚ್‌ಡಿ ಪದವಿ ಘೋಷಣೆ
ಕೊಪ್ಪಳ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲಿಷ್ ಅಧ್ಯಯನ ವಿಭಾಗದ ವಿ. ಜಡೆಪ್ಪ ಅವರಿಗೆ ವಿವಿ ಪಿಎಚ್‌ಡಿ ಪದವಿ ಘೋಷಿಸಿದೆ. ವಿಶ್ವವಿದ್ಯಾಲಯದ ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎನ್. ಶಾಂತನಾಯ್ಕ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಚಾಲೆಂಜ್ಸ್ ಇನ್ ರೈಟಿಂಗ್…
ಭ್ರಾತೃತ್ವ, ರಾಷ್ಟ್ರಪ್ರೇಮ, ಸೇವಾ ಮನೋಭಾವನೆ ಕಲಿಸುವ ಎನ್ ಎಸ್ ಎಸ್ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುತ್ತದೆ -ಪ್ರಾಚಾರ್ಯ ಡಾ. ಸಿ ಎಚ್ ಸೋಮನಾಥ್
ಬಳ್ಳಾರಿ: ಎನ್ ಎಸ್ ಎಸ್ ಶಿಬಿರ ವಿದ್ಯಾರ್ಥಿಗಳಿಗೆ ಭ್ರಾತೃತ್ವ, ರಾಷ್ಟ್ರಪ್ರೇಮ, ಸೇವಾ ಮನೋಭಾವನೆಗಳನ್ನು ಕಲಿಸಿದ್ದು, ಭವಿಷ್ಯದಲ್ಲಿ ಈ ಎಲ್ಲಾ ಉತ್ತಮಗುಣಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಿ ಎಂದು ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಸಿ. ಎಚ್.…
ಕೊಪ್ಪಳ ವಿವಿ: ಮೇ.31ರಂದು ಮಾಹಿತಿ ಹಕ್ಕು ಅಧಿನಿಯಮ ಕುರಿತು ಕಾರ್ಯಗಾರ
ಕೊಪ್ಪಳ, ಮೇ 27: ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯ ಮಾಹಿತಿ ಹಕ್ಕು ಅಧಿನಿಯಮ – 2005 ರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೇ.31 ರಂದು ಶನಿವಾರ ಹಮ್ಮಿಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ…
ಬೇಡ ಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಲು ಮಾಜಿ ಸಚಿವ ಎಚ್. ಆಂಜನೇಯ ಆಗ್ರಹ
ಬಳ್ಳಾರಿ ಮೇ 25 : ಬೇಡ ಜಂಗಮ ಜಾತಿ ಮಾದಿಗ ಜನಾಂಗದವರಿಂದ ಕಾಡಿಬೇಡಿ ಮಾಂಸ ಮತ್ತು ಮದ್ಯವನ್ನು ಪಡೆದುಕೊಂಡು ಉಣ್ಣುತ್ತಿದ್ದರು. ಈ ಜಾತಿ ಹಲವಾರು ವರ್ಷಗಳ ಹಿಂದೆ ನಶಿಸಿಹೋಗಿದೆ ಬೇಡ ಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಬೇಕು ಎಂದು ಮಾಜಿ…
ಹರಪನಹಳ್ಳಿಯಲ್ಲಿ ಡಾ.ಭರಣಿ ಮತ್ತು ಸಿದ್ಧಯ್ಯ ಅವರ ಜನ್ಮ ದಿನಾಚರಣೆ: ಡಾ.ಸುಭಾಷ್ ಭರಣಿ ಅವರು ಬುದ್ಧ ಬಸವ ಅಂಬೇಡ್ಕರ್ ಆಶಯಗಳ ರೂಪಕಶಕ್ತಿ -ಹಿರಿಯ ಪತ್ರಕರ್ತ ಸಿ. ಮಂಜುನಾಥ್ ಬಣ್ಣನೆ
ಹರಪನಹಳ್ಳಿ, ಮೇ 24: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಯಿಂದ ಎಡಿಜಿಪಿವರೆಗೆ ಮೂರುವರೆ ದಶಕಗಳ ಕಾಲ ಜನಪರ, ದಕ್ಷ ಆಡಳಿತ ನಡೆಸಿದ ಡಾ.ಸುಭಾಷ್ ಭರಣಿ ಅವರು ಬುದ್ಧ ಬಸವ ಅಂಬೇಡ್ಕರ್ ಆಶಯಗಳ ರೂಪಕಶಕ್ತಿ ಎಂದು ಹಿರಿಯ ಪತ್ರಕರ್ತ, ಉಪನ್ಯಾಸಕ ಬಳ್ಳಾರಿಯ ಸಿ.ಮಂಜುನಾಥ್ ಬಣ್ಣಿಸಿದರು.…
ಡಾ. ಅಂಬೇಡ್ಕರ್ ಸಂವಿಧಾನದಿಂದ ತಾರತಮ್ಯ ನಿವಾರಣೆ -ಹಿರಿಯ ಮಾಜಿ ಸೈನಿಕ ಶೇಖ್ ಸಾಬ್
ಬಳ್ಳಾರಿ, ಮೇ 22: ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವು ನಮ್ಮಲ್ಲಿರುವ ತಾರತಮ್ಯ ಮನೋಭಾವನೆಯನ್ನು ಹೋಗಲಾಡಿಸಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸಲು ಕಾರಣವಾಗಿದೆ ಎಂದು ಹಿರಿಯ ಮಾಜಿ ಸೈನಿಕ ಶೇಖ್ ಸಾಬ್ ಅವರು ಹೇಳಿದರು. ನಗರದ…
ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆಹೆಚ್ಚಿಸುತ್ತದೆ -ಪ್ರಾಚಾರ್ಯ ಡಾ. ಸಿ.ಎಚ್. ಸೋಮನಾಥ್
ಬಳ್ಳಾರಿ, ಮೇ 21: ರಾಷ್ಟ್ರೀಯ ಸೇವಾ ಯೋಜನೆ(ಎನ್ ಎಸ್ ಎಸ್) ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆ, ನಾಯಕತ್ವದ ಗುಣಗಳನ್ನು ಹೆಚ್ಚಿಸುತ್ತದೆ ಎಂದು ಎಸ್ ಎಸ್ ಎ (ಸರಳಾದೇವಿ) ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರಾಂಶುಪಾಲರಾದ ಡಾ. ಸಿ ಎಚ್ ಸೋಮನಾಥ್…
ಬಳ್ಳಾರಿ ಕಪ್ಪಗಲ್ಲು ರಸ್ತೆಗೆ ಮಾಜಿ ಸಚಿವ ದಿ.ಮುಂಡ್ಲೂರು ರಾಮಪ್ಪ ಅವರ ಹೆಸರಿಡಲು ತೀರ್ಮಾನ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಮೇ.19: ನಗರದ ಕಪ್ಪಗಲ್ಲು ರಸ್ತೆಗೆ ಮಾಜಿ ಸಚಿವ ದಿ.ಮುಂಡ್ಲೂರು ರಾಮಪ್ಪ ಅವರ ಹೆಸರಿಡಲು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ. ಸೋಮವಾರ ನಗರದ ಕೋಟೆ ಪ್ರದೇಶದಲ್ಲಿರುವ ಜಿ.ಪಂ.ನ ನಜೀರಸಾಬ…