ಬಳ್ಳಾರಿ, ಸೆ.12: ಗುರು ಕೃಪೆ ದೊರಕುವುದೇ ಪೂರ್ವ ಜನ್ಮದ ಪುಣ್ಯ ಎಂದು ಬಳ್ಳಾರಿ ಆಕಾಶವಾಣಿ ಕೇಂದ್ರದ ಅರೆಕಾಲಿಕ ಉದ್ಘೋಷಕ ಬಸವರಾಜ್ ಅಮಾತಿ ಅಭಿಪ್ರಾಯ ಪಟ್ಟರು. ಇಲ್ಲಿನ ವಿರಾಟ್ ನಗರದ ಶ್ರೀ ಗುರು ಪುಟ್ಟರಾಜ ಸಂಗೀತ ಪಾಠಶಾಲೆಯ ಭಾನುವಾರ ಆಯೋಜಿಸಿದ್ದ 21ನೇ ಮಾಸಿಕ…
Category: ಕಲ್ಯಾಣ ಕರ್ನಾಟಕ
ಕೆಜಿಬಿ ನಿವೃತ್ತ ಮ್ಯಾನೇಜರ್ ಬಿ.ಎಂ.ಚಂದ್ರಶೇಖರಯ್ಯ ನಿಧನ :ರೇವ ಕಂಬನಿ
ಬಳ್ಳಾರಿ, ಸೆ.12: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್ ಬಿ.ಎಂ.ಚಂದರಶೇಖರಯ್ಯ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಸ್ಥಳೀಯ ವಿದ್ಯಾನಗರದ 5ನೇ ಅಡ್ಡರಸ್ತೆಯಲ್ಲಿರುವ…
ಬಳ್ಳಾರಿ: ಒಳಚರಂಡಿ ಕಾಮಗಾರಿ ಪರಿಶೀಲಿಸಿದ ಗ್ರಾಮೀಣ ಶಾಸಕ ಬಿ.ನಾಗೇಂದ್ರ
ಬಳ್ಳಾರಿ, ಸೆ. 12:ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೌಲ್ ಬಜಾರನ 28 ಮತ್ತು 29ನೇ ವಾರ್ಡ್ ಗಳಲ್ಲಿ ಒಳಚರಂಡಿ ಪೈಪ್ ಬ್ಲಾಕ್ ಆಗಿದ್ದು ಹೊಸ ಪೈಪ್ ಲೈನ್ ಅಳವಡಿಸುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಿ.ನಾಗೇಂದ್ರ ಅವರು ಪರಿಶೀಲಿಸಿದರು. ಬಳ್ಳಾರಿ…
ಶ್ರೀ ಹಾನಗಲ್ ಕುಮಾರ ಸ್ವಾಮೀಜಿ ಅರಿವು ಆಚಾರಗಳ ಮಹಾಸಂಗಮ -ಶ್ರೀ ಬಸವಲಿಂಗ ಮಹಾಸ್ವಾಮೀಜಿ
ಬಳ್ಳಾರಿ, ಸೆ.10: ರಾಜ್ಯದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಹತ್ತರ ಕಾರ್ಯಗಳಾಗಿದ್ದರೆ ಒಂದಲ್ಲಾ ಒಂದು ರೀತಿಯಲ್ಲಿ ಕುಮಾರ ಮಹಾಶಿವಯೋಗಿಗಳ ಪ್ರೇರಣೆ ಎಂದು ಕೊಟ್ಟೂರು ಸಂಸ್ಥಾನ ಮಠದ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು. ನಗರದ ಶ್ರೀ ಜಗದ್ಗುರ ಕೊಟ್ಟೂರು ಸಂಸ್ಥಾನ ಮಠದಲ್ಲಿ ಶನಿವಾರ ನಡೆದ…
ರಕ್ತದಾನ ಜೀವ ಸಂಜೀವಿನಿ -ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬ್ಲಡ್ ದೇವಣ್ಣ
ಬಳ್ಳಾರಿ, ಸೆ.10 : ರಕ್ತದಾನ ಜೀವದಾನವಾಗಿದ್ದು, ರಕ್ತದ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಅವರ ಪ್ರಾಣವನ್ನು ಉಳಿಸಬೇಕೆಂದು ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಕ್ತದಾನಿ ಬ್ಲಡ್ ದೇವಣ್ಣ ಅವರು ತಿಳಿಸಿದರು. ಜೆಸಿಐ ಬಳ್ಳಾರಿ ಕೋಟೆ, ನಗರದ ಸ್ಪಂದನ ರಕ್ತನಿಧಿ ಕೇಂದ್ರ,…
ಬಳ್ಳಾರಿ: ಹಿರಿಯ ಶಿಕ್ಷಕ-ಶಿಕ್ಷಕಿಯರಿಗೆ ಸನ್ಮಾನ
ಬಳ್ಳಾರಿ: ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಹಿರಿಯ ಶಿಕ್ಷಕ ಶಿಕ್ಷಕಿಯರನ್ನು ಬಳ್ಳಾರಿ ಬೆಳಗಾಯಿತು ದಿನಪತ್ರಿಕೆ ಸಹ ಸಂಪಾದಕ ವಿ.ಅನೂಪ್ ಕುಮಾರ್ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿ.ಅನೂಪ್ ಕುಮಾರ್ ಅವರು ವಿದ್ಯಾರ್ಥಿಗಳು ತಮ್ಮ ಉತ್ತಮ ಜೀವನ ರೂಪಿಸಿಕೊಳ್ಳುವಲ್ಲಿ ಶಿಕ್ಷಕರ…
ವಿ ಎಸ್ ಕೆ ವಿವಿ ಹೊರಗುತ್ತಿಗೆ ನೌಕರರ ವೇತನ-ಪಿಎಫ್ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ಕರವೇ ಜಿಲ್ಲಾ ಘಟಕ ಆಗ್ರಹ
ಬಳ್ಳಾರಿ,ಸೆ.8 ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ವೇತನ- ಭವಿಷ್ಯ ನಿಧಿ ಪಾವತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾ ಸೆಷನ್ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸುವಂತೆ ಕರವೇ(ಪ್ರವೀಣಶೆಟ್ಟಿ ಬಣ) ಜಿಲ್ಲಾ ಘಟಕ…
ಎಲಿವೇಟ್ ಕಲ್ಯಾಣ ಕರ್ನಾಟಕ ಯುವ ಜನರ ಆಕರ್ಷಕ ಯೋಜನೆ -ಡಾ. ಸಂಧ್ಯಾ ಅನ್ವೇಕರ್
ಹೊಸಪೇಟೆ, ಸೆ.6: ಎಲಿವೇಟ್ ಕಲ್ಯಾಣ ಕರ್ನಾಟಕ ಯೋಜನೆ ವಿದ್ಯಾರ್ಥಿಗಳು ಹಾಗೂ ಯುವಸಮೂಹವನ್ನು ಉದ್ಯಮಶೀಲತೆಯತ್ತ ಆಕರ್ಷಿಸುತ್ತದೆ ಎಂದು ಕರ್ನಾಟಕ ಇನ್ನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿಯ ಕಾರ್ಯಕ್ರಮಾಧಿಕಾರಿ ಡಾ. ಸಂಧ್ಯಾ ಅನ್ವೇಕರ್ ತಿಳಿಸಿದರು. ಅವರು ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ…
ಬಳ್ಳಾರಿ ಸತ್ಯಂ ಬಿಇಡಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಬಳ್ಳಾರಿ, ಸೆ.5: ನಗರದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಶಿಕ್ಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಅಶ್ವ ರಾಮು…
ಸಾಧನೆ ಮಾಡಾಕಿನ್ನೂ ಟೈಂ ಐತಿ…. ಲೇಖನ: ಯಲ್ಲಪ್ಪ ಹಂದ್ರಾಳ್, ಮುಖ್ಯೋಪಾಧ್ಯಯರು, ದೇವದುರ್ಗ
ತನ್ನ ವಿದ್ಯಾರ್ಥಿಗಳ ಶ್ರೇಯಸ್ಸನ್ನು ಕಂಡು ಸಂಭ್ರಮಿಸುವ ಸಾವಿರಾರು ಅಧ್ಯಾಪಕರು ನಮ್ಮೊಡನೆ ಇದ್ದಾರೆ. ದೇವದುರ್ಗ ಸರಕಾರಿ ಪ್ರೌಢಶಾಲೆಯ ಮುಖ್ಯಗುರು ಯಲ್ಲಪ್ಪ ಹಂದ್ರಾಳ್ ಕೂಡಾ ತಮ್ಮ ವಿದ್ಯಾರ್ಥಿಗಳಿಗೆ ಸದಾ ಉತ್ತೇಜನ ನೀಡುತ್ತಿದ್ದಾರೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಮ್ಮ ಪ್ರೀತಿಯ…
