ಕುಡುತಿನಿ ಬಿಟಿಪಿಎಸ್‍ಗೆ ಭೇಟಿ:  ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು -ಇಂಧನ‌ ಸಚಿವ ಕೆ.ಜೆ.ಜಾರ್ಜ್

ಬಳ್ಳಾರಿ,ಜೂ.26: ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದರು. ಜಿಲ್ಲೆಯ ಕುಡತಿನಿ ಬಳಿಯಿರುವ “ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ”ಕ್ಕೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಮುಂಗಾರು ವಿಳಂಬದಿಂದಾಗಿ ವಿದ್ಯುತ್ ಉತ್ಪಾದನೆಗೆ…

ಬಳ್ಳಾರಿ: ನಾಳೆಯಿಂದ(ಜೂ.23) ಮುದುಕನ ಮದುವೆ ಹಾಸ್ಯ ನಾಟಕ ಆರಂಭ – ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ ಬಿ.ಕುಮಾರಸ್ವಾಮಿ

ಬಳ್ಳಾರಿ, ಜೂ.22: ಖ್ಯಾತ ನಾಟಕಕಾರ ಪಿ.ಬಿ. ಧುತ್ತರಗಿ ಅವರು ರಚಿಸಿರುವ ಮುದುಕನ ಮದುವೆ (ಮಲ ಮಗಳು) ಹಾಸ್ಯ ನಾಟಕ ಜೂ.23 ಶುಕ್ರವಾರ ದಿಂದ ನಗರದಲ್ಲಿ ಪ್ರದರ್ಶನ ಗೊಳ್ಳಲಿದೆ ಎಂದು ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ, ಹಿರಿಯ ರಂಗ ಕರ್ಮಿ, ಕಂಪನಿ ಮಾಲೀಕರು…

ಬಳ್ಳಾರಿಯಲ್ಲಿ ಗುರುವಾರ ಶಾಂತಿಯುತ ‘ಕರ್ನಾಟಕ ಬಂದ್’: ಶಿಕ್ಷಣ ಸಂಸ್ಥೆಗಳು, ಸಾಮಾನ್ಯರಿಗೆ ತೊಂದರೆಯಿಲ್ಲ  -ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ

ಬಳ್ಳಾರಿ, ಜೂ. 20: ಪ್ರಸ್ತುತ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು  ಜೂ.22ರ ಗುರುವಾರ ನೀಡಿರುವ `ಕರ್ನಾಟಕ ಬಂದ್’ ಯಶಸ್ವಿಗೊಳಿಸಲು ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಸಂಸ್ಥೆ ನಿರ್ಧರಿಸಿದೆ. ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ…

ಬಳ್ಳಾರಿ ಸರಕಾರಿ ಪಿಯು ಕಾಲೇಜ್ ಪ್ರಾಚಾರ್ಯ ಎಂ. ಮೋಹನ ರೆಡ್ಡಿ ವಿಧಿವಶ

ಬಳ್ಳಾರಿ, ‌ಜೂನ್. 18:ನಗರದ ನಲ್ಲಚೆರುವಿನ ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾಗಿದ್ದ ಅವಿವಾಹಿತ ಮೋಹನ ರೆಡ್ಡಿ (೫೯) ಅವರು ಭಾನುವಾರ ಸಂಜೆ ತೀವ್ರ ಹೃದಯಾಘಾತದಿಂದ‌‌ ಕೊಪ್ಪಳದಲ್ಲಿರುವ ಸಹೊದರಿಯ ಮನೆಯಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಅವರ ಸ್ವಂತ ಊರಾದ ಗೊಲ್ಲ ಲಿಂಗಮ್ಮನಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ…

ಹೀಗೊಬ್ಬ ವೈದ್ಯರಿದ್ದರು….! ಅಕ್ಷರ ನಮನ: ಚಂದ್ರಕಾಂತ ವಡ್ಡು, ಹಿರಿಯ ಪತ್ರಕರ್ತರು, ಬೆಂಗಳೂರು

ಬಳ್ಳಾರಿ ನಗರದ ಹಿರಿಯ ನೇತ್ರ ತಜ್ಞ, ಡಾ. ಕೊಂಡ್ಲಹಳ್ಳಿ ನಾಗರಾಜ ಅವರು ಇಂದು ವಿಧಿವಶವಾಗಿದ್ದಾರೆ. ಸಮಾಜಮುಖಿಯಾಗಿದ್ದ ಹಿರಿಯ ವೈದ್ಯರ ಒಡನಾಡಿ ಹಿರಿಯ ಪತ್ರಕರ್ತ, ಸಾಹಿತಿ ಚಂದ್ರಕಾಂತ ವಡ್ಡು ಅವರು ಅಕ್ಷರ ನಮನ ಸಲ್ಲಿಸಿದ್ದಾರೆ.  ಕರ್ನಾಟಕ ಕಹಳೆ ಡಾಟ್ ಕಾಮ್ ಕೂಡಾ ಭಾವಪೂರ್ಣ…

ಬಳ್ಳಾರಿ: ರೈತರಿಗೆ ಮಾರಕವಾದ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಲು-ರೈತ ಸಂಘ ಒತ್ತಾಯ, ಪ್ರತಿಭಟನೆ

ಬಳ್ಳಾರಿ, ಜೂ.15: ದೇಶಕ್ಕೆ ಅನ್ನ ನೀಡುವ ರೈತರಿಗೆ ಮಾರಕವಾದ ಎಪಿಎಂಸಿ ಕಾಯ್ದೆ, ಭೂಸ್ವಾಧೀನ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರಬಂಧಕ ಹಾಗೂ ಸಂರಕ್ಷಣಾ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ದ ಜಿಲ್ಲಾ ಸಮಿತಿ ಪದಾಧಿಕಾರಿಗಳು…

ಬಳ್ಳಾರಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು – ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಜೂ.5:ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಯುವ ಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಳ್ಳಾರಿ ಅರಣ್ಯ ವಿಭಾಗ ಮತ್ತು ಮುನಿಸಿಪಲ್ ಕಾಲೇಜು…

ಬಳ್ಳಾರಿಯಲ್ಲಿ 5 ಸಾವಿರ ಕೋಟಿ ರೂ. ವೆಚ್ಚದ ಜೀನ್ಸ್ ಅಪೆರಲ್ ಪಾರ್ಕ್‌ ನಿರ್ಮಾಣಕ್ಕೆ ಸರಕಾರ‌ ಬದ್ಧ -ಯುವಜನ ಸೇವಾ ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಜೂ.4: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಭರವಸೆ ನೀಡಿರುವಂತೆ ಬಳ್ಳಾರಿಯಲ್ಲಿ 5 ಸಾವಿರ ಕೋಟಿ ರೂ. ವೆಚ್ಚದ ಜೀನ್ಸ್ ಅಪೆರಲ್ ಪಾರ್ಕ್‌ ನಿರ್ಮಾಣಕ್ಕೆ ರಾಜ್ಯ ಸರಕಾರ‌ ಬದ್ಧವಾಗಿದೆ ಎಂದು ಯುವಜನ ಸೇವೆ ಕ್ರೀಡಾ ಇಲಾಖೆಯ ಸಚಿವ…

ಬಳ್ಳಾರಿ ಜಿಲ್ಲೆಯನ್ನು ಕ್ಷಯರೋಗದಿಂದ ಮುಕ್ತಿಯಾಗಿಸೋಣ: ಡಾ ಇಂದ್ರಾಣಿ

ಬಳ್ಳಾರಿ,ಮೇ 24: ಕ್ಷಯರೋಗಿಯು ಚಿಕಿತ್ಸೆ ಪಡೆಯದೆ ಇತರರ ಬಳಿ ಕೆಮ್ಮಿದಾಗ ಅಥವಾ ಸೀನಿದಾಗ ಹತ್ತಿರವಿರುವವರಿಗೆ ರೋಗ ಹರಡುವ ಸಾಧ್ಯತೆ ಇದ್ದು, ಸೂಕ್ತ ಮುಂಜಾಗೃತೆ ವಹಿಸಿ ರೋಗ ನಿಯಂತ್ರಣಕ್ಕೆ ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದರು. ರಾಜ್ಯ ಆರೋಗ್ಯ…

ಬಳ್ಳಾರಿ: ಮತ ಚಲಾಯಿಸಿದ ಡಿಸಿ, ಜಿಪಂ ಸಿಇಓ

ಬಳ್ಳಾರಿ,ಮೇ 10: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮೇ 10 ರಂದು ಬುಧವಾರ ನಡೆದ ಮತದಾನ ದಿನದಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಮತಗಟ್ಟೆ 123 ರ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ…