ಬಳ್ಳಾರಿ: ಹಿಂದೂಸ್ಥಾನಿ ಸಂಗೀತದಲ್ಲಿ ವಿದ್ವತ್ ಪದವಿ ಪಡೆದ ಸಾಯಿಶೃತಿ

ಬಳ್ಳಾರಿ, ಮಾ. 16: ರಂಗಭೂಮಿಯ ಖ್ಯಾತ ಕಲಾವಿದ ಪುರುಷೋತ್ತಮ ಹಂದ್ಯಾಳು ಅವರ ಪುತ್ರಿ ಸಾಯಿಶೃತಿ ಹಂದ್ಯಾಳು ಅವರು ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಡೆದ ಪರೀಕ್ಷೆಯಲ್ಲಿ ಹಿಂದುಸ್ತಾನಿ ಸಂಗೀತದ ವಿದ್ವತ್ ಪದವಿಯ ಅಂತಿಮ ಪರೀಕ್ಷೆಯಲ್ಲಿ…

ಯಶಸ್ಸು ಸೋಮಾರಿಗಳ ಸ್ವತ್ತಲ್ಲ -ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್

ಬಳ್ಳಾರಿ, ಮಾ.15: ಯಶಸ್ಸು ಸೋಮಾರಿಗಳ ಸ್ವತ್ತಲ್ಲ, ಶ್ರಮ ಪಟ್ಟರೆ ಯಶಸ್ಸು ಖಂಡಿತಾ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿಗಳು ಪಿ.ಎಸ್.ಮಂಜುನಾಥ್ ಅವರು ಹೇಳಿದರು. ನಗರದ ಸನ್ಮಾರ್ಗ ಗೆಳೆಯರ ಬಳಗ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪೂರ್ವ ವಲಯ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಸ್ಥಳೀಯ…

ಬಳ್ಳಾರಿ: ಪೂರ್ವ ವಲಯದ ನೂತನ ಬಿಇಓ ನಯೀಮುರ್ ರಹಮಾನ್ .ಕೆ .ಎಸ್

ಬಳ್ಳಾರಿ, ಮಾ.14: ಬಳ್ಳಾರಿ ಪೂರ್ವ ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನಯೀಮುರ್ ರಹಮಾನ್ .ಕೆ .ಎಸ್. ಅವರು ನಿಯುಕ್ತಿಗೊಂಡಿದ್ದಾರೆ. ಬುಧವಾರ( ಮಾ.15) ಬೆಳಿಗ್ಗೆ 10-30ಗಂಟೆಗೆ ಕೋಟೆಯಲ್ಲಿರುವ ಬಿಇಓ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವರು ಎಂದು ಕಚೇರಿ ಮೂಲಗಳು ಕರ್ನಾಟಕ ಕಹಳೆಗೆ ತಿಳಿಸಿವೆ. ಈಚೆಗೆ…

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಅವಳಿ ಜಿಲ್ಲೆಗಳಲ್ಲಿ ಕನ್ನಡ ಭಾಷಾ ವಿಷಯ ಪರೀಕ್ಷೆಗೆ 22,865 ವಿದ್ಯಾರ್ಥಿಗಳು ಹಾಜರು, 1180 ವಿದ್ಯಾರ್ಥಿಗಳು ಗೈರು

ಬಳ್ಳಾರಿ/ವಿಜಯನಗರ,ಮಾ.9: ಪ್ರಸ್ತಕ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಗುರುವಾರದಿಂದ ಪ್ರಾರಂಭವಾಗಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿವೆ. ಮಾ.9ರಂದು ಗುರುವಾರ ಜರುಗಿದ ಕನ್ನಡ ಭಾಷಾ ವಿಷಯ ಪರೀಕ್ಷೆಯಲ್ಲಿ, ಬಳ್ಳಾರಿ ಜಿಲ್ಲೆಯಲ್ಲಿ 10,864 ವಿದ್ಯಾರ್ಥಿಗಳು ಮತ್ತು…

ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಯಿತ್ರಿ ಶೋಭ ಮಲ್ಕಿಒಡೆಯರ್ ಅವರ ‘ದೃಶ್ಯ ಕಾವ್ಯ’ ಕೃತಿ ಬಿಡುಗಡೆ

ಕುಷ್ಟಗಿ , ಮಾ.5: ತಾಲೂಕಿನ ಹನುಮ‌ಸಾಗರದಲ್ಲಿ ಭಾನುವಾರ ಆರಂಭಗೊಂಡ ಎರಡು ದಿನಗಳ ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೂವಿನ ಹಡಗಲಿಯ ಕವಯತ್ರಿ ಶೋಭ ಮಲ್ಕಿಒಡೆಯರ್ ಅವರ “ದೃಶ್ಯ ಕಾವ್ಯ” ಚಿತ್ರ ಕವನ ಸಂಕಲನ ಲೋಕಾರ್ಪಣೆಗೊಂಡಿತು. ಕೇಂದ್ರ ಕಸಾಪ‌ ಗೌರವ…

ಕಸಾಪ ಸಮ್ಮೇಳನದಲ್ಲಿ ಮುದ ನೀಡಿದ ‘ದನ‌ ಕಾಯೋರ ದೊಡ್ಡಾಟ’

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ೨೨ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನವಾದ ಬುಧವಾರ ಸಂಜೆ ರಾಘವ ಕಲಾ ಮಂದಿರದಲ್ಲಿ ಜರುಗಿದ  ದನ ಕಾಯೋರ ದೊಡ್ಡಾಟ ಹಾಸ್ಯ ನಾಟಕ ಸಭಿಕರನ್ನು ಮುದಗೊಳಿಸಿತು. ಸಾರಥಿ ಪಾತ್ರದಲ್ಲಿ ಪುರುಷೋತ್ತಮ…

ಬಳ್ಳಾರಿ: ಸಾರ್ವತ್ರಿಕ ಚುನಾವಣೆಗೆ ಬೇಕಾದ ಅಗತ್ಯ ಸಿದ್ಧತೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ

ಬಳ್ಳಾರಿ,ಫೆ.28: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಂಬಂಧಿಸಿದ ಮತಗಟ್ಟೆ ಕೇಂದ್ರಗಳ ಪರಿಶೀಲನೆ, ಯುವಕ-ಯುವತಿ ಮತದಾರರ ಸೇರ್ಪಡೆ ಹಾಗೂ ಇತರೆ ಪೂರಕ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ…

ಹಲಕುಂದಿ ಬಳಿ ರಸ್ತೆ ಅಪಘಾತ: ಚಿಕಿತ್ಸೆ ಫಲಕಾರಿಯಾಗದೇ ಹಿರಿಯ ಶಿಕ್ಷಕಿ ಪುಷ್ಪಾವತಿ ವಿಧಿವಶ

ಬಳ್ಳಾರಿ, ಫೆ.16: ತಾಲೂಕಿನ ಹಲಕುಂದಿ ಗ್ರಾಮದ ವಿಬಿಎಸ್ ಮಠದ ಬಳಿ ಫೆ. 13ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗ್ರಾಮದ ಸಹಿಪ್ರಾ ಶಾಲೆಯ ಹಿರಿಯ ಶಿಕ್ಷಕಿ ಪುಷ್ಪಾವತಿ(59) ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ನಸುಕಿನ ಜಾವ ನಿಧನರಾದರು. ನಗರದ ಟಿಬಿ ಸ್ಯಾನಿಟೋರಿಯಂ…

ಬಳ್ಳಾರಿ: ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕುವ ಯೋಜನೆ ರೂಪಿಸಬೇಕು -ಪಾಲಿಕೆಗೆ ನಿಖಿತಾ ಅಯ್ಯರ್ ಒತ್ತಾಯ

ಬಳ್ಳಾರಿ, ಫೆ.15: ನಗರದಲ್ಲಿ ಸುಮಾರು 30ಸಾವಿರ ಬೀದಿ ನಾಯಿಗಳಿದ್ದು, ಇವುಗಳಿಗೆ ಸಂತಾನ ಹರಣ ಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕುವ ಯೋಜನೆಯನ್ನು ಮಹಾನಗರ ಪಾಲಿಕೆ ಕೈಗೊಳ್ಳಬೇಕು ಎಂದು ಹ್ಯೂಮನ್ ವರ್ಲ್ಡ್ ಫಾರ್ ಅನಿಮಲ್ಸ್ ಸ್ಥಳೀಯ ಸಂಘಟನೆಯ ಮುಖ್ಯಸ್ಥೆ ನಿಖಿತಾ ಅಯ್ಯರ್ ಅವರು…

ಬಳ್ಳಾರಿ: ಹಲಕುಂದಿ ಬಳಿ ಆಟೋಗೆ ಕಾರು ಡಿಕ್ಕಿ: ಏಳು ಜನರಿಗೆ ಗಾಯ

ಬಳ್ಳಾರಿ, ಫೆ.13: ಸಮೀಪದ ಹಲಕುಂದಿ ವಿಬಿಎಸ್ ಮಠದ ಬಳಿ ಸೋಮವಾರ ಸಂಜೆ ಕಾರೊಂದು ಹಿಂಬದಿಯಿಂದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ದಲ್ಲಿದ್ದ ಐವರು ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ. ಏಳು ಜನರಲ್ಲಿ ಹಲಕುಂದಿ ಸಹಿಪ್ರಾ ಶಾಲೆಯ ಹಿರಿಯ ಶಿಕ್ಷಕಿ…