ಬಳ್ಳಾರಿ, ಫೆ.7: ಚುನಾವಣಾ ಮತಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ಮತದಾರರ ಜಾಗೃತಿ ಅಭಿಯಾನ ನಗರದ ಎಸ್.ಎಸ್.ಎ (ಶ್ರೀಮತಿ ಸರಳಾದೇವಿ ಎಸ್ ಅಗರವಾಲ್)ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿತು. ಕಾಲೇಜು, ಸ್ವೀಪ್ ಸಮಿತಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಕಾಲೇಜಿನ…
Category: ಕಲ್ಯಾಣ ಕರ್ನಾಟಕ
ಸಿರಿಗೇರಿ ಜೆ ಎಚ್ ವಿ ಶಾಲಾ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ
ಸಿರುಗುಪ್ಪ, ಫೆ.5 : ತಾಲೂಕಿನ ಸಿರಿಗೇರಿ ಜೆಎಚ್ ವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶನಿವಾರ ಶಾಲೆಯ ವಾರ್ಷಿಕೋತ್ಸವ ಜರುಗಿತು. ಈ ಬಾರಿಯ ಶಾಲೆಯ ವಾರ್ಷಿಕೋತ್ಸವದಲ್ಲಿ, ಉತ್ತಮ ಅಂಕಗಳ ಮೂಲಕ ಪದವಿ ಪಡೆದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ಗ್ರಾಮಕ್ಕೆ ಕೀರ್ತಿ…
ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ ಪುರಸ್ಕೃತೆ ತಾಳೂರು ಮುಖ್ಯ ಶಿಕ್ಷಕಿ ಗೀತಾ ಸಾಗರ
ಸಿರುಗುಪ್ಪ, ಫೆ.5:ತಾಲೂಕಿನ ತಾಳೂರು ಗ್ರಾಮದ ಸರಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಗೀತಾ ಸಾಗರ್ ರವರ ಸಮಾಜ ಮುಖಿ ಕಾರ್ಯಗಳನ್ನು ಗುರುತಿಸಿ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಲಭಿಸಿದೆ. ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕ ಬೆಂಗಳೂರು ವತಿಯಿಂದ ಬಿಜಾಪುರದ ಕಂದಗಲ್ ಹಣುಮಂತರಾಯ…
ಕುರುಗೋಡು ನೂತನ ತಹಶೀಲ್ದಾರ್ ಎಂ. ಗುರುರಾಜ
ಬಳ್ಳಾರಿ, ಜ.31: ಕುಷ್ಟಗಿ ತಹಶೀಲ್ದಾರರಾಗಿದ್ದ ಎಂ. ಗುರುರಾಜ್ ಅವರನ್ನು ರಾಜ್ಯ ಸರಕಾರ ಜಿಲ್ಲೆಯ ಕುರುಗೋಡು ತಹಶೀಲ್ದಾರನ್ನಾಗಿ ವರ್ಗಾಯಿಸಿದೆ. 2023 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕುಷ್ಟಗಿ ಸೇರಿದಂತೆ 70ಕ್ಕೂ…
ಹಲಕುಂದಿ ವಿಬಿಎಸ್ ಮಠ ಸಕಿಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ
ಬಳ್ಳಾರಿ, ಜ.26: ತಾಲೂಕಿನ ಹಲಕುಂದಿ ವಿಬಿಎಸ್ ಮಠ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ 74ನೇ ಗಣರಾಜ್ಯೋತ್ಸವ ವನ್ನು ಸಂಭ್ರಮ, ಸಡಗರಗಳಿಂದ ಆಚರಿಸಲಾಯಿತು. ಶಾಲೆಯ ಪ್ರಭಾರಿ ಮುಖ್ಯಗುರು ಮೀನಾಕ್ಷಿ ಕಾಳೆ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆ ದತ್ತು ಪಡೆದಿರುವ ಹಿರಿಯ ಪತ್ರಕರ್ತ…
ಬಳ್ಳಾರಿ ಉತ್ಸವ ದಲ್ಲಿ ಸಂಘ ಸಂಸ್ಥೆಗಳಿಗೆ ಆಹ್ವಾನವಿಲ್ಲ. -ಗುಲ್ಬರ್ಗಾ ವಿವಿ ಮಾಜಿ ಸೆನೆಟ್-ಸಿಂಡಿಕೇಟ್ ಸದಸ್ಯ ಕೆ ಎಂ ಮಹೇಶ್ವರಸ್ವಾಮಿ ಆಕ್ರೋಶ
‘ಬಳ್ಳಾರಿ ಉತ್ಸವ ದಲ್ಲಿ ಸಂಘ ಸಂಸ್ಥೆಗಳಿಗೆ ಆಹ್ವಾನವಿಲ್ಲ’ ಪ್ರಥಮವಾಗಿ ಆರಂಭವಾಗಿರುವ ಬಳ್ಳಾರಿ ಉತ್ಸವಕ್ಕೆ ಕಾರಣಿಭೂತರಾದ ಕರ್ನಾಟಕ ಸರ್ಕಾರಕ್ಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ಮತ್ತು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿಹಾಗೂ ಜಿಲ್ಲಾ ಆಡಳಿತಕ್ಕೆ ಅಭಿನಂದನೆಗಳು. ಪ್ರಪ್ರಥಮವಾಗಿ ಆಚರಿಸುತ್ತಿರುವ…
ಬಳ್ಳಾರಿ ಉತ್ಸವಕ್ಕೆ ವಿದ್ಯುಕ್ತಚಾಲನೆ: ನಾಡ ಹಬ್ಬವಾಗಿ ಬಳ್ಳಾರಿ ಉತ್ಸವ ಶಾಶ್ವತವಾಗಿ ಆಯೋಜನೆ -ಸಚಿವ ಶ್ರೀರಾಮುಲು
ಬಳ್ಳಾರಿ,ಜ.21: : ಮೊದಲ ಬಾರಿಗೆ ಆಯೋಜಿಸಲಾಗಿರುವ ಬಳ್ಳಾರಿ ಉತ್ಸವವನ್ನು ನಾಡ ಹಬ್ಬವಾಗಿ ಶಾಶ್ವತವಾಗಿ ಆಯೋಜಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ಮುನ್ಸಿಪಲ್ ಮೈದಾನದ ರಾಘವ ವೇದಿಕೆಯಲ್ಲಿ ಶನಿವಾರ ಆಯೋಜಿಸಲಾದ…
ಬಳ್ಳಾರಿ ಉತ್ಸವ: ಮಳಿಗೆಗಳ ಮುಂದೆ ಜನಸ್ತೋಮ ಉಚಿತ ಆರೋಗ್ಯ ಶಿಬಿರ, ಒಗ್ಗರಣೆ ಮಂಡಕ್ಕಿ ಮಿರ್ಚಿ ಸವಿ
ಬಳ್ಳಾರಿ,ಜ.21: ಮೊದಲ ಬಾರಿಗೆ ಆಯೋಜಿಸಲಾಗಿರುವ ಬಳ್ಳಾರಿ ಉತ್ಸವಕ್ಕೆ ನಗರ, ಜಿಲ್ಲೆಯ ಜನತೆಯಿಂದ ಉತ್ತಮ ಸ್ಪಂದನೆ ದೊರೆತಿದೆ. ಉತ್ಸವದ ಮೊದಲ ದಿನ ನಗರದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ತಂಡೋಪ ತಂಡವಾಗಿ ಮುನಿಸಿಪಲ್ ಮೈದಾನಕ್ಕೆ ಆಗಮಿಸುತ್ತಿರುವ ಜನರು ಫಲಪುಷ್ಪ, ಮತ್ಸ್ಯಲೋಕ, ಮರಳು ಶಿಲ್ಪ,…
ಬಳ್ಳಾರಿ ಉತ್ಸವ: ಟಾಪ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಕಂಪ್ಲಿ ಶಾಸಕ ಜೆ ಎನ್ ಗಣೇಶ್
ಬಳ್ಳಾರಿ, ಜ.21: ಗ್ರಾಮೀಣ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಐ.ಎ.ಎಸ್. ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಯಶಸ್ವಿಯಾಗಬೇಕು ಎಂದು ಕಂಪ್ಲಿ ಶಾಸಕ ಜೆ ಎನ್ ಗಣೇಶ ಅವರು ಹೇಳಿದರು. ಅವರು ಬಳ್ಳಾರಿ ಉತ್ಸವದ ಅಂಗವಾಗಿ ವಿಮ್ಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪುರುಷರ…
ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಅವರ ರಚನೆಯ ಭಾರತದ ಸಂವಿಧಾನ ದೇಶದ ಬೆಳಕು -ಡಿ. ಶಿವಶಂಕರ್
ಬಳ್ಳಾರಿ, ಜ.20: ಮಹಾ ಮಾನವತಾವಾದಿ ಡಾ.ಬಿ ಆರ್ ಅಂಬೇಡ್ಕರ್ ಅವರ ರಚನೆಯ ಭಾರತದ ಸಂವಿಧಾನ ಪೊರಕೆ ಹಿಡಿದ ಕೈಗಳಿಗೆ ಪುಸ್ತಕ, ಪೆನ್ನು ನೀಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ.ಎಸ್. ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಅವರು ಹೇಳಿದರು.…
