ಬಳ್ಳಾರಿ ವಿಮ್ಸ್ 400 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಅಡಿಗಲ್ಲು:  ರಾಜ್ಯದಲ್ಲಿ ಇದು ಅತೀ ದೊಡ್ಡ ಆಸ್ಪತ್ರೆ ಆಗಲಿದೆ -ಸಿಎಂ ಬೊಮ್ಮಾಯಿ

ಬಳ್ಳಾರಿ,ಜ.4:ನಗರದ ವಿಮ್ಸ್ ಆವಣರದಲ್ಲಿ ಜಿಂದಾಲ್ ನೆರವಿನೊಂದಿಗೆ ನಿರ್ಮಿಸುತ್ತಿರುವ 400 ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಾಜ್ಯದಲ್ಲಿಯೇ ಅತಿ ದೊಡ್ಡ ಆಸ್ಪತ್ರೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಆಡಳಿತ ಮತ್ತು ಜಿಂದಾಲ್ ಇವರ ಸಂಯುಕ್ತಾಶ್ರಯದಲ್ಲಿ…

ಅಭಿನಯ ಕಲಾಕೇಂದ್ರ ಆಯೋಜನೆ: ಸಿಡಿಗಿನಮೊಳ ಗ್ರಾಮದಲ್ಲಿ `ಗ್ರಾಮೀಣ ಕಲಾ ಸಂಗಮ’ ಯಶಸ್ವಿ

  ಬಳ್ಳಾರಿ, ಡಿ.30:ನಗರದ ಅಭಿನಯ ಕಲಾಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಸಾಮಾನ್ಯ ಯೋಜನೆಯಡಿ ಗುರುವಾರ ತಾಲೂಕಿನ ಸಿಡಿಗಿನಮೊಳ ಗ್ರಾಮದಲ್ಲಿ ಜರುಗಿದ `ಗ್ರಾಮೀಣ ಕಲಾ ಸಂಗಮ’ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ಗ್ರಾಮೀಣ ಪ್ರೇಕ್ಷಕರ ಮನಸೂರೆಗೊಂಡಿತು. ಜಾನಪದ…

ವಿಶ್ವಮಾನವ ಕುವೆಂಪು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು -ಎನ್.ಬಸವರಾಜ

ಬಳ್ಳಾರಿ, ಡಿ.29: ರಾಷ್ಟ್ರಕವಿ ಕುವೆಂಪು ಅವರು ಜಾತೀಯತೆ, ಅರ್ಥಹೀನ ಆಚರಣೆಗಳನ್ನು ಕಟುವಾಗಿ‌ ವಿರೋಧಿಸಿದ್ದರು ಎಂದು ನಿವೃತ್ತ ಉಪನ್ಯಾಸಕ ಎನ್ ಬಸವರಾಜ ಅವರು ಹೇಳಿದರು. ನಗರದ ಆಲಾಪ್ ಸಂಗೀತ ಕಲಾ ಟ್ರಸ್ಟ್ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ…

ಇಂದು(ಡಿ.29) ಆಲಾಪ್ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಬಳ್ಳಾರಿಯಲ್ಲಿ ಕುವೆಂಪು ಜನ್ಮದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

ಬಳ್ಳಾರಿ, ಡಿ. 29: ನಗರದ ಆಲಾಪ್ ಸಂಗೀತ ಕಲಾ ಟ್ರಸ್ಟ್ (ರಿ) ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಪ್ರಯುಕ್ತ ವಿಚಾರ ಸಂಕಿರಣ, ಕೂಚಿಪುಡಿ ನೃತ್ಯ, ವಚನಗಾಯನ, ರಂಗಗೀತೆ, ನಾಟಕ ಸಂಭ್ರಮ…

ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳ ತಾಯಿಬೇರು -ಡಾ. ಗಂಗಾಧರ ದೈವಜ್ಞ

ಬಳ್ಳಾರಿ, ಡಿ.27: ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗೆ ತಾಯಿಬೇರು. ಇಂದು ಬರಬಾರದ ರೋಗ ರುಜಿನಗಳಿಗೆ ಬಲಿಯಾಗುತ್ತಿದ್ದೇವೆ. ಹಾಗಾಗಿ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಗಂಗಾಧರ ದೈವಜ್ಞ…

ಮೇರಿ ಸೆಲಿನಾ ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡಿ ಕರ್ತವ್ಯ ನಿರ್ವಹಿಸಿದ ಅಧ್ಯಾಪಕಿ -ಸಿ.ನಿಂಗಪ್ಪ

ಬಳ್ಳಾರಿ, ಡಿ.26: ಬಹುಮುಖಿ ವ್ಯಕ್ತಿತ್ವದ ಮೇರಿ ಸೆಲಿನಾ ಅವರು ತಮ್ಮ ನಲವತ್ತು ವರ್ಷದ ಶಿಕ್ಷಕ ವೃತ್ತಿಯಲ್ಲಿ ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಕರ್ನಾಟಕ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ನಿಂಗಪ್ಪ…

ಅಪ್ಪಟ ಗ್ರಾಮೀಣ ರಂಗ ಪ್ರತಿಭೆ ಸಾಂಬಶಿವ ದಳವಾಯಿ -ಪುರುಷೋತ್ತಮ ಹಂದ್ಯಾಳ್ ಪ್ರಶಂಸೆ

ಬಳ್ಳಾರಿ, ಡಿ.24: ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ದಕ್ಷಿಣ ಭಾರತದ ಮೊದಲ ಪದವೀಧರ ಸಾಂಬಶಿವ ದಳವಾಯಿ ಅವರು ಅಪ್ಪಟ ಗ್ರಾಮೀಣ ರಂಗಪ್ರತಿಭೆ ಎಂದು ರಂಗಕಲಾವಿದ ಪುರುಷೋತ್ತಮ ಹಂದ್ಯಾಳ್ ಅವರು ಪ್ರಶಂಸಿಸಿದರು. ಅವರು ಬೆಂಗಳೂರಿನ ಸಂಸ ಥಿಯೇಟರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್…

ಗೌರಿದತ್ತು, ಎಲ್‌ ಬಿ ಶೇಖ್ ಮಾಸ್ತರ್‌ರಿಗೆ ನಾಳೆ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರ ಪ್ರದಾನ

ಬಳ್ಳಾರಿ, ಡಿ.24:ಹಿರಿಯ ರಂಗ ಕರ್ಮಿಗಳಾದ ವಿಜಯಪುರದ ಎಲ್‌ಬಿ ಶೇಖ್ ಮಾಸ್ತರ್ ಮತ್ತು ಬೆಂಗಳೂರಿನ ಗೌರಿದತ್ತು ಅವರಿಗೆ ಕ್ರಮವಾಗಿ 2020 ಮತ್ತು 2021 ನೇ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರ ಪ್ರಧಾನ ಮಾಡಲಾಗುವುದು ಎಂದು ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದರು.…

ಜಲಜೀವನ ಮಿಷನ್ ಯೋಜನೆಯ ತರಬೇತಿ ಸದುಪಯೋಗಪಡಿಸಿಕೊಳ್ಳಿ – ಚಂದ್ರಶೇಖರ ಗುಡಿ

ಬಳ್ಳಾರಿ, ಡಿ.23: ಜನಕಲ್ಯಾಣ ಸಮಿತಿ ಉತ್ತಮ ತರಬೇತಿ ಹಮ್ಮಿಕೊಂಡಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯಯೋಜನಾಧಿಕಾರಿ ಚಂದ್ರಶೇಖರಗುಡಿ ಹೇಳಿದರು. ನಗರದ ಖಾಸಗಿ ಹೋಟಲ್‌ನಲ್ಲಿ ಜನಕಲ್ಯಾಣ ಸಂಸ್ಥೆ ಗ್ರಾಮ ಪಂಚಾಯಿತಿ ಸದ್ಯಸರಿಗೆ ಹಾಗೂ ಗ್ರಾಮ ನೀರು, ನೈರ್ಮಲ್ಯ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ…

ಬುಡಕಟ್ಟು ಜಾನಪದ ಉತ್ಸವ: ಬುಡಕಟ್ಟು ಕಲೆಗಳ ಪುನಶ್ಚೇತನಕ್ಕಾಗಿ ಪ್ರತ್ಯೇಕ ಅಲೆಮಾರಿ ಬುಡಕಟ್ಟು‌ ಕಲಾ ಅಕಾಡೆಮಿ ಆರಂಭಿಸಬೇಕು -ಸಿ.ಮಂಜುನಾಥ

ಸಂಡೂರು, ಡಿ.20: ನಾಡೋಜ ದರೋಜಿ ಈರಮ್ಮ ಸ್ಮಾರಕ ದಕ್ಷಿಣ ಭಾರತದ ಬುಡಕಟ್ಟು, ಅಲೆಮಾರಿ ಸಮುದಾಯಗಳ ಶಕ್ತಿ ಕೇಂದ್ರವಾಗಿ ಸರಕಾರ ಅಭಿವೃದ್ಧಿ ಪಡಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ ಅವರು ಒತ್ತಾಯಿಸಿದರು.…