ಬಳ್ಳಾರಿ, ಅ.1: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತುನಗರದ ವೀರಶೈವ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಚೆಸ್ ಪಂದ್ಯಾವಳಿ ಶುಕ್ರವಾರ ನಡೆಯಿತು. ಮುಖ್ಯ ಅತಿಥಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ…
Category: ಕಲ್ಯಾಣ ಕರ್ನಾಟಕ
ಬಳ್ಳಾರಿ ರೋಟರಿ ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು -ಜಿಲ್ಲಾ ಗವರ್ನರ್ ವೊಮ್ಮಿನಿ ಸತೀಶ್
ಬಳ್ಳಾರಿ, ಅ.1: ಜಗತ್ತಿನಲ್ಲಿ ವೃತ್ತಿಗಳಲ್ಲಿಯೇ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ರೋಟರಿ ಕ್ಲಬ್ ಜಿಲ್ಲಾ ಗವರ್ನೆರ್ ವೊಮ್ಮಿನಿ ಸತೀಶ್ ಅವರು ಹೇಳಿದರು. ನಗರದ ರೋಟರಿ ಕ್ಲಬ್ ಮತ್ತು ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸ್ಥಳೀಯ ರಾಯಲ್ ಫೋರ್ಟ್ ಸಭಾಂಗಣದಲ್ಲಿ ಶುಕ್ರವಾರ…
ಶಾನವಾಸಪುರದಲ್ಲಿ ಪೋಷಣ ಮಾಸಾಚರಣೆ ಯಶಸ್ವಿ
ಸಿರುಗುಪ್ಪ, ಸೆ.29: ಶಿಶು ಅಭಿವೃದ್ಧಿ ಯೋಜನೆ ಕರೂರು ಬಿ ವಲಯ ಮಟ್ಟದಲ್ಲಿ ಪೋಷಣ ಮಾಸಾ ಚರಣೆಯ ಸಮಾರೋಪ ಸಮಾರಂಭ ತಾಲೂಕಿನ ಶಾನ ವಾಸಪುರ ಗ್ರಾಮದಲ್ಲಿ ತುಂಬಾ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹಸೀನಾ ಬಿ ಮತ್ತು ಗ್ರಾಮ…
ಬಳ್ಳಾರಿ ಪೂರ್ವವಲಯದ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಪ್ರಭಾರಿ ಬಿಇಓ ಕೆಂಪಯ್ಯ
ಬಳ್ಳಾರಿ, ಸೆ.28: ಪೂರ್ವವಲಯದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಅವರು ಬುಧವಾರ ತಾಲೂಕಿನ ಹಲವು ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೂರ್ವ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಸಿಓಗಳಾದ ಗೂಳಪ್ಪ ಬೆಳ್ಳಿಕಟ್ಟೆ, ಹಿರೇಮಠ್ ಅವರೊಂದಿಗೆ…
ಸೆ.26ರಿಂದ ಶ್ರೀ ಸಣ್ಣ ದುರ್ಗಮ್ಮ ದೇವಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ. -ಮೀನಳ್ಳಿ ತಾಯಣ್ಣ
ಬಳ್ಳಾರಿ: ನಗರದ ಪಟೇಲ್ ನಗರ, ದುರ್ಗಾ ಕಾಲೋನಿಯ ಪ್ರಸಿದ್ಧ ಶ್ರೀ ಸಣ್ಣ ದುರ್ಗಮ್ಮ ದೇವಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವಗಳು ಸೆ.26 ರಿಂದ ಅ.5 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಭಕ್ತರು ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವಿ ಕೃಪೆಗೆ ಪಾತ್ರರಾಗಬಹುದು ಎಂದು ದೇಗುಲದ…
ದತ್ತು ಪಡೆದ ಶಾಲೆಯ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ವಿತರಿಸಿದ ನಿಮಗಾಗಿ ನಾವು ಮತ್ತು ಯೂನೈಟೆಡ್ ಟೀಮ್ ಸಂಸ್ಥೆ
ಬಳ್ಳಾರಿ, ಸೆ.24: ನಗರದ ನಿಮಗಾಗಿ ನಾವು ಸಂಸ್ಥೆ ಮತ್ತು ಯೂನೈಟೆಡ್ ಟೀಮ್ ಸಂಸ್ಥೆಯ ಸಹಯೋಗದಲ್ಲಿ ಪದಾಧಿಕಾರಿಗಳು ಶನಿವಾರ ಸ್ಥಳೀಯ ಡಿ.ಎ.ಆರ್.ಪೊಲೀಸ್ ಲೈನ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ…
ಜನತಾಬಜಾರ್ `ಗ್ರಾಹಕ ಸ್ನೇಹಿ’ ಚಟುವಟಿಕೆಗಳ ಕೇಂದ್ರವಾಗಲಿದೆ -ಅಧ್ಯಕ್ಷ ಜಿ. ನೀಲಕಂಠಪ್ಪ
ಬಳ್ಳಾರಿ, ಸೆ. 24: ಬಳ್ಳಾರಿ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ (ಜನತಾಬಜಾರ್)ವನ್ನು `ಗ್ರಾಹಕ ಸ್ನೇಹಿ’ ಚಟುವಟಿಕೆಗಳ ಕೇಂದ್ರವನ್ನಾಗಿಸಲು ಶ್ರಮಿಸುತ್ತಿರುವುದಾಗಿ ಜನತಾಬಜಾರ್ ಅಧ್ಯಕ್ಷ ಜಿ. ನೀಲಕಂಠಪ್ಪ ಅವರು ತಿಳಿಸಿದರು. ಬಿಡಿಎಎ ಸಭಾಂಗಣದಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಜನಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.…
ಹಿರಿಯ ಬಯಲಾಟ ಕಲಾವಿದೆ ಸುಜಾತಮ್ಮಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ, ನಾಡೋಜ ಬೆಳಗಲ್ಲು ವೀರಣ್ಣರಿಗೆ ಪದ್ಮ ಪ್ರಶಸ್ತಿ ನೀಡಲು ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಸಿ.ಮಂಜುನಾಥ್ ಒತ್ತಾಯ
ಬಳ್ಳಾರಿ, ಸೆ.23: ಜಾನಪದ, ರಂಗಭೂಮಿಗೆ ಗಣನೀಯ ಸೇವೆ ಸಲ್ಲಿಸಿರುವ ಅಂತಾರಾಷ್ಟ್ರೀಯ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಯಲಾಟ ಕಲಾವಿದೆ ಸುಜಾತಮ್ಮ ಅವರಿಗೆ ಕ್ರಮವಾಗಿ ಕೇಂದ್ರ ಸರಕಾರ ಪದ್ಮ ಪ್ರಶಸ್ತಿ ಹಾಗೂ ರಾಜ್ಯ ಸರಕಾರ ಶ್ರೀ…
ಬಳ್ಳಾರಿಯಲ್ಲಿ ನಾಳೆ ಕರ್ನಾಟಕ ಜಾನಪದ ಪರಿಷತ್ತು ಸಂಸ್ಥಾಪಕರ ಸಂಸ್ಮರಣಾ ದಿನಾಚರಣೆ
ಬಳ್ಳಾರಿ, ಸೆ. 21: ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು ಸಂಸ್ಥಾಪಕರ ಸಂಸ್ಮರಣಾ ದಿನಾಚರಣೆ ಸೆ.22 ರಂದು ಗುರುವಾರ ನಗರದ ಶ್ರೀ ಸತ್ಯಂ ಶಿಕ್ಷಣ(ಬಿ.ಇಡಿ) ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆ.10-30 ಗಂಟೆಗೆ ಆಯೋಜಿಸಲಾಗಿದೆ. ಪರಿಷತ್ತು ಜಿಲ್ಲಾ ಘಟಕ ಮತ್ತು ಶ್ರೀ ಸತ್ಯಂ ಶಿಕ್ಷಣ(ಬಿ.ಇಡಿ) ಮಹಾವಿದ್ಯಾಲಯದ…
ಬಳ್ಳಾರಿ ಸತ್ಯಂ ಇಂಟರ್ ನ್ಯಾಷನಲ್ ಕಾಲೇಜ್ ಆಹಾರಮೇಳ ಸ್ಪರ್ಧೆ ಯಶಸ್ವಿ
ಬಳ್ಳಾರಿ, ಸೆ.20: ನಗರದ ಸತ್ಯಂ ಇಂಟರ್ನ್ಯಾಶನಲ್ ಸ್ಕೂಲ್ (ಸಿಬಿಎಸ್ಇ) ಭಾನುವಾರ ಆಯೋಜಿಸಿದ್ದ ಫುಡ್ ಫೆಸ್ಟ್ ಸ್ಪರ್ಧೆಗೆ ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಯಶಸ್ವಿಯಾಯಿತು. ಸತ್ಯಂ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಶ್ರೀಮತಿ ಸುರೇಖಾ ಜಗದೀಶ್, ಸತ್ಯಂ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಕಾರ್ಯದರ್ಶಿ ಮತ್ತು…
