ಸಿರುಗುಪ್ಪ, ಸೆ.19: ಭಾರತೀಯತೆ ಹಾಗೂ ಸಂವಿಧಾನದ ಮಹತ್ವ ಸಾರುವ ಸಾಹಿತಿ ಮನಂ ಅವರ ಜನಪ್ರಿಯ ‘ನಾವೆಲ್ಲಾ ಭಾರತೀಯರು…’ ಘೋಷವಾಕ್ಯದ ಶಿಲಾಶಾಸನ ನಿರ್ಮಾಣಗೊಂಡು ಸೋಮವಾರಕ್ಕೆ (ಸೆ.19) ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಿರುಗುಪ್ಪ ಪಟ್ಟಣದಲ್ಲಿ ಸಂಭ್ರಮ ಆಚರಿಸಲಾಯಿತು. ಯುವ ಮುಖಂಡ ಎಂ.ಎಸ್ ಸಿದ್ದಪ್ಪ…
Category: ಕಲ್ಯಾಣ ಕರ್ನಾಟಕ
ಬಳ್ಳಾರಿ ನಗರದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಆಡಿಟೋರಿಯಂ ನಿರ್ಮಾಣ -ಶಾಸಕ ಜಿ. ಸೋಮಶೇಖರ ರೆಡ್ಡಿ
ಬಳ್ಳಾರಿ, ಸೆ. 19: ಸುಮಾರು ಐದು ಸಾವಿರ ಪ್ರೇಕ್ಷಕರು ಕುಳಿತು ಕಾರ್ಯಕ್ರಮ ವೀಕ್ಷಣೆಗೆ ಅನುಕೂಲವಾಗುವಂತೆ 25 ಕೋಟಿ ರೂ. ವೆಚ್ಚ ದಲ್ಲಿ ನಗರದಲ್ಲಿ ವಿಶಾಲವಾದ ಆಡಿಟೋರಿಯಂ ನಿರ್ಮಿಸಲಾಗುವುದು ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಸ್ಥಳೀಯ ಶ್ರೀ ಮಂಜುನಾಥ ಲಲಿತಕಲಾ ಬಳಗ…
ಡಾ. ಅಂಬೇಡ್ಕರ್ ಓದು ಕಾರ್ಯಕ್ರಮ: ಪ್ರತಿದಿನ 57 ಸಾವಿರ ಕೋಟಿ ರೂ. ಜಿ ಎಸ್ ಟಿ ಯಿಂದ ಸಂಗ್ರಹ, ದೇಶದಲ್ಲಿ ಶೇ. 30ರಷ್ಟು ಜನರಿಗೆ ಮನೆಯಿಲ್ಲ – ಡಾ. ಆರ್ ವಿ ಚಂದ್ರಶೇಖರ್ ವಿಷಾಧ
ಬಳ್ಳಾರಿ, ಸೆ.18:ಭಾರತೀಯ ಸಂವಿಧಾನ, ಕಾನೂನಿನ ಬಗ್ಗೆ ದೇಶದ ಶೇ. 80ರಷ್ಟು ಜನರಿಗೆ ಅರಿವೇ ಇಲ್ಲ ಎಂದು ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ಭಾರತ ವಿದ್ಯಾಲಯದ ತಳಸಮುದಾಯಗಳ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಆರ್. ವಿ. ಚಂದ್ರಶೇಖರ ರಾಮೇನಹಳ್ಳಿ ಅವರು ವಿಷಾಧಿಸಿದರು.…
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯ ಅಭಿವ್ಯಕ್ತಿಗೆ ಚಿತ್ಕಲಾ ವಿದ್ಯಾರ್ಥಿ ಪತ್ರಿಕೆ ಉತ್ತಮ ವೇದಿಕೆ -ಡಿಡಿಪಿಐ ಅಂದಾನಪ್ಪ ಎಂ.ವಡಿಗೇರಿ ಪ್ರಶಂಸೆ
ಬಳ್ಳಾರಿ, ಸೆ.15:ಮಕ್ಕಳಲ್ಲಿ ಅಡಗಿರುವ ಪ್ರತಿಭೆಯ ಅಭಿವ್ಯಕ್ತಿ ಗೆ ಚಿತ್ಕಲಾ ವಿದ್ಯಾರ್ಥಿ ಪತ್ರಿಕೆ ಉತ್ತಮ ವೇದಿಕೆಯಾಗಿದೆ ಎಂದು ಡಿಡಿಪಿಐ ಅಂದಾನಪ್ಪ ಎಂ.ವಡಿಗೇರಿ ಅವರು ಪ್ರಶಂಸಿಸಿದರು. ಇಲ್ಲಿನ ಸತ್ಯನಾರಾಯಣಪೇಟೆಯ ಶಾರದ ವಿದ್ಯಾಪೀಠ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಶಾಲೆಯ ಮುಖವಾಣಿ ಚಿತ್ಕಲಾ ಪ್ರಾಯೋಗಿಕ ಪತ್ರಿಕೆ ಬಿಡುಗಡೆ…
ಗುಣಮಟ್ಟದ ಶಿಕ್ಷಣಕ್ಕೆ ಭೋದನಾ ತಂತ್ರ ಅಳವಡಿಸಿಕೊಳ್ಳುವುದು ಅಗತ್ಯ -ಅಂತಾರಾಷ್ಟ್ರೀಯ ಕಲಾವಿದ ಮೆಹಬೂಬ್ ಸಾಬ್ ಕಿಲ್ಲೇದಾರ್
ಬಳ್ಳಾರಿ, ಸೆ.13: ಅಧ್ಯಾಪಕರು ಬೋಧನಾ ತಂತ್ರಗಳನ್ನು ಅಳವಡಿಸಿಕೊಂಡರೆ ಮಾತ್ರ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಅಂತಾರಾಷ್ಟ್ರೀಯ ಕಲಾವಿದ, ಅಧ್ಯಾಪಕ ಮೆಹಬೂಬ್ ಸಾಬ್ ಕಿಲ್ಲೇದಾರ್ ಅವರು ಅಭಿಪ್ರಾಯ ಪಟ್ಟರು. ನಗರದ ಶ್ರೀ ಸತ್ಯಂ ಶಿಕ್ಷಣ(ಬಿ.ಇಡಿ) ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ…
ಗುರು ಕೃಪೆ ದೊರೆತವರು ಧನ್ಯ -ಬಸವರಾಜ ಅಮಾತಿ
ಬಳ್ಳಾರಿ, ಸೆ.12: ಗುರು ಕೃಪೆ ದೊರಕುವುದೇ ಪೂರ್ವ ಜನ್ಮದ ಪುಣ್ಯ ಎಂದು ಬಳ್ಳಾರಿ ಆಕಾಶವಾಣಿ ಕೇಂದ್ರದ ಅರೆಕಾಲಿಕ ಉದ್ಘೋಷಕ ಬಸವರಾಜ್ ಅಮಾತಿ ಅಭಿಪ್ರಾಯ ಪಟ್ಟರು. ಇಲ್ಲಿನ ವಿರಾಟ್ ನಗರದ ಶ್ರೀ ಗುರು ಪುಟ್ಟರಾಜ ಸಂಗೀತ ಪಾಠಶಾಲೆಯ ಭಾನುವಾರ ಆಯೋಜಿಸಿದ್ದ 21ನೇ ಮಾಸಿಕ…
ಕೆಜಿಬಿ ನಿವೃತ್ತ ಮ್ಯಾನೇಜರ್ ಬಿ.ಎಂ.ಚಂದ್ರಶೇಖರಯ್ಯ ನಿಧನ :ರೇವ ಕಂಬನಿ
ಬಳ್ಳಾರಿ, ಸೆ.12: ಕರ್ನಾಟಕ ಗ್ರಾಮೀಣ ಬ್ಯಾಂಕ್ನ ನಿವೃತ್ತ ಮ್ಯಾನೇಜರ್ ಬಿ.ಎಂ.ಚಂದರಶೇಖರಯ್ಯ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಸ್ಥಳೀಯ ವಿದ್ಯಾನಗರದ 5ನೇ ಅಡ್ಡರಸ್ತೆಯಲ್ಲಿರುವ…
ಬಳ್ಳಾರಿ: ಒಳಚರಂಡಿ ಕಾಮಗಾರಿ ಪರಿಶೀಲಿಸಿದ ಗ್ರಾಮೀಣ ಶಾಸಕ ಬಿ.ನಾಗೇಂದ್ರ
ಬಳ್ಳಾರಿ, ಸೆ. 12:ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೌಲ್ ಬಜಾರನ 28 ಮತ್ತು 29ನೇ ವಾರ್ಡ್ ಗಳಲ್ಲಿ ಒಳಚರಂಡಿ ಪೈಪ್ ಬ್ಲಾಕ್ ಆಗಿದ್ದು ಹೊಸ ಪೈಪ್ ಲೈನ್ ಅಳವಡಿಸುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಿ.ನಾಗೇಂದ್ರ ಅವರು ಪರಿಶೀಲಿಸಿದರು. ಬಳ್ಳಾರಿ…
ಶ್ರೀ ಹಾನಗಲ್ ಕುಮಾರ ಸ್ವಾಮೀಜಿ ಅರಿವು ಆಚಾರಗಳ ಮಹಾಸಂಗಮ -ಶ್ರೀ ಬಸವಲಿಂಗ ಮಹಾಸ್ವಾಮೀಜಿ
ಬಳ್ಳಾರಿ, ಸೆ.10: ರಾಜ್ಯದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಮಹತ್ತರ ಕಾರ್ಯಗಳಾಗಿದ್ದರೆ ಒಂದಲ್ಲಾ ಒಂದು ರೀತಿಯಲ್ಲಿ ಕುಮಾರ ಮಹಾಶಿವಯೋಗಿಗಳ ಪ್ರೇರಣೆ ಎಂದು ಕೊಟ್ಟೂರು ಸಂಸ್ಥಾನ ಮಠದ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು. ನಗರದ ಶ್ರೀ ಜಗದ್ಗುರ ಕೊಟ್ಟೂರು ಸಂಸ್ಥಾನ ಮಠದಲ್ಲಿ ಶನಿವಾರ ನಡೆದ…
ರಕ್ತದಾನ ಜೀವ ಸಂಜೀವಿನಿ -ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬ್ಲಡ್ ದೇವಣ್ಣ
ಬಳ್ಳಾರಿ, ಸೆ.10 : ರಕ್ತದಾನ ಜೀವದಾನವಾಗಿದ್ದು, ರಕ್ತದ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಅವರ ಪ್ರಾಣವನ್ನು ಉಳಿಸಬೇಕೆಂದು ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಕ್ತದಾನಿ ಬ್ಲಡ್ ದೇವಣ್ಣ ಅವರು ತಿಳಿಸಿದರು. ಜೆಸಿಐ ಬಳ್ಳಾರಿ ಕೋಟೆ, ನಗರದ ಸ್ಪಂದನ ರಕ್ತನಿಧಿ ಕೇಂದ್ರ,…
