ಬಳ್ಳಾರಿ, ಆ.19:ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಲಕುಂದಿ ಸಕಿಪ್ರಾ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯಿನಿ ಮೀನಾಕ್ಷಿ ಕಾಳೆ ಅವರು ಹೇಳಿದರು. ತಾಲೂಕಿನ ಹಲಕುಂದಿ ವಿಬಿಎಸ್ ಮಠ ಸಕಿಪ್ರಾ ಶಾಲೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ನಗರದ ಬಿ ಸಿ ಟ್ರಸ್ಟ್…
Category: ಕಲ್ಯಾಣ ಕರ್ನಾಟಕ
ಕಾಲನ ಸೆರೆ ಹಿಡಿದವರಿಗೆ ಸಾವಿರ ಶರಣು -ಚಾಮರಾಜ ಸವಡಿ, ಹಿರಿಯ ಪತ್ರಕರ್ತರು, ಕೊಪ್ಪಳ
ಇಂದು(ಆ. 19) ವಿಶ್ವ ಛಾಯಾಗ್ರಹಣ ದಿನ. ಸಾವಿರ ಪದಗಳಿಗೆ ಒಂದು ಚಿತ್ರ ಸಮ ಎಂಬ ಮಾತು ಸುಳ್ಳಲ್ಲ ಎಂಬುದನ್ನು ಛಾಯಾಗ್ರಹರು ತಮ್ಮ ಪ್ರತಿಭೆ, ಅನನ್ಯ ಆಸಕ್ತಿ, ಶ್ರಮದಿಂದ ಸಾಬೀತು ಪಡಿಸುತ್ತಲೇ ಬಂದಿದ್ದಾರೆ. ಕೊಪ್ಪಳ ಮತ್ತು ಅವಿಭಜಿತ ಬಳ್ಳಾರಿ ಜಿಲ್ಲೆಯ ಪ್ರತಿಭಾಶಾಲಿ ಛಾಯಾಗ್ರಾಹಕರು…
ಸಮಾಜಮುಖಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಎನ್ ಎಸ್ ಎಸ್ ಸಹಕಾರಿ -ಮಧುರಚೆನ್ನಶಾಸ್ತ್ರಿ
ಹೊಸಪೇಟೆ, ಆ.13: ಸಮಾಜಮುಖಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಎನ್.ಎಸ್.ಎಸ್ ಸಹಕಾರಿ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಧುರಚೆನ್ನಶಾಸ್ತ್ರಿ ಹೇಳಿದರು. ನಗರದ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಚಿತ್ತವಾಡಗಿಯ ವಿನೋಬಾ ಭಾವೆ…
ನಾಡೋಜ ಬರ್ರಕಥಾ ದರೋಜಿ ಈರಮ್ಮ ಕನ್ನಡ ನಾಡಿನ ಅಪ್ರತಿಮ ಸಾಧಕಿ -ಸಂಡೂರು ತಹಶಿಲ್ದಾರ್ ಕೆ ಎಂ ಗುರುಬಸವರಾಜ್
ಸಂಡೂರು, ಆ.12: ನಾಡೋಜ ಬರ್ರಕಥಾ ದರೋಜಿ ಈರಮ್ಮ ಈ ನಾಡು ಕಂಡ ಅಪ್ರತಿಮ ಸಾಧಕಿ ಎಂದು ತಾಲೂಕು ದಂಡಾಧಿಕಾರಿಗಳೂ ಆದ ತಹಶೀಲ್ದಾರ್ ಕೆ ಎಂ ಗುರುಬಸವರಾಜು ಅವರು ಹೇಳಿದರು. ಅವರು ಶುಕ್ರವಾರ ತಾಲೂಕಿನ ಹಳೇ ದರೋಜಿ ಗ್ರಾಮದಲ್ಲಿ ನಾಡೋಜ ಬುರ್ರಕಥಾ ಈರಮ್ಮ…
ಸಂಡೂರಿನ ವಿಠಲಾಪುರ ಕ್ಲಸ್ಟರ್ ವಲಯ ಮಟ್ಟದ ಕ್ರೀಡಾಕೂಟ: ಚಿಕ್ಕಂತಪುರ ಬಾಲಕಿಯರು ತಾಲೂಕು ಮಟ್ಟಕ್ಕೆ ಆಯ್ಕೆ
ಸಂಡೂರು, ಆ.10: ವಿಠಲಾಪುರ ಕ್ಲಸ್ಟರ್ ವಲಯ ಮಟ್ಟದ ಕ್ರೀಡಾಕೂಟವು ತಾಲೂಕಿನ ಕೋಡಲು ಗ್ರಾಮದಲ್ಲಿ ನಡೆಯಿತು. ಚಿಕ್ಕಂತಪುರ ಗ್ರಾಮದ ಬಾಲಕಿಯರು ಕಬ್ಬಡಿ ಆಟದಲ್ಲಿ ಸತತವಾಗಿ 5ನೇ ಬಾರಿಗೆ ವಲಯ ಮಟ್ಟದಲ್ಲಿ ವಿಜಯಶಾಲಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಬಾಲಕರು ಕಬ್ಬಡ್ಡಿ…
ಕಲಬುರಗಿ ಶರಣಬಸವ ವಿವಿ ಘೋಷಣೆ: ಪದ್ಮಶ್ರೀ ಮಂಜಮ್ಮಜೋಗತಿ ಅವರಿಗೆ ಗೌರವ ಡಾಕ್ಟರೇಟ್
ಕಲಬುರಗಿ, ಆ.8: ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಪದ್ಮಶ್ರೀ ಪುರಸ್ಕೃತೆ ಬಿ. ಮಂಜಮ್ಮ ಜೋಗತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. ಬರುವ ಸೆ. ರಂದು ನಡೆಯುವ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ…
ಪ್ರಕಾಶ್ ಕಂದಕೂರುರ `ಯೆಲ್ಲೋ ಬಿಲೀವರ್ಸ್’ ಗೆ ಐಸಿಪಿಇ ಚಿನ್ನದ ಪದಕ
ಕೊಪ್ಪಳ: ಸಿಂಗಪೂರದಲ್ಲಿ ನಡೆದ ಸಿಂಗಪೂರ ಫೊಟೋ ಸರ್ಕ್ಯೂಟ್-2022 ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪಧೆಯಲ್ಲಿ ಛಾಯಾಗ್ರಾಹಕ ಪ್ರಕಾಶ್ ಕಂದಕೂರು ಕ್ಲಿಕ್ಕಿಸಿದ್ದ `ಯೆಲ್ಲೋ ಬಿಲೀವರ್ಸ್’ ಶೀರ್ಷಿಕೆಯ ಚಿತ್ರ `ಇಂಟರ್ನ್ಯಾಷನಲ್ ಸೆಂಟರ್ ಆಫ್ ಫೋಟೋಗ್ರಫಿ ಎಕ್ಸಲೆನ್ಸ್'(ICPE Gold Medal)ನ ಚಿನ್ನದ ಪದಕ ಪಡೆದುಕೊಂಡಿದೆ. ಸ್ಪರ್ಧೆಯ ಕಲರ್ ವಿಭಾಗದಲ್ಲಿ…
ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಾವಿತ್ರಿ ಬಿ.ಕಡಿ ಅಧಿಕಾರ ಸ್ವೀಕಾರ
ಕೊಪ್ಪಳ, ಆ. 7: ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಾವಿತ್ರಿ ಬಿ.ಕಡಿ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಕೊಪ್ಪಳ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ನೂತನ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರಿಗೆ ಹೂಗುಚ್ಚ ನೀಡುವ ಮೂಲಕ…
ಬಳ್ಳಾರಿ ವೈದ್ಯ ದಂಪತಿ ವಿಶಿಷ್ಟ ಪುಸ್ತಕ ಪ್ರೇಮ: ಪುತ್ರನ ಹುಟ್ಟುಹಬ್ಬಕ್ಕೆ ನೂರಕ್ಕೂ ಹೆಚ್ಚು ಪುಸ್ತಕ ಉಡುಗೊರೆ!
ಬಳ್ಳಾರಿ, ಆ.4: ನಗರದ ಹೆಸರಾಂತ ನೇತ್ರ ತಜ್ಞರಾದ ಡಾ.ವಿಜಯ್ ನಾಗರಾಜ ಮತ್ತು ಡಾ.ಗೀತಾ ದಂಪತಿ ಪುಸ್ತಕ ಪ್ರೇಮಕ್ಕೆ ಸಾಹಿತ್ಯ ಆಸಕ್ತರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಹೌದು! ವೈದ್ಯ ದಂಪತಿ ಗುರುವಾರ ಸಂಜೆ ನಗರದಲ್ಲಿ ಜರುಗಿದ ತಮ್ಮ ಪುತ್ರ ಋತ್ವಿಕ್ ಹುಟ್ಟು ಹಬ್ಬದಲ್ಲಿ ಹಿರಿಯ…
ಕಾಲದ ಪರಿವೆಯನ್ನೇ ಮರೆಸಿದ ಕಾಲಜ್ಞಾನಿ ಕನಕ, ಅವಲೋಕನ: ಹೊಳಗುಂದಿ ಎ.ಎಂ ಪಿ ವೀರೇಶಸ್ವಾಮಿ, ಬಳ್ಳಾರಿ
ರಾಘವರ ಜನ್ನ ದಿನ ಹಾಗು ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆ.೨ರಂದು ಮಂಗಳವಾರ ಬಳ್ಳಾರಿಯ ರಾಘವ ಕಲಾ ಮಂದಿರದಲ್ಲಿ ಪ್ರದರ್ಶನಗೊಂಡ ಕಾಲಜ್ಞಾನಿ ಕನಕ ನಾಟಕವನ್ನು ಅವಲೋಕಿಸಿದ್ದಾರೆ ರಂಗ ಕಲಾವಿದ, ಕನ್ನಡ ಉಪನ್ಯಾಸಕ ಎ.ಎಂ ಪಿ ವೀರೇಶಸ್ವಾಮಿ ಅವರು. (ಸಂಪಾದಕ)👇 ಕಿ.ರಂ ನಾಗರಾಜರವರು…
