ಬಳ್ಳಾರಿ, ಜ.21: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಮಹಾಸ್ವಾಮಿಗಳು ಲಿಂಗೈಕ್ಯರಾದ ದಿವನ್ನು ರಾಜ್ಯಾದ್ಯಂತ ದಾಸೋಹ ದಿನವನ್ನಾಗಿ ಆಚರಿಸಲಾಗುತ್ತಿದೆ. ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದಾಸೋಹ ದಿನವನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು,…
Category: ಕಲ್ಯಾಣ ಕರ್ನಾಟಕ
ಜ.23ರವರೆಗೆ ಬಳ್ಳಾರಿ ನಗರ, ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳ ಬಂದ್: ಜಿಲ್ಲಾಧಿಕಾರಿ ಮಾಲಪಾಟಿ ಆದೇಶ
ಬಳ್ಳಾರಿ,ಜ.15: ತಾಲೂಕಿನಲ್ಲಿ ಕೋವಿಡ್-19 ಮೂರನೇ ಅಲೆ ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಬಳ್ಳಾರಿ ನಗರ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಕಾಲೇಜುಗಳು, ವಸತಿ ಶಾಲೆಗಳು, ಹಾಸ್ಟೆಲ್ಗಳು ಹಾಗೂ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ಮುಚ್ಚಲು ಶನಿವಾರ ಆದೇಶ ಹೊರಡಿಸಿದೆ. ಬಳ್ಳಾರಿ…
ಹಂಪಿಯ ಆರೆಂಜ್ ಕೌಂಟಿ ಹೊಟೇಲ್ ಸೀಲ್ಡೌನ್ :ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್
ಹೊಸಪೇಟೆ, ಜ. 13(ವಿಜಯನಗರ): ಹಂಪಿ ಸಮೀಪದ ಆರೆಂಜ್ ಕೌಂಟಿ(ಎವಲ್ವೋ ಬ್ಯಾಕ್) ಐಷಾರಾಮಿ ಹೊಟೇಲ್ ನಲ್ಲಿ ಬುಧವಾರ 18 ಸೇರಿ ಒಟ್ಟು 28 ಕೊವೀಡ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದರು. ನಗರದಲ್ಲಿ…
ರಾಬಕೊಹಾಲು ಒಕ್ಕೂಟದಿಂದ ಜ.26ರಿಂದ ಕೆನೆಭರಿತ ನಂದಿನಿ ಸಮೃದ್ಧಿ ಹಾಲು ಮಾರುಕಟ್ಟೆಗೆ ಬಿಡುಗಡೆ -ಒಕ್ಕೂಟದ ಅಧ್ಯಕ್ಷ ಎಲ್.ಬಿ.ಪಿ.ಭೀಮಾನಾಯ್ಕ
ಬಳ್ಳಾರಿ,ಜ.11: ರಾಯಚೂರು,ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಕೆನೆಭರಿತ ನಂದಿನಿ ಸಮೃದ್ಧಿ ಹಾಲು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಎಲ್.ಬಿ.ಪಿ.ಭೀಮಾನಾಯ್ಕ ಅವರು ತಿಳಿಸಿದರು. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.…
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಅವರಿಗೆ ಬೀಳ್ಕೊಡುಗೆ
ಬಳ್ಳಾರಿ,ಜ.10: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಳೆದ ಮೂರುವರ್ಷಗಳಿಂದ ಸೇವೆ ಸಲ್ಲಿಸಿ ಬೆಂಗಳೂರಿನ ರಾಜ್ಯಗುಪ್ತಚರ ಇಲಾಖೆಗೆ ವರ್ಗಾವಣೆಯಾಗಿರುವ ಬಿ.ಎನ್.ಲಾವಣ್ಯ ಅವರಿಗೆ ಸೋಮವಾರ ಬಳ್ಳಾರಿ ಪೊಲೀಸ್ ವತಿಯಿಂದ ಸನ್ಮಾನಿಸಿ ಹೃತ್ಪೂರ್ವಕವಾಗಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಎಎಸ್ಪಿ ಬಿ.ಎನ್.ಲಾವಣ್ಯ…
ಅನಾಥ ಒಂಟಿ ಮಹಿಳೆಗೆ ನೆರವಾದ ವೈ.ಎಸ್.ಎಸ್ ಮತ್ತು ಶಂಕರ್ ಗೆಳೆಯರ ಬಳಗ: ಸಾರ್ವಜನಿಕರಿಂದ ಮೆಚ್ಚುಗೆ
ಹೊಸಪೇಟೆ(ವಿಜಯನಗರ ಜಿಲ್ಲೆ): ಹಲವು ದಿನಗಳಿಂದ ನಗರದಲ್ಲಿ ಅನಾಥವಾಗಿ, ಅನಾರೋಗ್ಯ ಸ್ಥಿತಿಯಲ್ಲಿ ಅಲೆಯುತ್ತಿದ್ದ ಮಹಿಳೆಯನ್ನು ಇಲ್ಲಿನ ವೈ.ಎಸ್.ಎಸ್ ಮತ್ತು ಶಂಕರ್ ಗೆಳೆಯರ ಬಳಗ ರಕ್ಷಿಸಿ ವೃದ್ಧಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಅನಾಥೆ ಉರಕುಂದಮ್ಮ (70) ಎನ್ನುವ ಮಹಿಳೆ ಹಲವಾರು ದಿನಗಳಿಂದ ಒಂಟಿಯಾಗಿ ಯಾರ…
ಮೇ ನಲ್ಲಿ ತುಂಗಭದ್ರಾ ಹೂಳಿನ ಜಾತ್ರೆ: ಮಾ.31ರ ವರೆಗೆ ಎಚ್ಎಲ್ʼಸಿ ಕಾಲುವೆಗೆ ನೀರು ಹರಿಸಲು ತುಂಗಭದ್ರಾ ರೈತ ಸಂಘ ಒತ್ತಾಯ
ಬಳ್ಳಾರಿ, ಜ.6: ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಚ್ ಎಲ್ ಸಿ ಕಾಲುವೆಗೆ ಮಾ.31ರವರೆಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘ ಒತ್ತಾಯಿಸಿದೆ. ನಗರದಲ್ಲಿ ಗುರುವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಂಗಭದ್ರಾ…
ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಮುಂಜಾಗ್ರತ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ಸಿಂಗ್ ಸೂಚನೆ
ಬಳ್ಳಾರಿ,ಜ.5: ಕೊರೊನಾ ಎರಡನೆಯ ಅಲೆಯ ಸಂದರ್ಭದಲ್ಲಿ ಆದ ಲೋಪದೋಷಗಳು ಮರುಕಳಿಸದಂತೆ ಬಳ್ಳಾರಿ-ವಿಜಯನಗರ ಅವಳಿ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಹೇಳಿದರು. ನಗರದದ ಬಿಡಿಎಎ ಫುಟ್ಬಾಲ್ ಮೈದಾನದ…
ಸೇವಾ ಭದ್ರತೆ ಕಲ್ಪಿಸಲು ಆಗ್ರಹಿಸಿ ಗಂಗಾವತಿಯಲ್ಲಿ ಅತಿಥಿ ಉಪನ್ಯಾಸಕರಿಂದ ಬೈಕ್ ರ್ಯಾಲಿ
ಗಂಗಾವತಿ, ಜ.5: ತಮ್ಮನ್ಯಾಯಯುತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಎಸ್.ಕೆ.ಎನ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸುದರು. ಅತಿಥಿ ಉಪನ್ಯಾಸಕರ ಒಕ್ಕೂಟದ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಕಾಲೇಜ್ ಆವರಣದಿಂದ …
ಸೃಷ್ಟಿ ಮಹಿಳಾ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕವಯತ್ರಿ ಸರೋಜಾ ಬ್ಯಾತನಾಳ್ ನೇಮಕ
ಬಳ್ಳಾರಿ, ಜ.4: ಸೃಷ್ಟಿ ಮಹಿಳಾ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಸಮಿತಿ ನೂತನ ಅಧ್ಯಕ್ಷರಾಗಿ ಕವಯತ್ರಿ ಸರೋಜಾ ಬ್ಯಾತನಾಳ್ ನೇಮಕವಾಗಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಸೃಷ್ಟಿ ಮೀಡಿಯಾ ಟ್ರಸ್ಟ್ ಅಧ್ಯಕ್ಷ ವಾಗೀಶ್ ಸಿ ಕೋಟೆಹಾಳ್ ಅವರು, ಜಿಲ್ಲಾ ಸಮಿತಿ…
