ನಿನ್ನೆಸರಲ್ಲಿ ಬದುಕಿದೆನು.ನಿನ್ನುಸಿರಲ್ಲಿ ಬೆರೆತಿಹೆನು. ತನುಮನವ ಆವರಿಸಿ ಅರ್ಧನಾರೀಶ್ವರನಂತೆ ಕಾಣುವ ನಿನಗೆ ನೀನೇ ಯಾರೆಂದು ತಿಳಿಯದು ? ಎಂತಹ ವಿಪರ್ಯಾಸ ! ಅಂದು, ಯಾಕೋ ಸ್ವಲ್ಪ ಮನಸ್ಸಿಗೆ ಕಸಿವಿಸಿ, ಬೇಸರ. ಎದ್ದು ಓಡಿ ಹೋಗಿ ಕನ್ನಡಿಯ ಮುಂದೆ ನಿಂತರೆ ನನ್ನನ್ನು ನೋಡಿ ನಗುವ…
Category: ಕಲ್ಯಾಣ ಕರ್ನಾಟಕ
ಕಲಾವಿದರ ಬದುಕು ಹಸನಾಗಲು ದಾನಿಗಳ ಔದಾರ್ಯ ಅತ್ಯಗತ್ಯ -ಟಿ ಹೆಚ್ ಎಂ ಬಸವರಾಜ
ಬಳ್ಳಾರಿ, ಡಿ.20: ದುಸ್ತರವಾದ ಕಲಾವಿದರ ಬದುಕು ಹಸನಾಗಲು ದಾನಿಗಳ ಔದಾರ್ಯ ಅತ್ಯಗತ್ಯ ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾಧ್ಯಕ್ಷರಾದ ಟಿ ಹೆಚ್ ಎಂ ಬಸವರಾಜ ಅವರು ಹೇಳಿದರು. ನಗರದ ಶ್ರೀಶೈಲ ಬ್ರಮರಾಂಬಿಕ ಮಲ್ಲಿಕಾರ್ಜುನ ಸ್ವಾಮಿ ಶಿವ…
ಕಾಫಿ ಆರುತ್ತಿದೆ. ಕುಡಿದುಬಿಡಿ! ☕ ನಾಳೆಯಲ್ಲಿ ನಾವು ಇರ್ತೀವೋ ಇಲ್ಲವೋ- ಯಾರಿಗ್ಗೊತ್ತು? -ಪ್ರೊ.ಎಸ್. ಎಂ. ಶಶಿಧರ್, ಬಳ್ಳಾರಿ
ಬೆಳಿಗ್ಗೆ ಬೆಚ್ಚಗೆ ಹೊದ್ದು ಮಲಗಿದ್ದಾಗ ಅಲಾರಂ ಕಿರುಚುತ್ತದೆ. ಕಣ್ಣು ತೆರೆಯಲು ಮನಸ್ಸಿಲ್ಲ. ಆದರೆ ಕೈ ತಾನಾಗಿಯೇ ಮೊಬೈಲ್ ಸ್ಕ್ರೀನ್ ಮೇಲೆ ತಡಕಾಡಿ, ಆ ಬಟನ್ ಒತ್ತುತ್ತದೆ- ‘Snooze’. 😴 ಐದು ನಿಮಿಷ. ಕೇವಲ ಐದು ನಿಮಿಷ ಹೆಚ್ಚು ನಿದ್ದೆ ಮಾಡಿದರೆ ಪ್ರಪಂಚವೇನೂ…
ಸಿರುಗುಪ್ಪ: ಅಬಕಾರಿ ಹೆಡ್ ಕಾನ್ಸ್‌ಟೇಬಲ್ ಎಂ.ಜಿ ರಾಘವೇಂದ್ರ ನಿಧನ
ಸಿರುಗುಪ್ಪ, ಡಿ.18: ನಗರದ ಅಬಕಾರಿ ಇಲಾಖೆಯ ತಾಲೂಕು ಕಚೇರಿಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂ ಜಿ. ರಾಘವೇಂದ್ರ(43) ಅವರು ಇಂದು(ಗುರುವಾರ) ಬೆಳಿಗ್ಗೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ತಾಯಿ, ಪತ್ನಿ, ಸಹೋದರ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ…
ವಿಎಸ್ ಕೆ ವಿವಿಯಲ್ಲಿ ಎರಡು ದಿನಗಳ ಪುಸ್ತಕ ಪ್ರಕಾಶನ ಕಮ್ಮಟಕ್ಕೆ ಚಾಲನೆ: ಮುದ್ರಣ ತಂತ್ರಜ್ಞಾನಕ್ಕೆ ಕೊನೆಯಿಲ್ಲ -ಸಾಹಿತಿ ಡಾ.ವಸುಂಧರಾ ಭೂಪತಿ
ಬಳ್ಳಾರಿ,ಡಿ.17:ಮುದ್ರಣಗೊಳ್ಳುವ ಪುಸ್ತಕಗಳಿಗೂ ಹಾಗೂ ಮುದ್ರಣ ತಂತ್ರಜ್ಞಾನಕ್ಕೂ ಜೀವ ಸಂಕುಲ ಇರುವವರೆಗೂ ಸಾವಿಲ್ಲ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ ಹೇಳಿದರು. ಇಲ್ಲಿಯ ವಿಎಸ್ ಕೆ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಪ್ರಕಾಶಕರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಪುಸ್ತಕ…
ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಪ್ರಸ್ತಾವನೆ: ಬಸವರಾಜ ರಾಯರಡ್ಡಿ
ಬಳ್ಳಾರಿ,ಡಿ.16: ಜಿಲ್ಲೆಯ ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಬರುವ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅವರು ಹೇಳಿದರು. ಬೆಳಗಾವಿಯ ಸುವರ್ಣ…
ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಯಶಸ್ವಿಗೊಳಿಸೋಣ – ಮಾಜಿ ಸಚಿವ,ಶಾಸಕಬಿ.ನಾಗೇಂದ್ರ
ಬಳ್ಳಾರಿ, ಡಿ.16: ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಜ.3 ರಂದು ನಗರದಲ್ಲಿ ಏರ್ಪಡಿಸಲಿರುವ ಮಹರ್ಷಿ ಶ್ರೀ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಸಂಭ್ರಮ, ಸಡಗರಗಳಿಂದ ಯಶಸ್ವಿಗೊಳಿಸೋಣ ಎಂದು ಮಾಜಿ ಸಚಿವ, ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಹೇಳಿದರು. ಮಂಗಳವಾರ…
ಟಿವಿಎಂ ಸ್ಮಾರಕ ಫಾರ್ಮಸಿ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿ
ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕ ಸಂಘದ ತೊಗರಿ ವೀರಮಲ್ಲಪ್ಪ ಸ್ಮಾರಕ ಔಷಧ ವಿಜ್ಞಾನ ಮಹಾವಿದ್ಯಾಲಯ ಹಾಗೂ ಹೆಚ್.ಡಿ.ಎಫ್.ಸಿ. ಬ್ಯಾಂಕ್, ಬಳ್ಳಾರಿ ಶಾಖೆಯ ಸಹಯೋಗದಲ್ಲಿ ಸೋಮವಾರ ಮಹಾವಿದ್ಯಾಲಯದ ಆವರಣದಲ್ಲಿ ಸ್ವಯಂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೊಗರಿ ವೀರಮಲ್ಲಪ್ಪ ಸ್ಮಾರಕ ಔಷಧ…
ಔಪಚಾರಿಕ ಶಿಕ್ಷಣದಲ್ಲಿ ಮೌಲ್ಯಯುತ ಶಿಕ್ಷಣ ಅಗತ್ಯ -ಡಾ. ಸಾಹೇಬ್ಆಲಿ ಹೆಚ್ ನಿರಗುಡಿ
ಬಳ್ಳಾರಿ, ಡಿ. 11: ಔಪಚಾರಿಕ ಶಿಕ್ಷಣದಲ್ಲಿ ಮೌಲ್ಯಯುತ ಶಿಕ್ಷಣ ಅಗತ್ಯ ಎಂದು ವಿಎಸ್ ಕೆ ವಿವಿಯ ಪ್ರಾಧ್ಯಾಪಕ ಡಾ.ಸಾಹೇಬ್ಆಲಿ ಹೆಚ್. ನಿರಗುಡಿ ಅವರು ಹೇಳಿದರು. ತಾಲೂಕಿನ ಶ್ರೀಕ್ಷೇತ್ರ ಎರ್ರಿತಾತನವರ ಸನ್ನಿಧಿಯಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ…
ವೆಂಕಟಸಿಂಗ್ ಗೆ ತಾಯಿ ವಿಯೋಗ
ರಾಯಚೂರು, ಡಿ.11: ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ವೆಂಕಟಸಿಂಗ್ ಅವರ ತಾಯಿ ಯಮುನಾಬಾಯಿ (80) ಅವರು ಕಲಬುರ್ಗಿ ಜಯದೇವ ಆಸ್ಪತ್ರೆಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದರು. ಮೃತರ ಅಂತ್ಯಕ್ರಿಯೆ ರಾಯಚೂರಿನಲ್ಲಿ ನಡೆಯಲಿದೆ. ಶ್ರೀಮತಿ ಯಮುನಾಬಾಯಿ ಅವರ ನಿಧನಕ್ಕೆ ಕೆಯುಡಬ್ಕ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು,…
