ಕಲಬುರಗಿ, ಸೆ.25: ಸಮಾಜ ಜಾಗೃತಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್) ಪಾತ್ರ ಮಹತ್ವದ್ದು ಎಂದು ಕೃಷಿ ಕಾಲೇಜಿನ ಡೀನ್ ಡಾ. ಸುರೇಶ್ ಎಸ್ ಪಾಟೀಲ್ ಅವರು ಹೇಳಿದರು. ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನಾ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ…
Category: ಕಲ್ಯಾಣ ಕರ್ನಾಟಕ
ಬಳ್ಳಾರಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ: 30 ಪೌರ ಕಾರ್ಮಿಕರಿಗೆ ಸನ್ಮಾನ
ಬಳ್ಳಾರಿ,ಸೆ.23: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪಾಲಿಕೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 30 ಪೌರಕಾರ್ಮಿಕರು ಮತ್ತು ನೈರ್ಮಲ್ಯ ಮೇಸ್ತ್ರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ನಗರದ ವಾಲ್ಮೀಕಿ ಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲಿಕೆಯ ಆಡಳಿತ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗ…
ಕರ್ನಾಟಕದ ಸಂಸ್ಕೃತಿಗೆ ಜೈನ ಧರ್ಮದ ಕೊಡುಗೆ ಅಪಾರ: ಡಾ. ಸಿ.ಎಂ ವೀರಭದ್ರಯ್ಯ
ಬಳ್ಳಾರಿ, ಸೆ. 23: ಕರ್ನಾಟಕದ ಸಂಸ್ಕೃತಿ ಶ್ರೀಮಂತಗೊಳ್ಳಲು ಜೈನ ಧರ್ಮದ ಕೊಡುಗೆ ಅಪಾರ ಎಂದು ಡಾ. ಚಿಕ್ಯಾಟೆ ಮಠದ ವೀರಭದ್ರಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಭಗವಾನ್ ಪಾಶ್ವನಾಥ ತೀರ್ಥಂಕರರ ಜಿನಮಂದಿರದಲ್ಲಿ ನಡೆದ `ಬಳ್ಳಾರಿ ಜಿಲ್ಲೆಯ ಜೈನ ನೆಲೆಗಳು’ ಪುಸ್ತಕ ಲೋಕಾರ್ಪಣೆಯಲ್ಲಿ ಗ್ರಂಥಕತೃಗಳಾಗಿ…
ರಾವಿಹಾಳ ಗ್ರಾಮದಲ್ಲಿ ಬೃಹತ್ ಕೋವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಚಾಲನೆ
ಬಳ್ಳಾರಿ ಸೆ.22: ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಕೋವಿಡ್ ವಿಶೇಷ ಲಸಿಕೆ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಎ.ಆರ್.ಮಂಜುನಾಥ ಸ್ವಾಮಿ ಅವರು ಬುಧವಾರ ಬೆಳಿಗ್ಗೆ ಚಾಲನೆ ನೀಡಿದರು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ತಹಸೀಲ್ದಾರ್ ಮಂಜುನಾಥಸ್ವಾಮಿ ಅವರು ಮಾತನಾಡಿ, ಗ್ರಾಮದ ಜನರು…
ಬಳ್ಳಾರಿಯ ಮುಂಡ್ರಿಗಿಯಲ್ಲಿ ಮಿಶ್ರತಳಿ ಆಕಳು ಮತ್ತು ಕರುಗಳ ಪ್ರದರ್ಶನ
ಬಳ್ಳಾರಿ,ಸೆ.20: ಪ್ರಸಕ್ತ(2021-22) ಸಾಲಿನ ವಿಸ್ತರಣಾ ಘಟಕಗಳನ್ನು ಬಲಪಡಿಸುವಿಕೆ ಯೋಜನೆಯಡಿ ಮಿಶ್ರತಳಿ ಆಕಳು ಮತ್ತು ಕರುಗಳ ಪ್ರದರ್ಶನವನ್ನು ನಗರದ ಹೊರವಲಯದ ಮುಂಡ್ರಿಗಿ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾಗಿತ್ತು. 38 ಜಾನುವಾರುಗಳ ಮಾಲಿಕರು 43 ಮಿಶ್ರತಳಿ ಹಸು ಮತ್ತು 40 ಕರುಗಳು ಭಾಗವಹಿಸಿದ್ದವು, ಹೆಚ್ಎಫ್ ತಳಿ…
ಬಳ್ಳಾರಿಯಲ್ಲಿ ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ: ಉದ್ಯೋಗ,ಶಿಕ್ಷಣ ಮೀಸಲಾತಿ:1.41ಲಕ್ಷ ಅಭ್ಯರ್ಥಿಗಳಿಗೆ 371(ಜೆ) ಪ್ರಮಾಣ ಪತ್ರ ವಿತರಣೆ: ಜಿಲ್ಲಾಧಿಕಾರಿ ಮಾಲಪಾಟಿ
ಬಳ್ಳಾರಿ,ಸೆ.17: ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಅನುಕೂಲವಾಗುವ 371(ಜೆ) ಪ್ರಮಾಣ ಪತ್ರಗಳನ್ನು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಟ್ಟು 1,41,877 ಅಭ್ಯರ್ಥಿಗಳಿಗೆ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಹೇಳಿದರು. ಬಳ್ಳಾರಿ ಜಿಲ್ಲಾಡಳಿತ ನಗರದ…
ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಅ.2 ರಂದು ವಿಜಯನಗರ ಜಿಲ್ಲೆಗೆ ಚಾಲನೆ -ಸಚಿವ ಆನಂದ ಸಿಂಗ್
ವಿಜಯನಗರ(ಹೊಸಪೇಟೆ),ಸೆ.17: ನೂತನ ವಿಜಯನಗರ ಜಿಲ್ಲೆ ಅಧಿಕೃತವಾಗಿ ಅ.2 ರಂದು ಉದ್ಘಾಟನೆಯಾಗಲಿದೆ ಎಂದು ಪ್ರವಾಸೋದ್ಯಮ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಹೇಳಿದರು. ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ಹೊಸಪೇಟೆಯ ಜಿಲ್ಲಾಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ…
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಧ್ವಜಾರೋಹಣ
ವಿಜಯನಗರ(ಹೊಸಪೇಟೆ) ಸೆ.17: ವಿಜಯನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ, ಪರಿಸರ &: ಜೀವಿಶಾಸ್ತ್ರ ಹಾಗೂ ಬಳ್ಳಾರಿ-ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಧ್ವಜಾರೋಹಣ ನೆರವೇರಿಸಿದರು. ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ…
ಸಿರುಗುಪ್ಪ ತಾಲೂಕು ಆರೋಗ್ಯ ಅಧಿಕಾರಿಯಾಗಿ ಡಾ.ಈರಣ್ಣ ಸೇಮಕ
ಲಸಿರುಗುಪ್ಪ, ಸೆ.16: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಈರಣ್ಣ ಅವರು ತಾಲೂಕು ವೈದ್ಯಾಧಿಕಾರಿಯಾಗಿ ವರ್ಗವಾಗಿದ್ದಾರೆ. ಈ ಕುರಿತಂತೆ ಸರಕಾರದ ಅಧೀನ ಕಾರ್ಯದರ್ಶಿ ಶಿವಶಂಕರ್ ಅವರ ಅಧಿಸೂಚನಾ ಪತ್ರದಲ್ಲಿ ಸಾರ್ವಜನಿಕರು ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ, ಮುಂದಿನ…
ಹೊಸಪೇಟೆಯಲ್ಲಿ ಇಂಜನಿಯರ್ಸ್ ಡೇ: ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಹೊಸ ಕೌಶಲ್ಯ ವೃದ್ಧಿಸಿಕೊಳ್ಳುವುದು ಅತ್ಯಗತ್ಯ -ಪ್ರಾಧ್ಯಾಪಕ ಡಾ. ಕೆ.ಎಂ. ಸದ್ಯೋಜಾತ
ಹೊಸಪೇಟೆ, ಸೆ.15: ನಿರುದ್ಯೋಗ ಸಮಸ್ಯೆಯ ಪರಿಹಾರಕ್ಕೆ ಹೊಸ ಕೌಶಲ್ಯ ವೃದ್ಧಿಸಿಕೊಳ್ಳುವುದು ಅತ್ಯಗತ್ಯ ಎಂದು ಬಳ್ಳಾರಿ ಬಿ.ಐ.ಟಿ.ಮ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ.ಎಂ. ಸದ್ಯೋಜಾತ ಅವರು ಹೇಳಿದರು. ಅವರು ಬುಧವಾರ ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯ ಹಟಗೂ ಮುನಿರಾಬಾದಿನ ‘ಇನ್ಸ್ಟಿಟ್ಯೂಶನ್ ಆಫ್…
