ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ ಸಿಎಂಗೆ ಆಹ್ವಾನ

ಬೆಂಗಳೂರು: ಬರುವ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅತಿಥೇಯ ಕಲಬುರಗಿ ಪತ್ರಕರ್ತರು ಮನವಿ ಮಾಡಿದರು. ಮನವಿ ಆಲಿಸಿದ ಮುಖ್ಯಮಂತ್ರಿಗಳು ಕಲಬುರಗಿಯಲ್ಲಿನ ಪತ್ರಕರ್ತರ ಸಮ್ಮೇಳನ ಕ್ಕೆ…

ಸೆ. 15 ರಂದು ಹೊಸಪೇಟೆ ಪಿಡಿಐಟಿ ಇಂ. ಕಾಲೇಜಿನಲ್ಲಿ ೫೪ ನೇ ಇಂಜಿನಿಯರ್ಸ್ ದಿನಾಚರಣೆ

ಹೊಸಪೇಟೆ: ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಮುನಿರಾಬಾದ್ ನ ‘ದಿ ಇನ್ಸ್ಟಿಟ್ಯೂಶನ್ ಆಫ್ ಇಂಜಿನಿಯರ್ಸ್’ ಇವರ ಸಹಯೋಗದಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ೧೬೧ನೇ ಜನ್ಮದಿನಾಚರಣೆ ಅಂಗವಾಗಿ ೫೪ ನೇ ’ಇಂಜಿನಿಯರ್ಸ್ ದಿನಾಚರಣೆ’ ಕಾರ್ಯಕ್ರಮವನ್ನು ಸೆ. ೧೫ ರಂದು ಬುಧವಾರ ಬೆಳಿಗ್ಗೆ…

18 ತಿಂಗಳಲ್ಲಿ 28 ಸಾವಿರ ಕೆರೆಗಳ ಜೀಣೋದ್ಧಾರ. -ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಬಳ್ಳಾರಿ, ಸೆ. 12: ರಾಜ್ಯದಲ್ಲಿರುವ 28 ಸಾವಿರ ಕೆರೆಗಳನ್ನು ಮುಂದಿನ ಒಂದೂವರೆ ವರ್ಷದಲ್ಲಿ ಜೀರ್ಣೊದ್ಧಾರ ಮಾಡುವ ಗುರಿ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ…

ಬಳ್ಳಾರಿಯಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ: ಪರಿಸರ ಸಂರಕ್ಷಣೆ ಯಲ್ಲಿ ಅರಣ್ಯ ಸಿಬ್ಬಂದಿಯ ಪಾತ್ರ ಅನನ್ಯ -ಜಿಲ್ಲಾಧಿಕಾರಿ ಮಾಲಪಾಟಿ

ಬಳ್ಳಾರಿ,ಸೆ.11: ವನ್ಯಜೀವಿ‌ ಹಾಗೂ ಪರಿಸರ ರಕ್ಷಣೆಗೆ ಜೀವ ಮುಡುಪಿಟ್ಟ ಹುತಾತ್ಮರ ನೆನಪು ಮಾಡಿಕೊಳ್ಳುವುದರ ಜೊತೆಗೆ ಪ್ರಾಣ ಕಳೆದುಕೊಂಡವರ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಹೇಳಿದರು‌. ನಗರದ‌ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ…

ನೂತನ ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ

ಬೆಂಗಳೂರು, ಸೆ.06: ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ…

ರಾವಿಹಾಳದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ತಂತ್ರಾಂಶ ಕಾರ್ಡ್ ಗಳ ವಿತರಣೆ

ಸಿರಗುಪ್ಪ, ಆ.29: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯ, ರಾಜ್ಯ ಕಾರ್ಮಿಕ ಇಲಾಖೆಯ ಮಹಾತ್ವಕಾಂಕ್ಷಿ ಯೋಜನೆಯಾದ “ಇ-ಶ್ರಮ್ ತಂತ್ರಾಂಶ” ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ನೋಂದಣಿ ಇ-ಶ್ರಮ್ ಕಾರ್ಡ್ ವಿತರಣೆ ಕಾರ್ಯಕ್ರಮವು ಸಿರಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಭಾನುವಾರ…

ಅನುದಿನ ಕವನ-೨೩೭, ಕವಿ: ವನ ಪ್ರಿಯ(ಯಲ್ಲಪ್ಪ ಹಂದ್ರಾಳ್), ಹಿರೇರಾಯ ಕುಂಪಿ, ಕವನದ ಶೀರ್ಷಿಕೆ:ಶ್ರಾವಣ ಬಂತು

ಶ್ರಾವಣ ಬಂತು….. ಭಣಭಣಗುಡುವ ಒಣವೆಲ್ಲ ಮಣಿದು ತೆನೆಗುಣ ಪಡೆದು ಬಂತು ಶ್ರಾವಣ ತಂತು ಯೌವನ ಕಣಕಣ ತಣಿದು ಗಣಪತನ ಪಡೆದು ಘನಗುಣವಾಡಿತು ಬಂತು ಶ್ರಾವಣ ತಂತು ನವವನ ತೆನೆಗುಣ ಹಾಲಾಗಿ ತನುಕಾವ ನೂಲಾಗಿ ಮನವನು ಬಿಗಿದು ಬಂತು ಶ್ರಾವಣ ತಂತು ನವದಿನ…

ನಾನು ಛಾಯಾಗ್ರಾಹಕನಾಗಿದ್ದು….ಹೀಗೆ! -ಪ್ರಕಾಶ್ ಕಂದಕೂರು, ಕೊಪ್ಪಳ

ವಿಶ್ವ ಛಾಯಾಗ್ರಹಣ ದಿನಾಚರಣೆಯ ಹಿನ್ನಲೆಯಲ್ಲಿ ಕೊಪ್ಪಳದ ಪತ್ರಿಕಾ ಛಾಯಾಗ್ರಾಹಕ ಪ್ರಕಾಶ್ ಕಂದಕೂರು ಅವರು ಫೋಟೋಗ್ರಾಫರ್ ಆದ ರೋಚಕ ಮಾಹಿತಿಯನ್ನು ಕರ್ನಾಟಕ ಕಹಳೆ ಡಾಟ್ ಕಾಮ್ ಜತೆ ಹಂಚಿಕೊಂಡಿದ್ದಾರೆ….ಓದಿ ನಾನು ಛಾಯಾಗ್ರಾಹಕನಾಗಿದ್ದು….ಹೀಗೆ! -ಪ್ರಕಾಶ್ ಕಂದಕೂರು, ಕೊಪ್ಪಳ ಆಗ 90 ರ ದಶಕ. ಫೋಟೋ…

ಬಳ್ಳಾರಿ ವಲಯದ ಐಜಿಪಿ ಕಚೇರಿಯ ಎ.ಹೆಚ್.ಸಿ ದಾದಾ ಅಮೀರ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ

ಬಳ್ಳಾರಿ, ಆ.14: ನಗರದ ಬಳ್ಳಾರಿ ವಲಯದ ಐಜಿಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಮಡ್ ಹೆಡ್ ಕಾನ್ಸ್ ಟೇಬಲ್ ಬಿ. ಎಸ್ ದಾದಾ ಅಮೀರ್ ಅವರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ ದೊರೆತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್…

ಬಳ್ಳಾರಿ ವಿ ಎಸ್ ಕೆ ವಿವಿಯ ನೂತನ ಕುಲಸಚಿವರಾಗಿ ಡಾ.ಎಸ್.ಸಿ ಪಾಟೀಲ್ ಅಧಿಕಾರ ಸ್ವೀಕಾರ

ಬಳ್ಳಾರಿ,ಜು.27: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಡಾ.ಎಸ್.ಸಿ.ಪಾಟೀಲ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಅವರು ಡಾ. ಪಾಟೀಲರಿಗೆ ಅಧಿಕಾರ ಹಸ್ತಾಂತರಿಸಿದರು.       …