ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಸಾಹಿತಿ, ಜನಪರ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ (78) ಅವರು ಗುರುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ. ಕನ್ನಡ ರಾಜ್ಯೋತ್ಸವ, ಕರ್ನಾಟಕ ಮಾಧ್ಯಮ ಅಕಾಡೆಮಿ…
Category: ಕಲ್ಯಾಣ ಕರ್ನಾಟಕ
ಹಿರಿಯ ಕವಿ ಟಿ.ಕೆ.ಗಂಗಾಧರ ಪತ್ತಾರವರ ‘ಅಭಿವ್ಯಕ್ತಿ’ ಕವನ ಸಂಕಲನ ಲೋಕಾರ್ಪಣೆ
ಬಳ್ಳಾರಿ, ಜು. 18 : ನಗರದ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿನ ಬಯಲು ರಂಗಮಂದಿರಕ್ಕೆ ರಂಗನಟಿ-ಗಾಯಕಿ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಅವರ ಹೆಸರು ನಾಮಕರಣ ಮಾಡುವ ಸಮಾರಂಭ ಶುಕ್ರವಾರ ಸಂಜೆ ಜರುಗಿತು. ಇದೇ ಸಂದರ್ಭದಲ್ಲಿ ಸಾಹಿತಿ ಟಿ.ಕೆ.ಗಂಗಾಧರ ಪತ್ತಾರರ “ಅಭಿವ್ಯಕ್ತಿ-ಕವನ ಸಂಕಲನವನ್ನು…
ಕೊಪ್ಪಳ ಜಿಪಂ ಮೊದಲ ಮಹಿಳಾ ಸಿಇಓ ಫೌಜಿಯಾ ತರನುಮ್ ಅಧಿಕಾರ ಸ್ವೀಕಾರ
ಕೊಪ್ಪಳ, ಜು.13: ಕೊಪ್ಪಳ ಜಿಲ್ಲಾ ಪಂಚಾಯತ್ನ ಮೊದಲ ಮಹಿಳಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ 2015 ನೇ ಐಎಎಸ್ ಬ್ಯಾಚ್ನ ಅಧಿಕಾರಿ ಫೌಜಿಯಾ ತರನುಮ್ ಅವರು ಈಚೆಗೆ ಅಧಿಕಾರ ಸ್ವೀಕರಿಸಿದರು. ಇವರು ಕನ್ನಡತಿ. ಮೂಲತಃ ಬೆಂಗಳೂರಿನವರು. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ…
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷರಾಗಿ ಮಂಜಮ್ಮ ಜೋಗತಿ, ಉಪಾದ್ಯಕ್ಷರಾಗಿ ಪುರುಷೋತ್ತಮ ಹಂದ್ಯಾಳ್ ಆಯ್ಕೆ:ಹರ್ಷ
ಪದ್ಮಶ್ರೀ ಬಿ.ಮಂಜಮ್ಮ ಜೋಗತಿ ಪುರುಷೋತ್ತಮ ಜಿ ಹಂದ್ಯಾಳ್ ಬಸವರಾಜ ಬಲಕುಂದಿ ಬಳ್ಳಾರಿ, ಜು. 5: ಈಚೆಗೆ ಬೀದರ್ ನಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಅಸ್ತಿತ್ವಕ್ಕೆ ಬಂದಿದ್ದು 17 ಪದಾಧಿಕಾರಿಗಳಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯ ಮೂವರು ಕಲಾವಿದರು ಪದಾಧಿಕಾರಿಗಳು ಆಯ್ಕೆಯಾಗಿರುವುದು…
ಬಾಲ ಹಿತೈಷಿ: ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ
ಬಳ್ಳಾರಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಮಕ್ಕಳಿಗೆ ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರ ಬಂದು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ…
ಸೇಡಂ: ಗೂಗಲ್ ಮೀಟ್ ನಲ್ಲಿ ಪ್ರಾಣಾಯಾಮ ಅಭ್ಯಾಸ
ಸೇಡಂ : ನಗರದ ಹಾಲಪ್ಪಯ್ಯ ವಿರಕ್ತಮಠ ಅಂತರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಉಚಿತ ಪ್ರಾಣಾಯಾಮ ಅಭ್ಯಾಸವನ್ನು ಗೂಗಲ್ ಮೀಟ್ ಮೂಲಕ ನಡೆಸಲಾಯಿತು. ಯೋಗ ಶಿಬಿರದ ಸಾನಿಧ್ಯವಹಿಸಿದ ಶ್ರೀ ಪಂಚಾಕ್ಷರಿ ಸ್ವಾಮಿಗಳು ಮಾತನಾಡಿ, ಇಂದಿನ ಅಶುದ್ಧ ವಾತಾವರಣದಲ್ಲಿ ಸಣ್ಣ ಭರವಸೆ…
ಹೈ. ಕ ಪುಸ್ತಕ ಪ್ರಕಾಶಕರ, ಮಾರಾಟಗಾರರ ಮತ್ತು ಮುದ್ರಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಕೊಪ್ಪಳ: ಹೈದರಾಬಾದ ಕರ್ನಾಟಕ ಪ್ರದೇಶದ ಲೇಖಕರ, ಸಾಹಿತಿಗಳ, ಯುವ ಬರಹಗಾರರ ಪುಸ್ತಕಗಳನ್ನು ಪ್ರಕಟಿಸಿ ಅವುಗಳಿಗೆ ಮಾರುಕಟ್ಟೆಯನ್ನು ಒದಗಿಸಿ ಓದುಗರ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಹೈದರಾಬಾದ ಕರ್ನಾಟಕದ ಸಮಾನ ಮನಸ್ಸಿನ ಪ್ರಗತಿಪರರು ಸೇರಿ 2018-19ರಲ್ಲಿ ಹೈದರಾಬಾದ ಕರ್ನಾಟಕ ಪುಸ್ತಕ ಪ್ರಕಾಶಕರ, ಮಾರಾಟಗಾರರ ಮತ್ತು…
ಬೆಳೆಯುವ ಸಿರಿ ಸೇಡಂ ಮಣೀಶ್
ಸೇಡಂ: ಈಚೆಗೆ ಪಟ್ಟಣದಲ್ಲಿ ಕಂಡ ಸೂರ್ಯನ ಸುತ್ತ ವೃತ್ತಾಕಾರದ ಚಿತ್ರವನ್ನು ಆಕರ್ಷಕವಾಗಿ ತನ್ನ ಕಣ್ಣೋಟದಲ್ಲಿ ಹಿಡಿದಿಟ್ಟಿದ್ದಾನೆ ಮಣೀಶ್. ವಿಶೇಷವೆಂದರೆ ತನ್ನ ಮಾಮೂಲಿ ಮೋಬೈಲ್ ನಲ್ಲಿ ಸೂರಪ್ಪನನ್ನು ಸೆರೆ ಹಿಡಿದಿರುವುದು ಬಹಳಷ್ಟು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಮಣೀಶ್ 7 ನೇ ತರಗತಿಯಲ್ಲಿ ಓದುತ್ತಿದ್ದಾನೆ.…
ಬಳ್ಳಾರಿ ವಲಯದ ಐಜಿಪಿ ಎಂ. ನಂಜುಂಡಸ್ವಾಮಿ ವರ್ಗಾವಣೆ, ಮನೀಷ್ ಕರ್ಬೀಕರ್ ರಿಗೆ ಅಧಿಕಾರ ಹಸ್ತಾಂತರ
ಬಳ್ಳಾರಿ: ಬಳ್ಳಾರಿ ವಲಯದ ಪೊಲೀಸ್ ಮಹಾನೀರಿಕ್ಷಕ (ಐಜಿಪಿ) ಎಂ.ನಂಜುಂಡಸ್ವಾಮಿ ಅವರು ಬೆಂಗಳೂರಿಗೆ ವರ್ಗವಾಗಿದ್ದಾರೆ. ನಂಜುಂಡಸ್ವಾಮಿ(ಮನಂ) ಅವರು ಶನಿವಾರ ಕಲಬುರಗಿ ಈಶಾನ್ಯ ವಲಯದ ಐಜಿ ಮನೀಶ್ ಕರ್ಬೀಕರ್ ಅವರಿಗೆ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಐಜಿಪಿ ಮನಂ ಅವರನ್ನು ಸರಕಾರ ಕರ್ನಾಟಕ…
ಕೋವಿಡ್ ಸೋಂಕು ತಡೆಗಟ್ಟಲು ಜನತೆಯ ಸಹಕಾರ ಅಗತ್ಯ:ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ
ರಾಯಚೂರು: ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರ ಸರಪಳಿಯನ್ನು ಕಡಿದುಹಾಕಲು ರಾಜ್ಯ ಸರ್ಕಾರ ಸೋಮವಾರದಿಂದ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದು, ಜನತೆಯ ಸಹಕಾರ ಅಗತ್ಯವಿದೆ ಎಂದು ಸಾರಿಗೆ ಖಾತೆ ಹೊಂದಿರುವ ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ…
