ಬಳ್ಳಾರಿ: ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಏಳು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಏ.12ರಿಂದ ರಾಜ್ಯ…
Category: ಕಲ್ಯಾಣ ಕರ್ನಾಟಕ
ಸಾಂಸ್ಕೃತಿಕ ನಾಟ್ಯ ಅಭಿಷೇಕ: ಕನಕಗಿರಿಯಲ್ಲಿ ಮಿಂಚಿದ ಬಳ್ಳಾರಿ “ತುಂಗಾ ಗಂಗಾ” ಕಲಾವಿದರು
ಬಳ್ಳಾರಿ: ಕೊಪ್ಪಳ ಜಿಲ್ಲೆಯ ಕನಕಗಿರಿಯ ಕನಕಾಚಲಪತಿ ಬ್ರಹ್ಮೋತ್ಸವ ಅಂಗವಾಗಿ ಹಮ್ಮಿ ಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ತುಂಗಾ ಗಂಗಾ ಸಾಂಸ್ಕೃತಿಕ ಕಲಾ ಸಂಘದ ಕಲಾವಿದರು ಪ್ರಸ್ತುತಪಡಿಸಿದ ನೃತ್ಯ ಅಭಿಷೇಕ ನಾಟ್ಯಪ್ರಿಯರ ಮನ ರಂಜಿಸಿತು . ಸಂಘದ ವೈಷ್ಣವಿ ಮುಂತಾದ ಕಲಾವಿದರ ನೃತ್ಯ…
ಕಣ್ತಣಿಸಿ ಹೃನ್ಮನ ಸೂರೆಗೊಂಡ ತೊಗಲುಗೊಂಬೆ ರೂಪಕ “ಬಾಪೂಜಿ”
ಬಳ್ಳಾರಿ: ಜ್ಞಾನ ವಿಜ್ಞಾನ ತಂತ್ರಜ್ಞಾನ ವಿಕಸನ ವಿದ್ಯಾರ್ಥಿ-ವಿದ್ಯಾರ್ಥಿನಿ ವೃಂದ, ಪ್ರಬುದ್ಧ ವ್ಯಕ್ತಿತ್ವದ ಬೋಧಕ ಬೋಧಕೇತರ ಗಣ್ಯರನ್ನು ಕರ್ಣಮಧುರ ಗೀತಗಾಯನ, ಚಿತ್ತಾಕರ್ಷಕ ಸಂಭಾಷಣೆ-ನಿರೂಪಣೆ, ನೇತ್ರಾನಂದಕರ ತೊಗಲುಗೊಂಬೆ ದೃಶ್ಶಾವಳಿಯ ಜಾನಪದ ಕಲಾ ಮಾಧ್ಯಮದ “ಬಾಪೂಜಿ”ಜೀವನ ಕಥಾಮೃತ ಪ್ರಯೋಗ ಮಂತ್ರಮುಗ್ಧಗೊಳಿಸಿತು. ನಗರದ ಹೊರವಲಯ ಹೊಸಪೇಟೆ-ಬೆಂಗಳೂರು ಬೈಪಾಸ್…
ಬೀದರನಲ್ಲಿ ಮಿಂಚಿದ ಬಳ್ಳಾರಿಗರ ದನ ಕಾಯೋರ ದೊಡ್ಡಾಟ: ‘ಬಳ್ಳಾರಿ ಕಲಾವಿದರ ಅಭಿನಯಕ್ಕೆ ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು”
ಬಳ್ಳಾರಿ:ಕರ್ನಾಟಕದ ಮುಕುಟ, ಐತಿಹಾಸಿಕ ನಗರ ಬೀದರ್ ನಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ರಾಜ್ಯ ಮಟ್ಟದ ನಾಲ್ಕು ದಿನಗಳ ನಾಟಕೋತ್ಸವದಲ್ಲಿ ಬಳ್ಳಾರಿಯ ಕಲಾವಿದರು ಅಭಿನಯಿಸಿದ ದನ ಕಾಯುವವರ ದೊಡ್ಡಾಟಕ್ಕೆ ಕಲಾಸಕ್ತರು ಫಿದಾ ಆದರು. ಬೀದರಿನ ಜನಪದ ಕಲಾವಿದರ ಬಳಗ, ಅಖಿಲ ಭಾರತ ಕಲಾವಿದರ…
ವಿಶ್ವ ಶ್ರವಣ ದಿನ: ಶ್ರವಣ ದೋಷಗಳ ಕುರಿತು ಬಳ್ಳಾರಿಯಲ್ಲಿ ಜಾಗೃತಿ ಜಾಥಾ
ಬಳ್ಳಾರಿ: ವಿಶ್ವ ಶ್ರವಣ ದಿನದ ಅಂಗವಾಗಿ ಬುಧವಾರ ನಗರದಲ್ಲಿ ಶ್ರವಣ ದೋಷಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಶ್ರವಣ ಇನ್ಸಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹೀಯರಿಂಗ್ ಕಾಲೇಜಿನ ವತಿಯಿಂದ ನಡೆದ ಜಾಗೃತಿ ಜಾಥಾಕ್ಕೆ ವಿಮ್ಸ್ ನಿರ್ದೇಶಕ…
“ಬಸವ ಪುರಸ್ಕಾರ” ಕ್ಕೆ ಪುಸ್ತಕಗಳ ಆಹ್ವಾನ
ಕಲಬುರ್ಗಿ: ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಕೊಡಲ್ಪಡುವ ಮೂರನೇ ವರ್ಷದ ರಾಷ್ಟ್ರೀಯ. ರಾಜ್ಯ. ಮತ್ತು ಕಲ್ಯಾಣ ಕರ್ನಾಟಕ .” ಬಸವ ಪುರಸ್ಕಾರ” ಕೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪುರಸ್ಕಾರವು ಬೆಳ್ಳಿ ಪದಕ ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿರುತ್ತದೆ.…
ಸೇಡಂ ಜಿಲ್ಲೆಗಾಗಿ ಮಹತ್ವದ ಸಭೆ
ಸೇಡಂ : ಈಗಾಗಲೇ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕನ್ನು ಜಿಲ್ಲೆ ಮಾಡುವ ಕೂಗು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾದ ಕೂಡಲೆ, ಸೇಡಂ ನಗರದ ಹಿರಿಯರು, ಕಿರಿಯರು, ಸ್ವಾಮಿಗಳು, ಲೇಖಕರು, ಪತ್ರಕರ್ತರು ನಾನ ಕ್ಷೇತ್ರದ ಗಣ್ಯರು ಸಮಾನ ಮನಸ್ಕದಿಂದ ಮಹತ್ವದ ಸಭೆ ಸೇರಿ ಮಾತುಕತೆ…
ಬಳ್ಳಾರಿಯಲ್ಲಿ ಕೊವಿಡ್ ಲಸಿಕೆ ಪಡೆದ ಐಜಿಪಿ ಎಂ.ನಂಜುಂಡಸ್ವಾಮಿ(ಮನಂ)
ಬಳ್ಳಾರಿ: ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ (ಐಜಿಪಿ) ಎಂ. ನಂಜುಂಡಸ್ವಾಮಿ ಅವರು ಬುಧವಾರ ಕೊವಿಡ್ ಲಸಿಕೆ ಪಡೆದು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಿದರು. ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಜತೆ ನಗರದ ಸರಕಾರಿ ಆಸ್ಪತ್ರೆಗೆ…
ಬಳ್ಳಾರಿ ತಾಪಂ ಸಾಮಾನ್ಯ ಸಭೆ: ನಿಗದಿಪಡಿಸಿದ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಇಒ ಎಂ.ಬಸಪ್ಪ ಸೂಚನೆ
ಬಳ್ಳಾರಿ: ಪ್ರಸಕ್ತ ವರ್ಷದಲ್ಲಿ ಉಳಿದಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬಾಕಿಯಿರುವ ಎಲ್ಲಾ ಕಾಮಗಾರಿಗಳನ್ನು ಮಾ.10ರೊಳಗೆ ಪೂರ್ಣಗೊಳಿಸಿ ಎಂದು ಬಳ್ಳಾರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ…
ಬಳ್ಳಾರಿ: ಕೊವಿಡ್ ಲಸಿಕೆ ಪಡೆದ ಡಿಸಿ, ಜಿಪಂ ಸಿಇಒ, ಎಸ್ಪಿ, ಕಡ್ಡಾಯವಾಗಿ ಎಲ್ಲರೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ: ಡಿಸಿ ಮಾಲಪಾಟಿ
ಬಳ್ಳಾರಿ: ಎರಡನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆಯ ಜಿಲ್ಲೆಯಲ್ಲಿ ಸೋಮವಾರ ಆರಂಭವಾಗಿದ್ದು,ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.…
