ಕಂಪ್ಲಿ, ಜು.11: ಕರ್ನಾಟಕ ಬೌದ್ಧ ಸಮಾಜ ಆಯೋಜಿಸುತ್ತಿರುವ “ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ” ಕಾರ್ಯಕ್ರಮವನ್ನು ಕಂಪ್ಲಿ ಯಲ್ಲಿ ಅರ್ಥಪೂರ್ಣ ಗುರುಪೂರ್ಣಿಮೆ ಯಾಗಿ ಆಚರಿಸಲಾಯಿತು. ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯರು ಶಿಕ್ಷಣ ತಜ್ಞರು, ಜೀವಪರ ಚಿಂತಕರೂ ಡಾ.ಹೆಚ್.ಸಿ.ರಾಘವೇಂದ್ರ ಸರ್…
Category: ಕಂಪ್ಲಿ
ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳ ತಾಯಿಬೇರು -ಡಾ. ಗಂಗಾಧರ ದೈವಜ್ಞ
ಬಳ್ಳಾರಿ, ಡಿ.27: ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗೆ ತಾಯಿಬೇರು. ಇಂದು ಬರಬಾರದ ರೋಗ ರುಜಿನಗಳಿಗೆ ಬಲಿಯಾಗುತ್ತಿದ್ದೇವೆ. ಹಾಗಾಗಿ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಗಂಗಾಧರ ದೈವಜ್ಞ…
ದರೋಜಿ ಡಾ.ಅಶ್ವ ರಾಮುಗೆ ಪಿಎಚ್.ಡಿ ಪದವಿ ಪ್ರದಾನ
ಕಂಪ್ಲಿ:ಸಮೀಪದ ಹಳೇ ದರೋಜಿ ಗ್ರಾಮದ ಬುಡ್ಗಜಂಗಮ(ಹಗಲು ವೇಷಗಾರರ) ಕಾಲೋನಿಯ ಗ್ರಾಮೀಣ ಪ್ರತಿಭೆ ಡಾ. ವೇಷ್ಗಾರು ರಾಮಾಂಜನೇಯ(ಅಶ್ವ ರಾಮು) ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿತು. ವಿವಿಯ ೨೯ನೇ ನುಡಿಹಬ್ಬ ಘಟಿಕೋತ್ಸವ ಸಮಾರಂಭದಲ್ಲಿ ವಿವಿಯ ಕುಲಪತಿ ಡಾ. ಸ…