Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-includes/feed-rss2.php on line 8
ಕಂಪ್ಲಿ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Fri, 11 Jul 2025 02:59:23 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ಕಂಪ್ಲಿ – Karnataka Kahale https://www.karnatakakahale.com 32 32 ಕಂಪ್ಲಿಯಲ್ಲಿ ಗಮನಸೆಳೆದ ಅರ್ಥಪೂರ್ಣ ‘ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ’ ಕಾರ್ಯಕ್ರಮ https://www.karnatakakahale.com/news/20107 Fri, 11 Jul 2025 02:55:29 +0000 https://www.karnatakakahale.com/?p=20107   ಕಂಪ್ಲಿ, ಜು.11:  ಕರ್ನಾಟಕ ಬೌದ್ಧ ಸಮಾಜ ಆಯೋಜಿಸುತ್ತಿರುವ “ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ” ಕಾರ್ಯಕ್ರಮವನ್ನು ಕಂಪ್ಲಿ ಯಲ್ಲಿ ಅರ್ಥಪೂರ್ಣ ಗುರುಪೂರ್ಣಿಮೆ ಯಾಗಿ ಆಚರಿಸಲಾಯಿತು. ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯರು ಶಿಕ್ಷಣ ತಜ್ಞರು, ಜೀವಪರ ಚಿಂತಕರೂ ಡಾ.ಹೆಚ್.ಸಿ.ರಾಘವೇಂದ್ರ ಸರ್…

The post ಕಂಪ್ಲಿಯಲ್ಲಿ ಗಮನಸೆಳೆದ ಅರ್ಥಪೂರ್ಣ ‘ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ’ ಕಾರ್ಯಕ್ರಮ appeared first on Karnataka Kahale.

]]>
 

ಕಂಪ್ಲಿ, ಜು.11:  ಕರ್ನಾಟಕ ಬೌದ್ಧ ಸಮಾಜ ಆಯೋಜಿಸುತ್ತಿರುವ
“ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ” ಕಾರ್ಯಕ್ರಮವನ್ನು
ಕಂಪ್ಲಿ ಯಲ್ಲಿ ಅರ್ಥಪೂರ್ಣ ಗುರುಪೂರ್ಣಿಮೆ ಯಾಗಿ ಆಚರಿಸಲಾಯಿತು.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯರು
ಶಿಕ್ಷಣ ತಜ್ಞರು, ಜೀವಪರ ಚಿಂತಕರೂ
ಡಾ.ಹೆಚ್.ಸಿ.ರಾಘವೇಂದ್ರ ಸರ್ ಅವರ ಮನೆಯಲ್ಲಿ ಕಾರ್ಯಕ್ರಮ ಜರುಗಿತು.
ತ್ರಿಸರಣ ಪಂಚಶೀಲಗಳ ಪಠಣದೊಂದಿಗೆ
ಬುದ್ಧ ವಂದನೆಯನ್ನು ಸಲ್ಲಿಸಿ ನಂತರ ವೈಚಾರಿಕ ಚಿಂತನೆಗಳ ಚರ್ಚೆ ಗಮನಸೆಳೆಯಿತು.
ಅಂತಿಮವಾಗಿ ಈ ದೇಶದ ಹಿಂದುಳಿದ ವರ್ಗಗಳ ರಕ್ಷಣೆಗಾಗಿ ಸಂವಿಧಾನವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಕುರಿತು ವಿಚಾರ ವಿನಿಮಯಗಳು ನಡೆದವು.
ಎಲ್ಲಾ ಜಾತಿ ಸಮುದಾಯದ ಬಂಧುಗಳು ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಬುದ್ಧ ಪೂರ್ಣಿಮೆಯನ್ನು ಗುರುಪೂರ್ಣಿಮೆಯಾಗಿ ಆಚರಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಕರ್ನಾಟಕ ಬೌದ್ಧ ಸಮಾಜದ ಗೌರವಾಧ್ಯಕ್ಷರು ಚನ್ನಬಸಪ್ಪ, ಅಧ್ಯಕ್ಷ ರಮೇಶ ಸುಗ್ನಳ್ಳಿ,  ಉಪಾಧ್ಯಕ್ಷರಾದ ಅಂಜಿನಪ್ಪ,  ಶಿಕ್ಷಕರಾದ ಬಸವರಾಜ, ಟಿ.ಶಿವರಾಜ್,
ಪಿ ಸಿ ಉಮೇಶ್ ಅವರು, ಪೊಲೀಸ ಇಲಾಖೆಯ ಶಿವರಾಜ್ ಅವರು ಇಂಜಿನಿಯರ್ ಶಾರುಖ್ ಅವರು,
ಭರತ್ ಅವರು,  ಕರ್ನಾಟಕ ಬೌದ್ಧ ಸಮಾಜದ ಮಂಜುನಾಥ್, ಹರ್ಷವರ್ಧನ್, ಸುಧಾಕರ್, ರಮೇಶ್, ಹಾಗೂ ಇನ್ನಿತರ ಸ್ನೇಹಿತರು ಬಂಧುಗಳು ಮತ್ತು
ಡಾ.ರಾಘವೇಂದ್ರ ಸರ್ ಅವರ ಶ್ರೀಮತಿ ಸುಮಾ ಮೇಡಂ ಹಾಗೂ ಅವರ ಮಗಳು ಶ್ರೀಧೃತಿ ಪಾಲ್ಗೊಂಡಿದ್ದರು.

The post ಕಂಪ್ಲಿಯಲ್ಲಿ ಗಮನಸೆಳೆದ ಅರ್ಥಪೂರ್ಣ ‘ಪ್ರತೀ ಹುಣ್ಣಿಮೆ ಬುದ್ಧ ಪೂರ್ಣಿಮೆ’ ಕಾರ್ಯಕ್ರಮ appeared first on Karnataka Kahale.

]]>
ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳ ತಾಯಿಬೇರು -ಡಾ. ಗಂಗಾಧರ ದೈವಜ್ಞ https://www.karnatakakahale.com/news/10696 Tue, 27 Dec 2022 14:00:17 +0000 https://www.karnatakakahale.com/?p=10696 ಬಳ್ಳಾರಿ, ಡಿ.27: ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗೆ ತಾಯಿಬೇರು. ಇಂದು ಬರಬಾರದ ರೋಗ ರುಜಿನಗಳಿಗೆ ಬಲಿಯಾಗುತ್ತಿದ್ದೇವೆ. ಹಾಗಾಗಿ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಗಂಗಾಧರ ದೈವಜ್ಞ…

The post ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳ ತಾಯಿಬೇರು -ಡಾ. ಗಂಗಾಧರ ದೈವಜ್ಞ appeared first on Karnataka Kahale.

]]>

ಬಳ್ಳಾರಿ, ಡಿ.27: ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗೆ ತಾಯಿಬೇರು. ಇಂದು ಬರಬಾರದ ರೋಗ ರುಜಿನಗಳಿಗೆ ಬಲಿಯಾಗುತ್ತಿದ್ದೇವೆ. ಹಾಗಾಗಿ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಗಂಗಾಧರ ದೈವಜ್ಞ ಅವರು ಹೇಳಿದರು.

ಹಳೇದರೋಜಿಯ ನಾಡೋಜ ಬುರ್ರಕಥಾ ಈರಮ್ಮ ಫೌಂಡೇಷನ್ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ‌ ಜಿಲ್ಲೆಯ ಕಂಪ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ನಮ್ಮ ನೆಲ, ನಮ್ಮ ಸಂಸ್ಕೃತಿ ಎಂಬ ವಿಚಾರ ಸಂಕಿರಣ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾನಪದ ಸಾಹಿತ್ಯ, ಜೀವಂತ ಪಳೆಯುಳಿಕೆ. ಟಿವಿ, ಮೊಬೈಲ್ ಮಾಧ್ಯಮಗಳಿಗಿಂತ ಪಾರಂಪರಿಕ ಜನಪದ ಕಲೆಗಳು ಜನಸಾಮಾನ್ಯರಿಗೆ ತಿಳುವಳಿಕೆ ಮತ್ತು ಜ್ಞಾನ ನೀಡುತ್ತವೆ ಎಂದು ತಿಳಿಸಿದರು.


ನಮ್ಮ ನೆಲ, ನಮ್ಮ ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳುವಲ್ಲಿ ನಾವು ವಿಫಲವಾಗಿರುವದರಿಂದ ಹಲವು ಸಂಕಷ್ಟಗಳನ್ನು ಎದುರಿಸಬೇಕಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಫೌಂಡೇಶನ್ ಅಧ್ಯಕ್ಷ ಡಾ ವಿ ರಾಮಾಂಜನೇಯ (ಅಶ್ವ ರಾಮು) ಅವರು ಸಂಸ್ಥೆಯು ನಡೆದು ಬಂದ ಹಾದಿ ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ಹೇಳಿದರು.
ವಿಶೇಷ ಆಹ್ವಾನಿತ ಕೆ ಎಂ ಹೇಮಯ್ಯ ಸ್ವಾಮಿ ಅವರು ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಜಾನಪದದ ಮಹತ್ವ ಮತ್ತು ಜ್ಞಾನ ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ ಎಂದು ಹೇಳಿದರು.


ಜಾನಪದ ಸಾಹಿತ್ಯದ ಮಹತ್ವದ ಕುರಿತು ಬಳ್ಳಾರಿ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷ ಅವರು ವಿಶೇಷ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಶಫಿ ಅವರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ, ಪತ್ರಕರ್ತ ಬಂಗಿ ದೊಡ್ಡ ಮಂಜುನಾಥ, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕಾರ್ಯಕಾರಿ‌ಸಮಿತಿ ಸದಸ್ಯ ಶಿಕಾರಿ ರಾಮು, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ,
ಯುವ ಜಾನಪದ ಕಲಾವಿದ ಅಶ್ವ ಸುರೇಶ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸುಮಿತ್ರಾ, ಶ್ರೀ ದೇವಿ, ಮಹಾಲಕ್ಷ್ಮಿ ಪ್ರಾರ್ಥಿಸಿದರು. , ಉಪನ್ಯಾಸಕ ರಾಮು ಅವರು ನಿರೂಪಿಸಿದರು. ಡಾ ಎಂ ಆರ್ ವಾಗೀಶ
ಅವರು ವಂದಿಸಿದರು.
ಹೊಸಪೇಟೆಯ ಜಾನಪದ ಗಾಯಕ ಯಲ್ಲಪ್ಪ ಬಂಡಾರಕರ್ ಮತ್ತು ತಂಡದವರಿಂದ
ಜಾನಪದ ಗಾಯನ, ಶ್ರೀನಿವಾಸ್ ನಾಸಿಕ್ ಡೊಲ್ ತಂಡದವರಿಂದ ತಾಷ ರಾಂ ಡೊಲ್ ಪ್ರದರ್ಶನ ಗಮನ ಸೆಳೆಯಿತು.
*****

The post ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳ ತಾಯಿಬೇರು -ಡಾ. ಗಂಗಾಧರ ದೈವಜ್ಞ appeared first on Karnataka Kahale.

]]>
ದರೋಜಿ ಡಾ.ಅಶ್ವ ರಾಮುಗೆ ಪಿಎಚ್.ಡಿ ಪದವಿ ಪ್ರದಾನ https://www.karnatakakahale.com/news/3923 Sat, 10 Apr 2021 08:10:35 +0000 https://www.karnatakakahale.com/?p=3923 ಕಂಪ್ಲಿ:ಸಮೀಪದ ಹಳೇ ದರೋಜಿ ಗ್ರಾಮದ ಬುಡ್ಗಜಂಗಮ‌(ಹಗಲು ವೇಷಗಾರರ) ಕಾಲೋನಿಯ ಗ್ರಾಮೀಣ ಪ್ರತಿಭೆ ಡಾ. ವೇಷ್ಗಾರು ರಾಮಾಂಜನೇಯ(ಅಶ್ವ ರಾಮು) ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿತು. ವಿವಿಯ ೨೯ನೇ ನುಡಿಹಬ್ಬ ಘಟಿಕೋತ್ಸವ ಸಮಾರಂಭದಲ್ಲಿ ವಿವಿಯ ಕುಲಪತಿ ಡಾ. ಸ…

The post ದರೋಜಿ ಡಾ.ಅಶ್ವ ರಾಮುಗೆ ಪಿಎಚ್.ಡಿ ಪದವಿ ಪ್ರದಾನ appeared first on Karnataka Kahale.

]]>
ಕಂಪ್ಲಿ:ಸಮೀಪದ ಹಳೇ ದರೋಜಿ ಗ್ರಾಮದ ಬುಡ್ಗಜಂಗಮ‌(ಹಗಲು ವೇಷಗಾರರ) ಕಾಲೋನಿಯ ಗ್ರಾಮೀಣ ಪ್ರತಿಭೆ ಡಾ. ವೇಷ್ಗಾರು ರಾಮಾಂಜನೇಯ(ಅಶ್ವ ರಾಮು) ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿತು.
ವಿವಿಯ ೨೯ನೇ ನುಡಿಹಬ್ಬ ಘಟಿಕೋತ್ಸವ ಸಮಾರಂಭದಲ್ಲಿ ವಿವಿಯ ಕುಲಪತಿ ಡಾ. ಸ ಚಿ ರಮೇಶ್ ಅವರು ಪಿಎಚ್ ಡಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಉತ್ತರ ಕರ್ನಾಟಕದಲ್ಲಿ ಮೊದಲ‌ ಪಿಎಚ್.ಡಿ ಪದವಿ ಪಡೆದ ಅಲೆಮಾರಿ ಹಗಲು ವೇಷಗಾರ ಸಮುದಾಯದ ಯುವಕ ಎಂಬ ಕೀರ್ತಿಗೆ ಡಾ. ಅಶ್ವರಾಮು ಪಾತ್ರರಾಗಿದ್ದಾರೆ.
ಸಮಾರಂಭದಲ್ಲಿ ಡಾ. ರಾಮು ಅವರ ತಂದೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಶ್ವ ರಾಮಣ್ಣ, ತಾಯಿ ಶ್ರೀಮತಿ ಅಶ್ವರಾಮಣ್ಣ, ಕುಟುಂಬದ ಸದಸ್ಯರು, ಮಿತ್ರರು ಪಾಲ್ಗೊಂಡು ಸಂಭ್ರಮಿಸಿದರು.
ಅಭಿನಂದನೆ: ಡಾಕ್ಟರೇಟ್ ಆಫ್ ಫಿಲಾಸಫಿ(ಪಿಎಚ್.ಡಿ) ಪದವಿಗೆ ಪಾತ್ರರಾದ ಡಾ.ಅಶ್ವರಾಮು ಅವರನ್ನು ಡಾ.ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸಿ.ಮಂಜುನಾಥ್ ಅಭಿನಂದಿಸಿದ್ದಾರೆ.

The post ದರೋಜಿ ಡಾ.ಅಶ್ವ ರಾಮುಗೆ ಪಿಎಚ್.ಡಿ ಪದವಿ ಪ್ರದಾನ appeared first on Karnataka Kahale.

]]>