ಹಾವೇರಿಯಲ್ಲಿ ಪತ್ರಕರ್ತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಮಕ್ಕಳಿಗೆ ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆ ಅತ್ಯಗತ್ಯ -ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಹಾವೇರಿ ಜು 21: ಮಕ್ಕಳಿಗೆ ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆ ಅತ್ಯಗತ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ…

ಬೆಂಗಳೂರು: ಟಿಎಸ್‌ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಿಗೆ ಅ.3ಕ್ಕೆ ಅಭಿನಂದನೆ

  ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಪ್ರೆಸ್ ಕ್ಲಬ್ ಆಫ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಅ.3ರಂದು ಗುರುವಾರ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ…

ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರ -ಸಚಿವ ಶರಣ ಪಾಟೀಲ್ ಭರವಸೆ

ಬೆಂಗಳೂರು: ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.                               …

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ ಮಾಧ್ಯಮ ಜವಬ್ದಾರಿಯನ್ನು ಶ್ಲಾಘಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು, ಮೇ 24:  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂೃಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ…