ಬೆಂಗಳೂರು, ಡಿ.23: ಪತ್ರಕರ್ತರಿಗಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ತರಬೇಕು ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…
Category: KUWJ
ಲೋಹಿಯಾ ಪ್ರಶಸ್ತಿಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಯ್ಕೆ:ಅಭಿನಂದನೆ
ಬೆಂಗಳೂರು, ಡಿ.16: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಬೆಂಗಳೂರು ಇವರು ಪ್ರತಿ ವರ್ಷ ಕೊಡಮಾಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ (2025) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಯ್ಕೆಯಾಗಿದ್ದಾರೆ. ರೈತ, ಜನಪರ ಹೋರಾಟ,…
ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ಅವರಿಗೆ ಶ್ರದ್ಧಾಂಜಲಿ: ಪತ್ರಿಕಾ ವೃತ್ತಿಗೂ ವಿಶ್ವಾಸರ್ಹತೆ ತಂದ ಶಿವಣ್ಣ -ತಗಡೂರು ಶ್ಲಾಘನೆ
ಬೆಂಗಳೂರು, ಡಿ.13: ಸುದ್ದಿ ಮನೆಯಲ್ಲಿ ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿ, ಸಂಜೆ ಪತ್ರಿಕೆಗೆ ಸುದ್ದಿ ಮೆರಗು ನೀಡಿದ ಅ.ಚ.ಶಿವಣ್ಣ ಅವರು, ಪತ್ರಕರ್ತರ ವೃತ್ತಿಗೂ ವಿಶ್ವಾಸರ್ಹತೆ ತಂದವರು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು. ಜಯನಗರದಲ್ಲಿ…
ಸುದ್ದಿ ಮನೆಗೆ ಘನತೆ ತಂದ ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ ಸಭೆಯಲ್ಲಿ ರವಿ ಹೆಗಡೆ ಗುಣಗಾನ
ಬೆಂಗಳೂರು: ಹಿರಿಯ ಪತ್ರಕರ್ತರಾದ ಟಿ.ಜೆ.ಎಸ್. ಜಾರ್ಜ್ ಅವರು ಸುದ್ದಿ ಮನೆಗೆ ಘನತೆ ತಂದರೆ, ಸಂಜೆವಾಣಿ ಅ.ಚ.ಶಿವಣ್ಣ ಅವರು ಸ್ಕೂಪ್ ಮತ್ತು ಬ್ರೇಕಿಂಗ್ ನ್ಯೂಸ್‌ಗಳಿಗೆ ಹೊಸ ಮೆರಗು ಕೊಟ್ಟರು ಎಂದು ಕೆಯುಡಬ್ಲೂಜೆ ಶ್ಲಾಘಿಸಿದೆ. …
ಡಿ.5ರಂದು ಟಿ.ಜೆ.ಎಸ್.ಜಾರ್ಜ್, ಅ.ಚ.ಶಿವಣ್ಣ ಅವರಿಗೆ ಶ್ರದ್ದಾಂಜಲಿ ಸಭೆ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ವತಿಯಿಂದ ಇತ್ತೀಚೆಗೆ ನಮ್ಮನ್ನು ಅಗಲಿದ ಹಿರಿಯ ಪತ್ರಕರ್ತರಾದ ಟಿ.ಜೆ.ಎಸ್.ಜಾರ್ಜ್ ಮತ್ತು ಅ.ಚ.ಶಿವಣ್ಣ ಅವರುಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಡಿ.5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಕೆ.ಜಿ.ರಸ್ತೆ, ಕಂದಾಯ ಭವನದಲ್ಲಿರುವ ಕೆಯುಡಬ್ಲೂಜೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.…
ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ
ಬೆಂಗಳೂರು: ಹಿರಿಯ ಪತ್ರಕರ್ತರಾಗಿದ್ದ ಅ.ಚ.ಶಿವಣ್ಣ (85) ಅವರು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಇಂದಿರಾ ಮತ್ತು ಓರ್ವ ಪತ್ರ ವಿಕ್ಟೋರಿಯಾ ಆಸ್ಪತ್ರೆ ಸೂಪರಿಟೆಂಡೆಂಟ್ ಡಾ.ದೀಪಕ್ ಶಿವಣ್ಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಎಪ್ಪತ್ತ್ತರ ದಶಕದಲ್ಲಿ ಲೋಕವಾಣಿ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ್ದ…
ಹಾಸನದ ತಗಡೂರು ಶಾಲೆಯಲ್ಲಿ ಸಂವಿಧಾನ ದಿನಾಚರಣೆ: ಬಾಲ್ಯದ ದಿನಗಳನ್ನು ಮೆಲುಕು ಹಾಕಿದ ಶಿವಾನಂದ ತಗಡೂರು
ಬೆಂಗಳೂರು: ತಾವು ಓದಿದ ಚನ್ನರಾಯಪಟ್ಟಣ ತಾಲೂಕು ತಗಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಶಾಲಾ ಮಕ್ಕಳೊಂದಿಗೆ ಸಂವಿಧಾನ ದಿನಾಚರಣೆ ಆಚರಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.…
ಕೆಯುಡಬ್ಲ್ಯುಜೆ ನೂತನ ಪದಾಧಿಕಾರಿಗಳ ಪದಗ್ರಹಣ: ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅತ್ಯಗತ್ಯ -ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ ಮತ್ತು ನಿಖರ ಸುದ್ದಿಗಳನ್ನು ಜನರಿಗೆ ತಲುಪಿಸುವ ಮೂಲಕ ವಿಶ್ವಾಸರ್ಹತೆ ಕಾಪಾಡಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧೀಭವನದಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
ನ.24ರಂದು ಕೆಯುಡಬ್ಲೂಜೆ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ನೂತನ ಸಾಲಿನ ಪದಾಧಿಕಾರಿಗಳ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ ನ.24ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್.ಕೆ.ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟನೆ…
ಕೆಯುಡಬ್ಲ್ಯೂಜೆಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಿಕೊಳ್ಳಲು ಆದಿಚುಂಚನಗಿರಿ ಸ್ವಾಮೀಜಿ ಕರೆ
ಮಂಡ್ಯ, ನ.18: ಸಮಾಜದ ಸ್ವಾಸ್ತ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂೃಜೆ) ವತಿಯಿಂದ ಮಂಡ್ಯ ಜಿಲ್ಲಾ ಕಾರ್ಯ…
