ಬೆಂಗಳೂರು, ನ. 15: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.16ರಂದು ಭಾನುವಾರ ಸಂಜೆ 6ಕ್ಕೆ ಮಂಡ್ಯದಲ್ಲಿ ರಾಷ್ಟ್ರೀಯ ಮಾಧ್ಯಮ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು…
Category: KUWJ
ಬಳ್ಳಾರಿ ಜಿಲ್ಲಾ ಕಾನಿಪ ನೂತನ ಕಾರ್ಯಕಾರಿಣಿ ಸದಸ್ಯರಾದ ಪುರುಷೋತ್ರಮ ಹಂದ್ಯಾಳ್, ಶ್ರೀನಿವಾಸ ಶೆಟ್ಟಿ ಅವರಿಗೆ ವೃತ್ತಿಪರ ಛಾಯಾಗ್ರಾಹಕರಿಂದ ಸನ್ಮಾನ
ಬಳ್ಳಾರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಕನ್ನಡ ಪ್ರಭ ಹಿರಿಯ ಛಾಯಾಗ್ರಾಹಕ ಪುರುಷೋತ್ತಮ ಹಂದ್ಯಾಳ್ ಮತ್ತು ಸುವರ್ಣ ನ್ಯೂಸ್ ವಿಡಿಯೋ ಜರ್ನಲಿಸ್ಟ್ ಶ್ರೀನಿವಾಸ ಶೆಟ್ಟಿ ಅವರಿಗೆ ನಗರದ…
ರಾಜ್ಯದ ಗಮನ ಸೆಳೆಯುತ್ತಿರುವ ಕೆಯುಡಬ್ಲ್ಯುಜೆ ಚುನಾವಣೆ: ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ ) ತುಮಕೂರು, ಚಿತ್ರದುರ್ಗ ಜಿಲ್ಲಾ ಘಟಕಗಳ ಕಾರ್ಯಕಾರಿ ಸಮಿತಿ ಚುನಾವಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅದೇ ರೀತಿ ಮಂಡ್ಯ ಜಿಲ್ಲಾ ಘಟದ ಚುನಾವಣೆಗೂ ತಡೆಯಾಜ್ಞೆ ನೀಡಬೇಕೆಂಬ ಮನವಿಯನ್ನು ಸ್ಥಳೀಯ ಸಿವಿಲ್ ನ್ಯಾಯಾಲಯ…
ಕಾನಿಪ ಬಳ್ಳಾರಿ ಜಿಲ್ಲಾ ಘಟಕ ಚುನಾವಣೆ: ಅಂತಿಮ ಕಣದಲ್ಲಿ 25 ಸ್ಥಾನಗಳಿಗೆ 37 ಅಭ್ಯರ್ಥಿಗಳು
ಬಳ್ಳಾರಿ, ಅ.30: ಬಳ್ಳಾರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ(2025-2028)ಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಗುರುವಾರ ಏಳು ನಾಮಪತ್ರ ವಾಪಸ್ಸು ಪಡೆಯಲಾಗಿದ್ದು, ಅಂತಿಮ ಕಣದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನ ಸೇರಿ ಎಲ್ಲ 25 ಸ್ಥಾನಗಳಿಗೆ 37 ಅಭ್ಯರ್ಥಿಗಳು…
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ…
ಬಳ್ಳಾರಿ ಮೃತ ಪತ್ರಕರ್ತನ ಕುಟುಂಬಕ್ಕೆ 2ಲಕ್ಷ ರೂ ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು: ಬಳ್ಳಾರಿಯ ಮೃತ ಪತ್ರಕರ್ತ ವೀರೇಶ್ ಜಿ.ಕೆ.ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆ ಬಳ್ಳಾರಿ ಬ್ಯೂರೋದಲ್ಲಿ ಉಪ ಸಂಪಾದಕನಾಗಿದ್ದ ವೀರೇಶ್ ಜಿ.ಕೆ. (ವೀರೇಶ್ ಕಟ್ಟೆಮ್ಯಾಗಳ) ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಕುಟುಂಬ…
ಕೆಯುಡಬ್ಲೂಜೆ ಗ್ರಂಥಾಲಯ ಉದ್ಘಾಟನೆ ನಿರಂತರ ಪುಸ್ತಕಗಳ ಓದಿನ ಅಭಿರುಚಿಯಿಂದ ಜ್ಞಾನ ಸಂಪಾದನೆ ಸಾಧ್ಯ: ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್
ಬೆಂಗಳೂರು: ಇಂದಿನ ಡಿಜಿಟಲ್ ಯುಗದಿಂದಾಗಿ ಪುಸ್ತಕ ಓದುವ ಹವ್ಯಾಸವು ದೂರವಾಗಿರುವುದು ವಿಷಾದಕರ. ಪತ್ರಕರ್ತರು ನಿರಂತರವಾಗಿ ಓದುವ ಹವ್ಯಾಸದಲ್ಲಿ ತೊಡಗಿಕೊಂಡರೆ ಮಾತ್ರ ಜ್ಞಾನ ಸಂಪಾದಿಸಿಕೊಂಡು, ವೃತ್ತಿ ಬದ್ಧತೆ ತೋರಿಸಲು ಸಾಧ್ಯ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅಭಿಪ್ರಾಯಪಟ್ಟರು. ಕಂದಾಯ ಭವನದಲ್ಲಿರುವ ಕರ್ನಾಟಕ…
ಎಂ ಎಲ್ ಸಿ ಶಿವಕುಮಾರ್ ಕೇವಲ ಬೈಲೈನ್ ಗೆ ಫಿಕ್ಸ್ ಆದ ಪತ್ರಕರ್ತರಲ್ಲ: ಪತ್ರಕರ್ತ ಆಚೆಗೆ ಕ್ರಿಯಾಶೀಲವಾಗಿ ಯೋಚಿಸುವ ರಾಜಕೀಯ ಕಾರ್ಯಕರ್ತ -ಕೆವಿ ಪ್ರಭಾಕರ್ ಮೆಚ್ಚುಗೆ
ಬೆಂಗಳೂರು: ನೂತನ ಎಂಎಲ್‌ಸಿ ಡಾ.ಶಿವಕುಮಾರ್ ಕೇವಲ ಬೈ ಲೈನ್ ಗಳಿಗಾಗಿ ಸ್ಟೋರಿಗಳನ್ನು ಬರೆಯುವ ಪತ್ರಕರ್ತ ಅಲ್ಲ, ಬದಲಿಗೆ ಪತ್ರಕರ್ತನ ಆಚೆಗೆ ಯೋಚಿಸುವ ಮತ್ತು ಕ್ರಿಯಾಶೀಲವಾಗಿರುವ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ…
ನೂತನ ಎಂಎಲ್ಸಿ ಹಿರಿಯ ಪತ್ರಕರ್ತ ಶಿವಕುಮಾರ್‌ಗೆ ಕೆಯುಡಬ್ಲ್ಯುಜೆ ಅಭಿನಂದನೆ: ಶಿವಕುಮಾರ್‌ಗೆ ಸಾಮಾಜಿಕ ಬದ್ದತೆ ಇದೆ -ಕೆವಿ ಪ್ರಭಾಕರ್
ಬೆಂಗಳೂರು: ಈಚೆಗಷ್ಟೇ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತರಾದ ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಕುಮಾರ್ ಅವರು, ಎಲ್ಲಾ ಪತ್ರಕರ್ತರೂ ತಮ್ಮ ವೃತ್ತಿ ಬದುಕಿನಲ್ಲಿ ಸಾಮಾಜಿಕ ಬದ್ಧತೆಯ ಕಳಕಳಿಯನ್ನು…
ಹಾಸನದ ತಗಡೂರು ಪ್ರೌಢಶಾಲೆಗೆ 40 ವಸಂತ ತುಂಬಿದ ಸಂಭ್ರಮ: ಸೆ.19ಕ್ಕೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ. -ಶಿವಾನಂದ ತಗಡೂರು ರಾಜ್ಯಾಧ್ಯಕ್ಷರು, ಕೆಯುಡಬ್ಲ್ಯೂಜೆ, ಬೆಂಗಳೂರು
ಹಾಸನ: ಕುಗ್ರಾಮವಾದ ಹಾಸನ ಜಿಲ್ಲೆಯ ತಗಡೂರಿನಲ್ಲಿ ಪ್ರೌಢಶಾಲೆ ಪ್ರಾರಂಭವಾಗಿ 40 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಅಲ್ಲಿ ಕಲಿತು ಹೋದ ಹಳೆ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ ಸೇರಿ, ಇದೇ ಸೆ.19ರಂದು ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಶಾಲೆಯಲ್ಲಿ ಪಾಠ ಹೇಳಿಕೊಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ…
