ಬಳ್ಳಾರಿ,ನ.25: ಬೆಂಗಳೂರಿನ ಬನ್ನೇರುಘಟ್ಟದ ಮುಂಡ್ಕೂರ್ ತರಬೇತಿಯ ಅಕಾಡೆಮಿ ಮೈದಾನದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳ ತಂಡ ಚಾಂಪಿಯನ್‌ಶಿಪ್ ಕಪ್ ಮುಡಿಗೇರಿಸಿಕೊಂಡಿದೆ. ಅಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಡಿಜಿಪಿ ಹಾಗೂ…
Category: ಪೊಲೀಸ್ ನ್ಯೂಸ್
ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ: ಸಿ.ಎಂ ಅಪಾರ ಮೆಚ್ಚುಗೆ
ಬೆಂಗಳೂರು ಅ. 28: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ…
ವಿಜಯನಗರ ಜಿಲ್ಲಾ ನೂತನ ಎಸ್ಪಿ ಜಾಹ್ನವಿ ಎಸ್
ಹೊಸಪೇಟೆ(ವಿಜಯನಗರ), ಜು. 16: ವಿಜಯನಗರ ಜಿಲ್ಲಾ ನೂತನ ಎಸ್ಪಿ ಗಳಾಗಿ ಜಾಹ್ನವಿ ಎಸ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ಎಸ್ಪಿಯಾಗಿದ್ದ .ಎಲ್. ಶ್ರೀಹರಿಬಾಬು ಅವರು ಅಧಿಕಾರ ಹಸ್ತಾಂತರಿಸಿದರು.
ಬಳ್ಳಾರಿ ಪೊಲೀಸರಿಂದ ಹೆಲ್ಮೆಟ್ ಜಾಗೃತಿ: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರನಿಗೆ ಗುಲಾಬಿ ನೀಡಿ ಅಭಿನಂದನೆ
ಬಳ್ಳಾರಿ, ಜೂ. 5:ಹೆಲ್ಮೆಟ್ ಹಾಕಿಕೊಂಡು ದ್ವಿಚಕ್ರ ವಾಹನ ಸವಾರಿ ಮಾಡಿದಲ್ಲಿ ಸಾವು ಸಂಭವಿಸುವ ಸಂದರ್ಭ ಅತಿ ಕಡಿಮೆ ಇರುತ್ತದೆ, ಕಾರಣ ಎಲ್ಲಾ ದ್ವಿಚಕ್ರ ವಾಹನ ಸವಾರರು ತಪ್ಪದೆ ಹೆಲ್ಮೆಟ್ ಧರಿಸಬೇಕೆಂದು ಸಂಚಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಅಯ್ಯನ್ ಗೌಡ ಪಾಟೀಲ್…
ಕರ್ತವ್ಯ ಪಾಲನೆಯಲ್ಲಿ ಮಡಿದ ಹುತಾತ್ಮರ ಪ್ರಾಣತ್ಯಾಗ ಸ್ಮರಿಸುವುದು ಆದ್ಯ ಕರ್ತವ್ಯ -ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್
ಬಳ್ಳಾರಿ,ಅ.21: ಕರ್ತವ್ಯ ಮಾಡುತ್ತಲೇ ಪ್ರಾಣತ್ಯಾಗ ಮಾಡಿದ ಎಲ್ಲಾ ಸಮವಸ್ತ್ರಧಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು…
ಸೋಶಿಯಲ್ ಡಾರ್ವಿನಜಂ(social darvinism)ನ್ನು ಸಂವಿಧಾನ ತಿರಸ್ಕರಿಸಿದೆ, ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಸೆ 17:ಸೋಶಿಯಲ್ ಡಾರ್ವಿನಜಂ (Social darvinism) ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ…
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲಿ: ಸಂಡೂರಿನ ಚೋರನೂರಿನಲ್ಲಿ ಪ್ರಕರಣ ದಾಖಲು
ಬಳ್ಳಾರಿ,ಆ.2: ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವ ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದೆ. ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವರು ಗೃಹಲಕ್ಷ್ಮಿ…
ನೀರ್ಭಿತರಾಗಿ ಮತ ಚಲಾಯಿಸಲು ಪೊಲೀಸ್ ಇಲಾಖೆಯಿಂದ ಬಳ್ಳಾರಿಯಲ್ಲಿ ಪಥ ಸಂಚಲನ
ಬಳ್ಳಾರಿ,ಏ.6: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಸಾರ್ವಜನಿಕರು ಆತ್ಮ ಸೈರ್ಯ, ನಿರ್ಭಯ ಮತ್ತು ನೀರ್ಭಿತಿಯಿಂದ ಮತ ಚಲಾಯಿಸಲು ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಭದ್ರತೆಗಾಗಿ ಬುಧವಾರ ನಗರದಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ನಗರದ ಕೋಟೆ ಪ್ರದೇಶದಲ್ಲಿನ ಸೆಂಟ್ ಜೋಸೇಫ್ ಕಾಲೇಜು ಮೈದಾನದಿಂದ ಆರಂಭವಾಗಿ…
ಬಳ್ಳಾರಿ: ಹಲಕುಂದಿ ಬಳಿ ಆಟೋಗೆ ಕಾರು ಡಿಕ್ಕಿ: ಏಳು ಜನರಿಗೆ ಗಾಯ
ಬಳ್ಳಾರಿ, ಫೆ.13: ಸಮೀಪದ ಹಲಕುಂದಿ ವಿಬಿಎಸ್ ಮಠದ ಬಳಿ ಸೋಮವಾರ ಸಂಜೆ ಕಾರೊಂದು ಹಿಂಬದಿಯಿಂದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ದಲ್ಲಿದ್ದ ಐವರು ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ. ಏಳು ಜನರಲ್ಲಿ ಹಲಕುಂದಿ ಸಹಿಪ್ರಾ ಶಾಲೆಯ ಹಿರಿಯ ಶಿಕ್ಷಕಿ…
ಬಿ ಎಸ್ ದಾದ ಅಮೀರ್ ಅವರಿಗೆ 2021ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಪೊಲೀಸ್ ಪದಕ ಪ್ರದಾನ
ಬಳ್ಳಾರಿ, ಡಿ.12: ಜಿಲ್ಲಾ ಸಶಸ್ತ್ರ ಪಡೆ(ಡಿಎಆರ್)ಯ ಎಹೆಚ್ ಸಿ, ಬಿ ಎಸ್ ದಾದ ಅಮೀರ್ ಅವರಿಗೆ 2021ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಪೊಲೀಸ್ ಪದಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಪ್ರದಾನ ಮಾಡಿದರು. ಭಾನುವಾರ ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್…
