ಚಿತ್ರದುರ್ಗ, ನ.15: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಇದನ್ನು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಬೇಕು. ಸೋತವರು ಗೆಲುವಿಗಾಗಿ, ಗೆದ್ದವರು ವಿಶ್ವ ದಾಖಲೆಗಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ…
Category: ಪೊಲೀಸ್ ನ್ಯೂಸ್
ಬೆಂಗಳೂರಿನಲ್ಲಿ ಪೊಲೀಸ್ ಹುತಾತ್ಮ ಸಿ.ಹನುಮಂತಪ್ಪರವರ ಪತ್ನಿ ಕಮಲಮ್ಮರಿಗೆ ಗೌರವ ಸನ್ಮಾನ
ಬಳ್ಳಾರಿ, ಅ.3: ಜಿಲ್ಲೆಯ ಹೆಮ್ಮೆಯ ಪೊಲೀಸ್ ಹುತಾತ್ಮ ಮಾಲವಿ ಸಿ.ಹನುಮಂತಪ್ಪ ಅವರ ಪತ್ನಿ ಕಮಲಮ್ಮ ಅವರನ್ನು ವಿಶ್ರಾಂತ ಪೊಲೀಸ್ ಮಹಾ ನಿರ್ದೇಶಕ ಶಂಕರ ಮಹಾದೇವ ಬಿದರಿ ಮತ್ತಿತರ ಗಣ್ಯರು ಸನ್ಮಾನಿಸಿ ಗೌರವಿಸಿದರು. ಬೆಂಗಳೂರಿನಲ್ಲಿ ಭಾನುವಾರ ಜರುಗಿದ ವಿಶ್ರಾಂತ ಪೊಲೀಸ್ ಮಹಾ…
ಅ.2ರಂದು ವಿಶ್ರಾಂತ ಡಿಜಿಪಿ ಶಂಕರ ಬಿದರಿ ಅವರ ಆತ್ಮಚರಿತ್ರೆ ‘ಸತ್ಯಮೇವ ಜಯತೇ’ ಬಿಡುಗಡೆ: ಹುತಾತ್ಮ ಸಹೋದ್ಯೋಗಿಗಳಿಬ್ಬರಿಗೆ ಕೃತಿ ಅರ್ಪಣೆ
[ವಿಶೇಷ ವರದಿ:ಸಿ.ಮಂಜುನಾಥ್] ಬಳ್ಳಾರಿ, ಅ.1: ವಿಶ್ರಾಂತ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಶಂಕರ ಮಹಾದೇವ ಬಿದರಿ ಅವರು ತಮ್ಮ ಆತ್ಮಚರಿತ್ರೆ ‘ಸತ್ಯಮೇವ ಜಯತೇ’ ಕೃತಿಯನ್ನು ತಮ್ಮ ಇಬ್ಬರು ಹುತಾತ್ಮ ಸಹೋದ್ಯೋಗಿಗಳಿಬ್ಬರಿಗೆ ಅರ್ಪಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ. ಹೌದು! ಕರ್ತವ್ಯ ನಿರ್ವಹಣೆಯಲ್ಲಿ ವೀರಮರಣವನ್ನು ಅಪ್ಪಿರುವ…
ಮರಿಯಮ್ಮನಹಳ್ಳಿ ಬಳಿ ಕಾರು ಪಲ್ಟಿ: ಆಕಾಶವಾಣಿ ಮುಖ್ಯಸ್ಥ ಎಂ.ಎಸ್.ನಾಗೇಂದ್ರ ಪ್ರಾಣಾಪಾಯದಿಂದ ಪಾರು
ಹೊಸಪೇಟೆ, ಏ.29 : ಅಪರಿಚಿತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ತಲೆಕೆಳಗಾಗಿ ಬಿದ್ದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹೊಸಪೇಟೆ ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಎಂ.ಎಸ್ . ನಾಗೇಂದ್ರ ಅವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ಬೆಳಗಿನ…
ಪೊಲೀಸರಿಗೆ ಸ್ಪೋಕನ್ ಇಂಗ್ಲಿಷ್ ತರಬೇತಿ: ತರಬೇತಿ ಪಡೆದವರು ಕೌಶಲ್ಯವನ್ನು ವೃದ್ದಿಸಿ ಕೊಳ್ಳಬೇಕು -ಎಸ್ಪಿ ಸೈದುಲು ಅಡಾವತ್
ಬಳ್ಳಾರಿ, ಏ.28: ಸ್ಪೋಕನ್ ಇಂಗ್ಲೀಷ್ ತರಬೇತಿ ಪಡೆದ ಪೊಲೀಸರು ಪ್ರತಿದಿನವೂ ಮಾತನಾಡುವ ಕಲೆಯನ್ನು ಉತ್ತಮ ಪಡಿಸಿ ಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹೇಳಿದರು. ಬುಧವಾರ ನಗರದ ಎ ಎಸ್ ಎಮ್ ಕಾಲೇಜ್ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ…
ಮರಿಯಮ್ಮನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಒಂದೇ ಕುಟುಂಬದ ನಾಲ್ವರ ದುರಂತ ಸಾವು
ಹೊಸಪೇಟೆ, ಏ.8: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಾಗೂ ಎ ಸಿ ಅನಿಲ ಸೋರಿಕೆಯ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಪಟ್ಟಣದ ವೆಂಕಟ್ ಪ್ರಶಾಂತ್(42), ಇವರ ಪತ್ನಿ ಚಂದ್ರಕಲಾ(38),…
ಜಿಲ್ಲಾ ಪೊಲೀಸರಿಂದ ಎಸ್.ಎಮ್.ಎಸ್ ಕುರಿತು ಜಾಗೃತಿ ಅಭಿಯಾನ
ಬಳ್ಳಾರಿ, ಆ. 13: ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಸ್ಯಾನಿಟೈಸ್ ಬಳಕೆ, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರದ(ಎಸ್.ಎಮ್.ಎಸ್) ಬಗ್ಗೆ ಸಾರ್ವಜನಿಕರಲ್ಲಿ ಅಭಿಯಾನದ ಮೂಲಕ ಜಾಗೃತಿ ಮೂಡಿಸಿದರು. ಸೋಮವಾರ ಜಿಲ್ಲೆಯ ಶಾಲೆಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಕೊವೀದ್ ಹಿಮ್ಮೆಟ್ಟಿಸುವ…
ಬಳ್ಳಾರಿಯಲ್ಲಿ ಗಣೇಶ ಹಬ್ಬ ಪೂರ್ವಸಿದ್ಧತಾ ಸಭೆ: ಶಾಂತಿಯುತ ಗಣೇಶೋತ್ಸವಕ್ಕೆ ಕೈ ಜೋಡಿಸಿ:ಎಎಸ್ಪಿ ಲಾವಣ್ಯ
ಬಳ್ಳಾರಿ,ಸೆ.07: ಕೋವಿಡ್ ಮಾರ್ಗಸೂಚಿ ಅನ್ವಯ ಪ್ರತಿ ವಾರ್ಡ್‍ಗೆ ಒಂದು ಗಣೇಶ ಮೂರ್ತಿ ಮಾತ್ರ ಪ್ರತಿಷ್ಠಾಪನೆ ಮಾಡಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಅವರು ಹೇಳಿದರು. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಗರದ ಸೆಂಟನೆರಿ ಹಾಲ್‍ನಲ್ಲಿ…
ಬಳ್ಳಾರಿ ವಲಯದ ಐಜಿಪಿ ಕಚೇರಿಯ ಎ.ಹೆಚ್.ಸಿ ದಾದಾ ಅಮೀರ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ
ಬಳ್ಳಾರಿ, ಆ.14: ನಗರದ ಬಳ್ಳಾರಿ ವಲಯದ ಐಜಿಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಮಡ್ ಹೆಡ್ ಕಾನ್ಸ್ ಟೇಬಲ್ ಬಿ. ಎಸ್ ದಾದಾ ಅಮೀರ್ ಅವರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ ದೊರೆತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್…
ಮಾದಕ ದ್ರವ್ಯಗಳ ವಿರೋಧಿ ದಿನಾಚರಣೆ: ಒಂದು ಕೋಟಿ ರೂ. ಅಧಿಕ ಮೌಲ್ಯದ ಗಾಂಜಾ ನಾಶ
ಬಳ್ಳಾರಿ,ಜೂ.26: ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಪೊಲೀಸ್ ಠಾಣೆಗಳ 62 ಪ್ರಕರಣಗಳಲ್ಲಿ ಜಪ್ತಿ ಪಡಿಸಿಕೊಂಡಿದ್ದ ಅಂದಾಜು ಮೌಲ್ಯ 1,0065,745 ರೂ. ಬೆಲೆ ಬಾಳುವ 630 ಕೆಜಿ ಗಾಂಜಾವನ್ನು ಶನಿವಾರ ನಾಶಪಡಿಸಲಾಯಿತು. ತಾಲೂಕಿನ ಹರಗಿನದೋಣಿ ಗ್ರಾಮದ ಬಳಿ ಇರುವ ಮಹಾನಗರ…
