ಹಿರಿಯ  ಶಾಸಕ ಎ.ಆರ್ ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಲು ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಒತ್ತಾಯ

ಬಳ್ಳಾರಿ, ಮೇ 29: ಕೊಳ್ಳೇಗಾಲದ ಹಿರಿಯ  ಶಾಸಕ ಎ.ಆರ್ ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಒತ್ತಾಯಿಸಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಮಿತಿ ಜಿಲ್ಲಾ ಸಂಚಾಲಕ ಗಾದಿಲಿಂಗಪ್ಪ ಒತ್ತಾಯಿಸಿದ್ದಾರೆ. ರಾಜ್ಯದ…

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಸಿಎಂಎಸ್ ರಾಜ್ಯ ಉಪಾಧ್ಯಕ್ಷ ಸಿ.‌ನರಸಪ್ಪ ಒತ್ತಾಯ

ಬಳ್ಳಾರಿ, ಮೇ 29: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಜ್ಯ ಸಿಎಂಎಸ್ ಉಪಾಧ್ಯಕ್ಷ ಸಿ.‌ನರಸಪ್ಪ ಅವರು ಒತ್ತಾಯಿಸಿದ್ದಾರೆ. ನಗರದ ಪತ್ರಿಕಾ ಭವನದ…

ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಮೇ 27: ಹೊಸದಾಗಿ ಸಚಿವ ಸಂಪುಟ ಪುನರ್ರಚನೆಯಾದರೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಹಾಗೂ ಜಿಲ್ಲೆಯ ಶಾಸಕರ ಅಭಿಪ್ರಾಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬಳ್ಳಾರಿಯ ಮಹಾನಗರ…

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಜ. 13:ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.                           …

ಮೈಸೂರು: ಮುಡಾ ಪರಿಹಾರ ರೂಪದ ನಿವೇಶನಗಳನ್ನು ಹಿಂದಿರುಗಿಸಿದ ಪಾರ್ವತಿ ಸಿದ್ಧರಾಮಯ್ಯ

ಮೈಸೂರು, ಸೆ.30: ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.                 …

ಬಳ್ಳಾರಿ: ಶ್ರೀ ದುರ್ಗಮ್ಮ ಆಶೀರ್ವಾದ ಪಡೆದ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಅಲ್ಲಂ ಪ್ರಶಾಂತ್

ಬಳ್ಳಾರಿ, ಏ.2:  ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಲ್ಲಂ ಪ್ರಶಾಂತ್ ಅವರು ಮಂಗಳವಾರ  ಬಳ್ಳಾರಿ ದುರ್ಗಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.   ಸನ್ಮಾನ: ಬಳಿಕ ದೇವಸ್ಥಾನದ ಧರ್ಮಕರ್ತರೂ ಆದ…

ನಕ್ಸಲೈಟ್ ಸೀತಕ್ಕ ಸಚಿವೆಯಾದ ಕಥೆ -ಜಗದೀಶ್ ಕೊಪ್ಪ, ಬೆಂಗಳೂರು

ತೆಲಂಗಾಣದ ನೂತನ ಸರ್ಕಾರದಲ್ಲಿ ದನಸರಿ ಅನುಸೂಯಾ ಎಂಬ ಹೆಸರಿನ ಹಾಗೂ ಸೀತಕ್ಕ ಎಂದು ಗುರುತಿಸಲ್ಪಟ್ಟ 52 ವರ್ಷದ ಈ ಹಳ್ಳಿಗಾಡಿನ ಅಪ್ಪಟ ಮಹಿಳೆಯ ಕಥನ ಅಚ್ಚರಿ ಹುಟ್ಟಿಸುವಂತಹದ್ದು. ದನಸರಿ ಅನಸೂಯಾ ಈಗ ಡಾ.ದನಸರಿ ಅನುಸೂಯಾ ಮತ್ತು ತೆಲಂಗಾಣ ದ ಸಚಿವೆ. ತಾನು…

ಸಂಸದ ಡಾ.ನಾಸಿರ್ ಹುಸೇನ್ ಬಳ್ಳಾರಿಯ ಹೆಮ್ಮೆ: ಸಚಿವ ಬಿ.ನಾಗೇಂದ್ರ ಗುಣಗಾನ

ಬಳ್ಳಾರಿ: ಆಗಸ್ಟ್.28:ರಾಜ್ಯಸಭಾ  ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಅವರು ಸಣ್ಣ ವಯಸ್ಸಿಗೆ ದೊಡ್ಡ ಹುದ್ದೆಗೆ ಭಾಜನರಾಗಿರುವುದು ಸಂತಸದ ವಿಷಯ. ಅವರು ನಮ್ಮ ಬಳ್ಳಾರಿಯ ಹೆಮ್ಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು. ಬಳ್ಳಾರಿಯ ಬೆಳಗಲ್ ಕ್ರಾಸ್ ಬಳಿ ರಾಜ್ಯಸಭಾ…

ನೂತನ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ

ಬೆಂಗಳೂರು, ಡಿ.25; ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ನೂತನ ರಾಜಕೀಯ ಪಕ್ಷ ಘೋಷಣೆ ಮಾಡಿದರು. ನಗರದ ತಮ್ಮ ನಿವಾಸದಲ್ಲಿ ಭಾನುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದರು. ಬರುವ…

ಎಐಸಿಸಿ ಅಧ್ಯಕ್ಷರ ಚುನಾವಣೆ:ಬಳ್ಳಾರಿಯಲ್ಲಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಮತದಾನ

ಬಳ್ಳಾರಿ, ಅ.17: ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಸೋಮವಾರ ತಮ್ಮ ಹಕ್ಕು ಚಲಾಯಿಸಿದರು. ಸಮೀಪದ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿರುವ ಭಾರತ್ ಜೋಡೋ ಯಾತ್ರೆ ಕ್ಯಾಂಪ್‌ಸೈಟ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದ ಡಿ‌.ಕೆ ಸುರೇಶ್ ಅವರೊಂದಿಗೆ ಬಿ.ನಾಗೇಂದ್ರ…