ಸಿರುಗುಪ್ಪದಲ್ಲಿ ‘ನಾವೆಲ್ಲರೂ ಭಾರತೀಯರು….’ ಬೃಹತ್ ಶಿಲಾ ಶಾಸನ ಉದ್ಘಾಟಿಸಿದ ಐಜಿಪಿ ಎಂ. ನಂಜುಂಡಸ್ವಾಮಿ

ಸಿರುಗುಪ್ಪ, ಅ. 29: ದೇಶಭಕ್ತಿ ಸಾರುವ ‘ನಾವೆಲ್ಲಾ ಭಾರತೀಯರು…’ ಘೋಷವಾಕ್ಯದ ಶಿಲಾಶಾಸನವನ್ನು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಐಜಿಪಿ ಎಂ. ನಂಜುಂಡಸ್ವಾಮಿ ಅವರು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು. ತಾಲೂಕಿನ ಶಾಸವಾಸಪುರ ಗ್ರಾಮದ ಯುವ ಮುಖಂಡರುಗಳಾದ ಸಿ. ಶರಣಬಸಪ್ಪ, ಹೆಚ್. ಭಾಷಾ…

ರಾವಿಹಾಳ ಗ್ರಾಮದಲ್ಲಿ ಬೃಹತ್ ಕೋವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಚಾಲನೆ

ಬಳ್ಳಾರಿ ಸೆ.22: ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಕೋವಿಡ್ ವಿಶೇಷ ಲಸಿಕೆ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಎ.ಆರ್.ಮಂಜುನಾಥ ಸ್ವಾಮಿ ಅವರು ಬುಧವಾರ ಬೆಳಿಗ್ಗೆ ಚಾಲನೆ ನೀಡಿದರು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ತಹಸೀಲ್ದಾರ್ ಮಂಜುನಾಥಸ್ವಾಮಿ ಅವರು ಮಾತನಾಡಿ, ಗ್ರಾಮದ ಜನರು…

ಸಿರುಗುಪ್ಪ ತಾಲೂಕು ಆರೋಗ್ಯ ಅಧಿಕಾರಿಯಾಗಿ ಡಾ.ಈರಣ್ಣ ಸೇಮಕ

ಲಸಿರುಗುಪ್ಪ, ಸೆ.16: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಈರಣ್ಣ ಅವರು ತಾಲೂಕು ವೈದ್ಯಾಧಿಕಾರಿಯಾಗಿ ವರ್ಗವಾಗಿದ್ದಾರೆ. ಈ ಕುರಿತಂತೆ ಸರಕಾರದ ಅಧೀನ ಕಾರ್ಯದರ್ಶಿ ಶಿವಶಂಕರ್ ಅವರ ಅಧಿಸೂಚನಾ ಪತ್ರದಲ್ಲಿ ಸಾರ್ವಜನಿಕರು ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ, ಮುಂದಿನ…

ರಾವಿಹಾಳದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ತಂತ್ರಾಂಶ ಕಾರ್ಡ್ ಗಳ ವಿತರಣೆ

ಸಿರಗುಪ್ಪ, ಆ.29: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯ, ರಾಜ್ಯ ಕಾರ್ಮಿಕ ಇಲಾಖೆಯ ಮಹಾತ್ವಕಾಂಕ್ಷಿ ಯೋಜನೆಯಾದ “ಇ-ಶ್ರಮ್ ತಂತ್ರಾಂಶ” ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ನೋಂದಣಿ ಇ-ಶ್ರಮ್ ಕಾರ್ಡ್ ವಿತರಣೆ ಕಾರ್ಯಕ್ರಮವು ಸಿರಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಭಾನುವಾರ…

ಶಾನವಾಸಪುರದಲ್ಲಿ ಶಿಲಾಶಾಸನ ಪ್ರತಿಷ್ಠಾಪನೆ: ಶಿಲೆಯಲ್ಲಿ ಅರಳಿದ ಮನಂ ಅವರ ‘ನಾವೆಲ್ಲಾ ಭಾರತೀಯರು…’ ಘೋಷ ವಾಕ್ಯ!

  (ಸಿ.ಮಂಜುನಾಥ್) ಬಳ್ಳಾರಿ, ಆ.13: “ನಾವೆಲ್ಲಾ ಭಾರತೀಯರು… ನಮ್ಮೆಲ್ಲರ ಧರ್ಮ ಭಾರತೀಯ ಧರ್ಮ….. ನಮ್ಮ ಧರ್ಮಗ್ರಂಥ ಭಾರತದ ಸಂವಿಧಾನ…” ಈ ಮೂರು ಸಾಲುಗಳು ಎಂತಹವರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ… ಈ ಉತ್ಕೃಷ್ಟ ಸಾಲುಗಳ ಕತೃ ಸಾಹಿತಿ, ಸಂಶೋಧಕ, ನಾಡಿನ ಉನ್ನತ ಪೊಲೀಸ್ ಅಧಿಕಾರಿ…

ಉತ್ತನೂರಿನಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ’ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದೇ ಗ್ರಾಮವಾಸ್ತವ್ಯದ ಮುಖ್ಯ ಉದ್ದೇಶ -ಡಿಸಿ ಮಾಲಪಾಟಿ

ಬಳ್ಳಾರಿ: ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದೇ ಗ್ರಾಮವಾಸ್ತವ್ಯದ ಮುಖ್ಯ ಉದ್ದೇಶ ಎಂದು ಜಿಲ್ಲಾಧಿಕಾರಿ ಪವನ ಕುಮಾರ್ ಮಾಲಪಟಿ ಅವರು ಹೇಳಿದರು. ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…