ಬಳ್ಳಾರಿ, ಜೂ.27: ಪತ್ರಕರ್ತರು ಒಟ್ಟಾರೆ ಸಮಾಜಕ್ಕೆ ಮಾದರಿ ಆಗುವಂತಹವರು, ಸಾಮಾನ್ಯ ಜನ ಪತ್ರಕರ್ತರನ್ನು ಅನುಸರಿಸುವುದರಿಂದ ಪತ್ರಕರ್ತರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ನಗರದ ವೀ.ವಿ ಸಂಘದ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಕಾರ್ಯನಿರತ…
Category: Sports
ನಾಳೆ ಬಳ್ಳಾರಿ ನಗರದಲ್ಲಿ ಮೀಡಿಯಾ ಕಪ್ ಕ್ರಿಕೆಟ್ ಪಂದ್ಯಾವಳಿ
ಬಳ್ಳಾರಿ, ಜೂ. 26: ನಗರದ ವೀವಿ ಸಂಘದ, ವೀರಶೈವ ಕಾಲೇಜ್ ಕ್ರೀಡಾಂಗಣದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾ ಮಟ್ಟದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿಯಿಂದ ಮೀಡಿಯಾ ಕಪ್-2025 ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದೆ. ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರ ಶಾಸಕ…
ಯಶಸ್ವೀಭವ, ವಿಜಯೀಭವ” ಯಶಸ್ವಿ ಜೈಸ್ವಾಲ್..! ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! -ಸುದರ್ಶನ್ ಗೌಡ, ಬೆಂಗಳೂರು
ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! What a story..! An amazing journey of Yashaswi Jaiswal..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ ಅಂಗಡಿ. ಆ ಅಂಗಡಿ ಮಾಲೀಕನಿಗೊಬ್ಬ ಮಗ.. ಕ್ರಿಕೆಟ್ ಹುಚ್ಚು ಹಿಡಿಸಿಕೊಂಡಿದ್ದವನಿಗೆ…
ಕಾವ್ಯ ಕಹಳೆ, ಕವಿ: ಎ.ಎಂ.ಪಿ ವೀರೇಶಸ್ವಾಮಿ, ಹೊಳಗುಂದಿ, ಕವನದ ಶೀರ್ಷಿಕೆ: ಗೆದ್ದೇ ಗೆಲ್ಲುವುದು ನಮ್ಮ ಭಾರತ
ಗೆದ್ದೇ ಗೆಲ್ಲುವುದು ನಮ್ಮ ಭಾರತ ಆರಂಭದಿ ಗಿಲ್ ಗುಟ್ಟುವ ಶುಭ್ ಮ್ಯಾನ್ ರನ್ ರೇಟ್ ಆರೋಹಿತ ರೋಹಿಟ್ ಮ್ಯಾನ್ ಕಿಂಗ್ ಕೋಹ್ಲಿಯ ಬ್ಯಾಟಿಂಗ್ ವಿರಾಡ್ರೂಪ ಗೆಲುವಿನ ಶ್ರೇಯಸ್ಸೇ ಅಯ್ಯರ್ ಎಂಬ ಭೂಪ ಕೆಲವೇ ಓವರ್ನಲ್ಲಿ ರನ್ ಹರಿಸುವ ರಾಹುಲ್ ಆರನೇ ಯಾದಿಯಲ್ಲಿ…
ಕಬಡ್ಡಿ ಪಂದ್ಯಾವಳಿ: ಸರಳಾದೇವಿ ಕಾಲೇಜ್ ವಿದ್ಯಾರ್ಥಿನಿಯರ ತಂಡಕ್ಕೆ ಗೆಲುವು
ಬಳ್ಳಾರಿ, ನ.10: ನಗರದ ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಅಂತರ ಮಹಾವಿದ್ಯಾಲಯಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಎಸ್ ಜಿಆರ್‌ಸಿಎಂಜಿಸಿಎಂಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳ್ಳಾರಿ ಇವರ…
ಏಷ್ಯನ್ ಪ್ಯಾರಾ ಗೇಮ್ಸ್; ದರೋಜಿಯ ಯುವಕ ಗೋಪಿಚಂದ್ ಆಯ್ಕೆ
ಬಳ್ಳಾರಿ,ಅ.19: ಜಿಲ್ಲೆಯ ಸಂಡೂರು ತಾಲ್ಲೂಕಿನ ದರೋಜಿ ಗ್ರಾಮದ ವಿಶೇಷಚೇತನ ಯುವಕ ಗೋಪಿಚಂದ್.ಎಲ್ ಅವರು ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುವ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್‍ನ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಅ.22ರಿಂದ 29ರವರೆಗೆ ಚೀನಾದ ಹ್ಯಾಂಗ್‍ಝೌನಲ್ಲಿ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್…
ಬಳ್ಳಾರಿ: ಜಿಲ್ಲಾಡಳಿತದಿಂದ ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತೆ ನಂದಿನಿ ಅಗಸರ ಅವರಿಗೆ ಸನ್ಮಾನ
ಬಳ್ಳಾರಿ,ಅ.15: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022 ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ನಂದಿನಿ ಅಗಸರ ಅವರನ್ನು ಜಿಲ್ಲಾಡಳಿತದಿಂದ ಶನಿವಾರ ಹೃದಯಪೂರ್ವಕವಾಗಿ ಸನ್ಮಾನಿಸಲಾಯಿತು. ನಂದಿನಿ ಅವರು, ಮೂಲತಃ…
ನಾಳೆಯಿಂದ(ಆ.26) ಬಳ್ಳಾರಿಯಲ್ಲಿ 2ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ -ಆಯೋಜಕ ಕಟ್ಟೆ ಸ್ವಾಮಿ
ಬಳ್ಳಾರಿ, ಆ.25: ಟ್ರೇಡಿಷನಲ್ ಶೋಟೋಕನ್ ಕರಾಟೆ ಅಕಾಡೆಮಿ ಕರ್ನಾಟಕ ಮತ್ತು ಡಬ್ಲುಟಿಎಸ್ ಕೆ ಎಫ್ ಇವರ ಸಂಯುಕ್ತಾಶ್ರಯದಲ್ಲಿ ಎರಡನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಆ.26 ಮತ್ತು 27 ರಂದು ನಗರದ ವಾಲ್ಮೀಕಿ ಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಹಿರಿಯ ತರಬೇತುದಾರರು,…
ಬೆಂಗಳೂರು ವಿವಿ: ಆ.7 ರಂದು ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಆಯೋಜನೆ -ಶ್ರೀಧರ್ ಎಸ್
ಬೆಂಗಳೂರು, ಆ.7: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಯುಸಿಪಿಇ ಮೈದಾನದಲ್ಲಿ ‘ಫೈಟ್ ಫಾರ್ ಟ್ರೋಪಿ’ ಹೆಸರಿನಲ್ಲಿ ಇಂದು (ಆಗಸ್ಟ್ 07 ರಿಂದ 10ರ ವರೆಗೆ) ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ…
ಬಳ್ಳಾರಿಯಲ್ಲಿ ಬೃಹತ್ ಮ್ಯಾರಥಾನ್: ನಿಯಮಿತ ವ್ಯಾಯಾಮದಿಂದ ಫಿಟ್ ಆಗಿರಿ: ಸಚಿವ ಬಿ. ನಾಗೇಂದ್ರ
ಬಳ್ಳಾರಿ,ಆ.7: ಪ್ರತಿಯೊಬ್ಬರೂ ದಿನನಿತ್ಯ ಫಿಟ್ ಆಗಿರಲು ನಿಯಮಿತವಾಗಿ ವ್ಯಾಯಾಮ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು. …