ಮೈಸೂರು: ಯಾರಿಗೇ ಆದರೂ ತಮ್ಮ ಹುಟ್ಟೂರಿನಲ್ಲಿ ಮಾಡುವ ಸನ್ಮಾನ ಮತ್ತು ಗೌರವಗಳಿಗೆ ಸರಿಸಾಟಿ ಬೇರಾವುದೂ ಇಲ್ಲ. ನನ್ನ ಹುಟ್ಟೂರು ಅಮ್ಮಸಂದ್ರ ಆದರೂ ನನಗೆ ಹೆಚ್ಚು ಗೌರವಾಧಾರಗಳು ದೊರೆತದ್ದು ದಂಡಿನಶಿವರದಲ್ಲಿ. ದಂಡಿನಶಿವರದ ಗ್ರಾಮಸ್ಥರು, ಬುದ್ಧಿಜೀವಿಗಳು, ಹಿರಿಯರು ನನ್ನನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಆರಂಭದಿಂದಲೂ…
Category: ರಾಜ್ಯ
ಉದಯವಾಯಿತು ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ: ವಿಶೇಷ ರಾಜ್ಯ ಪತ್ರಿಕೆ ಪ್ರಕಟಿಸಿದ ರಾಜ್ಯ ಸರ್ಕಾರ
ಬೆಂಗಳೂರು: ನೂತನ ವಿಜಯನಗರ ರಾಜ್ಯದ 31ನೇ ಜಿಲ್ಲೆಯಾಗಿ ಅಧಿಕೃತ ಘೋಷಣೆಯಾಗಿದೆ. ಸೋಮವಾರ ರಾಜ್ಯ ಸರ್ಕಾರ ವಿಜಯನಗರ ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡಿ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜ್ಯಶ್ರೀ…
ಸಂಶೋಧಕ ವೆಂಕಟಾಚಲ ವಿ.ಎಸ್. ಅವರಿಗೆ ರಾಜ್ಯ ಯುವ ರತ್ನ ಪ್ರಶಸ್ತಿ ಪ್ರದಾನ
ಬೆಂಗಳೂರು: 2021 ನೇ ಸಾಲಿನ ರಾಜ್ಯ ಯುವ ರತ್ನ ಪ್ರಶಸ್ತಿ ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವೆಂಕಟಾಚಲ ವಿ.ಎಸ್. ಅವರಿಗೆ ಲಭಿಸಿದೆ. ನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು. ಬೆಂಗಳೂರು ಗ್ರಾಮಾಂತರ…
ಮಂಜಮ್ಮ ಜೋಗತಿ ಅವರ ಆತ್ಮಕಥನ “ನಡುವೆ ಸುಳಿವ ಹೆಣ್ಣು” ಕೃತಿ ಲೋಕಾರ್ಪಣೆ: ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರಿಂದ ಬಿಡುಗಡೆ
ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಬಿ. ಮಂಜಮ್ಮ ಜೋಗತಿ ಅವರ ನಡುವೆ ಸುಳಿವ ಹೆಣ್ಣು ಆತ್ಮಕಥನ ಕೃತಿಯನ್ನು ಪ್ರಸಿದ್ಧ ಕವಿ ಡಾ. ಸಿದ್ದಲಿಂಗಯ್ಯ ಅವರು ಇಂದು(ಜ.೩೧) ಲೋಕಾರ್ಪಣೆಗೊಳಿಸಿದರು. ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…
ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿದ ಡಿಸಿಎಂ ಸವದಿ
ಉಡುಪಿ: ನಗರದ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆಯನ್ನು ಇಂದು(ಜ.31) ಸಾರಿಗೆ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನೆರವೇರಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರು, ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು
ಬೆಂಗಳೂರಿನಲ್ಲಿ ಪೊಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಸಿಎಂ ಬಿ ಎಸ್ ವೈ ಚಾಲನೆ
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾರ(ಜ.31) ಗೃಹಕಚೇರಿ ಕೃಷ್ಣಾದಲ್ಲಿ ಮಗುವಿಗೆ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮತ್ತು ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.
ಹುತಾತ್ಮರ ದಿನಾಚರಣೆ: ಮುಖ್ಯಮಂತ್ರಿ ಬಿಎಸ್ ವೈ ಅವರಿಂದ ಗಾಂಧೀಜಿ ಪ್ರತಿಮೆಗೆ ಗೌರವ ಸಮರ್ಪಣೆ
ಬೆಂಗಳೂರು: ಹುತಾತ್ಮರ ದಿನದ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆಗೆ ಗೌರವ ಸಮರ್ಪಿಸಿದರು. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಎರಡು ನಿಮಿಷಗಳ ಮೌನಾಚರಣೆಯಲ್ಲಿ ಪಾಲ್ಗೊಂಡು, ನಂತರ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ…
ಹಾವೇರಿ 86ನೇ ಅಭಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಫ್ರೊ. ದೊಡ್ಡರಂಗೇಗೌಡ ಆಯ್ಕೆ
ತುಮಕೂರು: ಹಾವೇರಿಯಲ್ಲಿ ಮುಂದಿನ ತಿಂಗಳು ಫೆ.26ರಿಂದ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಪ್ರೊ.ದೊಡ್ಡ ರಂಗೇ ಗೌಡರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಈ ವಿಷಯ ತಿಳಿಸಿದ್ದಾರೆ. ಅಧ್ಯಕ್ಷರ ಆಯ್ಕೆಗೆ…
ಚಮಕೇರಿ ಮಡ್ಡಿ ಗ್ರಾಮದ ಏತ ನೀರಾವರಿ ಕಾಮಗಾರಿಗೆ ಉಪ ಮುಖ್ಯಮಂತ್ರಿ ಸವದಿ ಅವರಿಂದ ಭೂಮಿಪೂಜೆ
ಬೆಳಗಾವಿ: ಸಾರಿಗೆ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಅಥಣಿ ತಾಲೂಕಿನ ಚಮಕೇರಿ ಮಡ್ಡಿ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಗ್ರಾಮದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ರೈತರ ಸಂಘದ ಜಮೀನುಗಳಿಗೆ ಕೃಷ್ಣಾ ನದಿಯಿಂದ ಏತ…
ಡಾ.ಬಸವರಾಜ.ಎಸ್.ಕಲೇಗಾರ ಹಾಗೂ ಶಿವಾನಂದ ಹಿರೇಮಠ ಅವರಿಗೆ ಕಾಗದ ಸಾಂಗತ್ಯ ಕಲಾ ಪುರಸ್ಕಾರ
ರಾಣೇಬೆನ್ನೂರು: ಕಲೆ,ಸಾಹಿತ್ಯ,ಸಂಸ್ಕೃತಿ ಮತ್ತು ಸಾಮಾಜಿಕ ಕಳಕಳಿಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ನಗರದ ಕಾಗದ ಸಾಂಗತ್ಯ ವೇದಿಕೆ ಸೃಜನಶೀಲ ಕಲಾವಿದರನ್ನು ಪ್ರೋತ್ಸಾಹಿಸುವ ಸಲುವಾಗಿ ಪುಸ್ತಕದ ಒಳಪುಟಗಳಿಗೆ ಉತ್ತಮ ಚಿತ್ರ / ರೇಖಾಚಿತ್ರ ರಚಿಸಿದ ರಾಜ್ಯದ ಕಲಾವಿದರಿಂದ 2018 ಮತ್ತು 2019 ನೇ…