ಗದಗ, ನ.25:ನಗರದ ಜಿಲ್ಲಾಡಳಿತ ಭವನದ ಮುಂದೆ ಮಂಗಳವಾರ ಕರ್ನಾಟಕ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಸೇವಾ ಭದ್ರತೆಗಾಗಿ ಆಗ್ರಹಿಸಿ ಸಾವಿರಾರು ಅತಿಥಿ ಉಪನ್ಯಾಸಕರು ಅನಿರ್ದಿಷ್ಠಾವಧಿ ಪ್ರತಿಭಟನೆ ಆರಂಭಿಸಿದರು. ಪ್ರತಿಭಟನಾ ಸ್ಥಳಕ್ಕೆ ಗದಗಿನ ತೋಂಟದಾರ್ಯ ಮಠದ ಶ್ರೀಗಳಾದ ಡಾ.…
Category: ರಾಜ್ಯ
ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ: ಚಾಂಪಿಯನ್ಶಿಪ್ ಬಳ್ಳಾರಿ ತಂಡಕ್ಕೆ ಟ್ರೋಫಿ ವಿತರಿಸಿದ ಎಡಿಜಿಪಿ ಎಂ. ನಂಜುಂಡಸ್ವಾಮಿ(ಮನಂ)
ಬಳ್ಳಾರಿ,ನ.25: ಬೆಂಗಳೂರಿನ ಬನ್ನೇರುಘಟ್ಟದ ಮುಂಡ್ಕೂರ್ ತರಬೇತಿಯ ಅಕಾಡೆಮಿ ಮೈದಾನದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳ ತಂಡ ಚಾಂಪಿಯನ್ಶಿಪ್ ಕಪ್ ಮುಡಿಗೇರಿಸಿಕೊಂಡಿದೆ. ಅಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಡಿಜಿಪಿ ಹಾಗೂ…
‘ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳು ಮತ್ತು ಅಭಿವೃದ್ಧಿ’ ಕುರಿತು ವಿಶೇಷ ಉಪನ್ಯಾಸ: ಆರ್ಥಿಕ ಅಭಿವೃದ್ಧಿಗೆ ರಚನಾತ್ಮಕ ಬದಲಾವಣೆ ಬೇಕು -ಪ್ರೊ .ಕೆ.ಆರ್. ಮಂಜುನಾಥ್
ಶಿವಮೊಗ್ಗ: ಅಭಿವೃದ್ಧಿಯ ಮೂಲ ಆರ್ಥಿಕತೆ. ಈ ಆರ್ಥಿಕತೆಯ ಅಭಿವೃದ್ಧಿಗೆ ರಚನಾತ್ಮಕ ಬದಲಾವಣೆ ಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಪ್ರೊ.ಮಂಜುನಾಥ್ ಅವರು ಅಭಿಪ್ರಾಯಪಟ್ಟರು. ಭದ್ರಾವತಿಯ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿಆರ್…
ಅನುದಿನ ಕವನ-೧೭೯೦, ಕವಿ: ಹಂದಿಕುಂಟೆ ನಾಗರಾಜ, ಸಿರಾ, ಕವನದ ಶೀರ್ಷಿಕೆ: ದಯವಿಟ್ಟು ಕ್ಷಮಿಸಿ
ದಯವಿಟ್ಟು ಕ್ಷಮಿಸಿ ಈಗ.. ವಿಳಾಸ ಬದಲಾಗಿದೆ, ಈ ಮೊದಲಿನಂತೆ ನೀವು ಅಲ್ಲಿ ಹುಡುಕಬೇಡಿ ನನ್ನನ್ನು ಬೇಕಂತಲೇ ಬದಲಾಯಿಸಿದ್ದಲ್ಲ, ಬದಲಾವಣೆ ಜಗದ ನಿಯಮ ಅಂತಾ ನೀವೇ ಹೇಳ್ತಿದ್ರಿ ತಾನೆ..! ಕಾಲದ ಕೈಯಲ್ಲಿನ ಗಡಿಯಾರ ನಡೆದಂತೆ, ನಾವೂ ಕೂಡಾ… ನಮ್ಮ ದಾರಿ ಕೆಲವೊಮ್ಮೆ ನಾವೇ…
ಅನುದಿನ ಕವನ-೧೭೮೯, ಹಿರಿಯ ಕವಿ: ಸಿದ್ಧರಾಮ ಕೂಡ್ಲಿಗಿ, ಕಾವ್ಯ ಪ್ರಕಾರ: ಗಜಲ್
ಗಜಲ್ ಒಲವಿನ ಬಾಣದ ಮೊನೆಯು ಚುಚ್ಚುತಿದೆ ಹೇಗೆ ಹೇಳಲಿ ನಿನಗೆ ತಣ್ಣಗೆ ಉರಿವ ದೀಪವೂ ಬಿಕ್ಕುತ ಕೇಳುತಿದೆ ಹೇಗೆ ಹೇಳಲಿ ನಿನಗೆ ಕತ್ತಲು ಮುತ್ತುವ ಮುನ್ನ ಪ್ರೀತಿಯ ಬೆಳಕನ್ನಾದರೂ ಸುರಿಸೆಂದು ಹಿಂಬದಿಯ ನೆರಳೂ ಭೂತವಾಗಿ ಕಾಡುತಿದೆ ಹೇಗೆ ಹೇಳಲಿ ನಿನಗೆ ಚೈತ್ರದ…
ಅನುದಿನ ಕವನ-೧೭೮೮, ಕವಯತ್ರಿ: ರೂಪ ಗುರುರಾಜ್, ಬೆಂಗಳೂರು, ಕವನದ ಶೀರ್ಷಿಕೆ: ನಾನು..ನೀನು
ನಾನು..ನೀನು ಭಾವನೆಗಳಿಗೆಲ್ಲಾ ಬಣ್ಣದ ನೀರು ಬೆರೆಸಿ ನಿನ್ನೆಡೆಗೆ ಹಾಗೇ ನದಿಯಾಗಿ ಹರಿಯಬಲ್ಲೆ ಸುಮ್ಮನೆ ನಾನು… ಅದೇ ನದಿಯ ನಡುವೆ, ಹರಿವ ನೀರಿನ ಪರಿವೆಯೇ ಇಲ್ಲದೆ ದಡಕ್ಕೆ ಮುಖ ಮಾಡಿ ನಿಂತ ಅಣೆಕಟ್ಟು ನೀನು .. ಮಾತುಗಳ ಬಸಿದು, ಎಲ್ಲಾ ತಲುಪಿಸಿ ಬರಿದಾಗಿಬಿಡಬಲ್ಲೆ…
ಅನುದಿನ ಕವನ-೧೭೮೭, ಕವಯತ್ರಿ: ಡಾ.ಕೃಷ್ಣವೇಣಿ ಆರ್ ಗೌಡ, ಹೊಸಪೇಟೆ, ಕವನದ ಶೀರ್ಷಿಕೆ: ಆಘಾತ
ಆಘಾತ ಆಚೆ ಈಚೆ ಗುಂಪು ಸ್ಥoಭಗಳು ಒದ್ದಾಡುತ್ತಿವೆ ನಿಲ್ಲದೇ ಬಿದ್ದ ಬಡ ಕಾರ್ಯದ ಕೈಗಳೆತ್ತಲು.. ಇದರ ಕುತಂತ್ರಕ್ಕೆ ಕಣ್ಣಿದ್ದು ಕುರುಡಾಗಿ ಸುಮ್ಮನೆ ಕಿವಿಗಳು ಆಶ್ವಾಶನೆಯ ಬೇರೊಳು ಸಿಕ್ಕಿ ಅನ್ನ್ಯಾಯದ ಛಾಯ ಚಿತ್ರಕ್ಕೆ ಮಲಗಿದ್ದ ದಿಂಬು ಹಾಸಿಗೆ ನಿಟ್ಟುಸಿರು ಬಿಡುತ್ತಿದೆ…. ಭವ್ಯ ಭರತ…
ಅನುದಿನ ಕವನ-೧೭೮೬, ಕವಿ: ಎ.ಎನ್ ರಮೇಶ್, ಗುಬ್ಬಿ, ಕವನದ ಶೀರ್ಷಿಕೆ: ಮರೀಚಿಕೆ
“ಇದು ನಿತ್ಯ ಹಾಲಾಹಲ ನುಂಗಿಯೂ ಹಸನ್ಮುಖಿಯಾಗಿ ನಿಂತವರ ಕವಿತೆ. ಬೆಂಕಿಯುಂಡು ಶೀತಲ ಕಿರಣಗಳ ಚೆಲ್ಲಿ ನಗುವವರ ನಿತ್ಯ ಸತ್ಯ ಭಾವಗೀತೆ. ಇಲ್ಲಿ ಆಳಕ್ಕಿಳಿದಷ್ಟೂ ಬಾಳಯುದ್ದದ ಸಾರವೇ ಅಡಗಿದೆ. ಅರ್ಥೈಸಿದಷ್ಟೂ ಸಾವಿರದ ಸಾವಿರ ಸಾವಿರ ಸತ್ಯ ಸತ್ವ ತತ್ವಗಳ ವಿಸ್ತಾರವೇ ಇದೆ. ಓದಿ…
ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಶಿಕ್ಷಣ ಅಗತ್ಯ -ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ನ.21: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ…
ನ.24ರಂದು ಕೆಯುಡಬ್ಲೂಜೆ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ನೂತನ ಸಾಲಿನ ಪದಾಧಿಕಾರಿಗಳ ರಾಜ್ಯ ಮಟ್ಟದ ಅಧಿಕಾರ ಸ್ವೀಕಾರ ಸಮಾರಂಭ ನ.24ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್.ಕೆ.ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟನೆ…
