ಅಡುಗೆ ಮನೆಯ ಬೇಲಿಯೊಳಗಿನ ಅಮ್ಮಳು ಹೂ ತುಂಬಿ.. ಅಡುಗೆ ಮನೆಯ ಕಿಟಕಿಯಿಂದ ಬೀಳುವ ಸೂರ್ಯನ ಹೊಂಗಿರಣಕೆ ಸದ್ದಿಲ್ಲದೆ ಮುಂಜಾನೆ ಅರಳುತ್ತ, ತಿಳಿಗಾಳಿಗೆ ಮೈಯೊಡ್ಡಿ ಹಾರಲು ಶುರುಮಾಡುತ್ತಳೆ ನವಿರಾದ ರೆಕ್ಕೆಬಿಚ್ಚಿ ಉರಿವ ಒಲೆಯ ಬೆಂಕಿಗೆ ಉಸಿರ ಊದುತ್ತ ಸ್ವರವಿರದ ಕೊಳಲಾಗಿ , ಬೇಗೆಯಲ್ಲಿ…
Category: ರಾಜ್ಯ
ಮಾನ್ವಿಯ ಪಕ್ಷಿ ಪ್ರೇಮಿ ಸಲಾವುದ್ದಿನ್ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪಕ್ಷಿ ಸಂರಕ್ಷಕ ಪ್ರಶಸ್ತಿ ಪ್ರದಾನ: ಅಭಿನಂದನೆ
ಬಳ್ಳಾರಿ, ಅ.10:ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ಮುಕ್ತ ಕರ್ನಾಟಕ ನಿರ್ಮಾಣದ ಗುರಿಯ ಸಾರುವಲ್ಲಿ ಮಾನ್ವಿ ಹಾಗೂ ಸುತ್ತಮುತ್ತ ಸುಮಾರು 13 ವರ್ಷಗಳಿಂದ ಪಕ್ಷಿ ಸಂಕುಲದ ಉಳಿವಿಗಾಗಿ ಪಕ್ಷಿಗಳಿಗಾಗಿ ಹಗಲಿರುಳೆನ್ನದೆ ತಮ್ಮದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮಾನ್ವಿಯ ಪಕ್ಷಿ ಪ್ರೇಮಿ ಸಲಾವುದ್ದಿನ್…
ಅನುದಿನ ಕವನ-೧೭೪೫, ಕವಯತ್ರಿ: ಶಾಂತಾ ಪಾಟೀಲ್, ಸಿಂಧನೂರು
ನೀ ತಿರಸ್ಕರಿಸಿ ನನ್ನೊಲವಿಗೆ ಬೆನ್ನು ಹಾಕಿದಾಗಲೇ ನಾ ಕಂಬನಿ ತುಂಬಿದ ಕಂಗಳಲ್ಲಿ ಸಿಗದ ಬದುಕಿಗೆ ಮರುಗಬಾರದೆಂದು ಹೊಸ ಜೀವನಕೆ ಭರವಸೆಯ ದೀಪ ಬೆಳಗಿಸಿಬಿಟ್ಟೆ! ನೀ ತಿರುಗಿ ನೋಡದೇ ಹೋಗಿ ಕೆಟ್ಟೆ! ನಿನ್ನ ಪ್ರೀತಿಯಿಂದ ವಂಚಿತಳಾಗಿ ನಾ ಬಿಕ್ಕಿ..ಬಿಕ್ಕಿ ಅತ್ತೆ! ಆದರೂ ಗೆಲವು…
ಅನುದಿನ ಕವನ-೧೭೪೪, ಕವಿ: ಸಿದ್ಧರಾಮ ಕೂಡ್ಲಿಗಿ, ಕಾವ್ಯ ಪ್ರಕಾರ: ಗಜಲ್
ಗಜಲ್ ಮಧು ಬಟ್ಟಲಿಗೆ ದಾಹವಾಗಿದೆಯೇನೋ ಮಧುವ ಕೊಡುವೆಯಾ ಸಾಕಿ ಎದೆಯಲೊಂದು ಬಾಣ ನಾಟಿದೆಯೇನೊ ನೋವನು ಆಲಿಸುವೆಯಾ ಸಾಕಿ ಚುಕ್ಕೆ ಚಂದ್ರಮರೆಲ್ಲ ಆಗಸದಿ ತೇಲಾಡುತಿಹರು ಅವರಿಗೂ ನಶೆಯೇನೋ ಜಗದ ಜಂಜಡ ಕಳೆದು ನಿಂತಿಹೆನು ಧ್ಯಾನಸ್ಥ ಮನವ ನೋಡುವೆಯಾ ಸಾಕಿ ಅದೇಕೆ ಬರಿದಾದ ಜಾಂಬುಗಳೇ…
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ -ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು ಅ. 8: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬುಧವಾರ…
ಅನುದಿನ ಕವನ-೧೭೪೩, ಕವಿ: ಎಮ್ಮಾರ್ಕೆ, ಕಾವ್ಯ ಪ್ರಕಾರ: ಗಜಲ್
ಗಜಲ್ ಈ ಮನುಷ್ಯನೀಗ ಮೌಲ್ಯಗಳ ಮರೆತಿದ್ದಾನೆ ಬೆಸೆಯಬೇಕಿರುವ ಬಂಧಗಳ ಮರೆತಿದ್ದಾನೆ ರೀತಿ ರಿವಾಜುಗಳು ಗಂಟುಮೂಟೆಯಲ್ಲಿವೆ ನಿಯತ್ತು,ನಿಯಮ ನೀತಿಗಳ ಮರೆತಿದ್ದಾನೆ ಸ್ವಾರ್ಥದ ತೀರ್ಥಕೆ ಒಡ್ಡುವ ಕೈ ಹೆಚ್ಚಾಗಿವೆ ದಾನವತ್ವದಿ ದಾನ ಧರ್ಮಗಳ ಮರೆತಿದ್ದಾನೆ ಕಾಯಕದಲ್ಲಿಯೇ ಕೈಲಾಸವ ಕಾಣಬೇಕಿದೆ ಗೊತ್ತಿದ್ದರೂ ಗೈದ ಕರ್ಮಗಳ ಮರೆತಿದ್ದಾನೆ…
ಅನುದಿನ ಕವನ-೧೭೪೨, ಕವಯತ್ರಿ: ಡಾ. ಕೃಷ್ಣವೇಣಿ ಆರ್ ಗೌಡ, ಹೊಸಪೇಟೆ, ಕವನದ ಶೀರ್ಷಿಕೆ: ತಿರುವು
ತಿರುವು ಯಾವ ತಿರುವಿನೊಳು ಬದುಕು ಸಾಗುತ್ತಿದೆಯೋ ಕಾಣೆ?.. ತಗ್ಗು ದಿಮ್ಮಿಗಳ ನಡುವೆ ಆಯಾಸದ ಭರವಸೆಗಳ ಭ್ರಮೆ ಯೊಳು ಅಥವಾ ರಭಸದ ಗಾಲಿಯಲಿ ತಿರುಗುತ್ತ ತನ್ನದೇ ಆದ ಚಹರೆಯಲಿ ತಿರುವು ತೇಲುತ್ತಿದೆ…. ಬದುಕಿನ ದುಸ್ಸಾರದಿ ಒಂಟಿ ದೇಹ ಅಳುಕುತ್ತ ಸುತ್ತಲೂ ಹರಡಿರುವ ಗಾಳಿ…
ಮನೆ ಮನೆ ಸಮೀಕ್ಷೆಯ ಸ್ಥಿತಿ ಗತಿ ಕುರಿತು ಅಧಿಕಾರಿಗಳ ಜತೆ ಸಿಎಂ ವಿಡಿಯೊ ಕಾನ್ಷರೆನ್ಸ್: ಅ. 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ -ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು, ಅ.7: ಸೆ. 2 ರಿಂದ ಆರಂಭವಾಗಿರುವ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಹಿನ್ನಲೆಯಲ್ಲಿ ಅ. 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. …
ಅನುದಿನ ಕವನ-೧೭೪೧, ಕವಿ: ಎ ಎನ್ ರಮೇಶ್, ಗುಬ್ಬಿ, ಕವನದ ಶೀರ್ಷಿಕೆ: ಜಾದೂ…!
“ಇದು ಒಲವಿನಂಬರದ ಬೆಳದಿಂಗಳ ಬಾಲೆಯ ಕಿರಣಗಳ ಸುಂದರ ಕವಿತೆ. ಅಪೂರ್ವ ಅನುರಾಗ ಬಾಲಿಕೆಯ ಪ್ರೇಮ ರಿಂಗಣಗಳ ಮಧುರ ಭಾವಗೀತೆ. ಈ ಪದ್ಯದ ಚರಣ ಚರಣದಲ್ಲು ಪ್ರೀತಿಯ ಹೂರಣವಿದೆ. ಸಾಲು ಸಾಲಿನಲ್ಲು ಒಲವಿನ ಚಾರಣವಿದೆ. ಪದ ಪದಗಳಲ್ಲು ಪ್ರೇಮದ ತೋರಣವಿದೆ. ಅಕ್ಷರ ಅಕ್ಷರದಲ್ಲು…
ಅನುದಿನ ಕವನ-೧೭೪೦, ಹಿರಿಯ ಕವಿ: ಡಾ.ಮೊಗಳ್ಳಿ ಗಣೇಶ್ ಕವನದ ಶೀರ್ಷಿಕೆ: ಎಲ್ಲವೂ ಸಾಧ್ಯ
ನಾಡಿನ ಹೆಸರಾಂತ ಕತೆಗಾರ, ವಿಮರ್ಶಕ, ಕವಿ ಡಾ.ಮೊಗಳ್ಳಿ ಗಣೇಶ್ ಅವರ ಅಕಾಲಿಕ ನಿಧನದಿಂದ ಕನ್ನಡ ಸಾಹಿತ್ಯ ಬಡವಾದಂತೆ ಭಾಸವಾಗಿದೆ. ತಮ್ಮ ನೇರ, ನಿಷ್ಠುರ, ದಿಟ್ಟ ಬರಹಗಳಿಂದ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ಅರವತ್ತೆರಡು ಖಂಡಿತಾ ಸಾಯುವ ವಯಸಲ್ಲ. ಎಂಟತ್ತು ವರ್ಷ ನಮ್ಮೊಂದಿಗೆ ಇದ್ದಿದ್ದರೆ…
