ವಿಜಯನಗರ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್ ಮನ್ನಿಕೇರಿ ಅಧಿಕಾರ ಸ್ವೀಕಾರ

ವಿಜಯನಗರ(ಹೊಸಪೇಟೆ), ಸೆ.10:  ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಕವಿತಾ ಎಸ್‌ ಮನ್ನಿಕೇರಿ ಐಎಎಸ್  ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ದಿವಾಕರ ಅವರು ಕವಿತಾ ಅವರಿಗೆ ಅಧಿಕಾರ‌ ಹಸ್ತಾಂತರಿಸಿ ಶುಭ ಕೋರಿದರು. ಪರಿಚಯ: ಕೆಎಎಸ್‌ ಉತ್ತೀರ್ಣರಾದ ಬಳಿಕ 2007ರಲ್ಲಿ ಪ್ರೊಬೆಷನರಿ…

ಬಳ್ಳಾರಿ ನಗರದ ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ಒಂದು ಲಕ್ಷ ಸಹಿ ಸಂಗ್ರಹ -ಬಿ ಎನ್ ಎಚ್ ಎಸ್ ಸೋಮಶೇಖರ್

ಬಳ್ಳಾರಿ ಜೂ. 26 :ನಗರದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಒದಗಿಸಲು ಆಗ್ರಹಿಸಿ ಜೂ. 30 ರಿಂದ ಜು. 23 ವರೆಗೆ ನಗರದ ಕೌಲ್ ಬಜಾರ್, ಮೋತಿ ಸರ್ಕಲ್, ದುರ್ಗಮ್ಮ ಗುಡಿ, ರಾಯಲ್ ಸರ್ಕಲ್ ಸೇರಿದಂತೆ ಹಲವಾರು ಕಡೆಯಲ್ಲಿ ಒಂದು…

ಯಶಸ್ವೀಭವ, ವಿಜಯೀಭವ” ಯಶಸ್ವಿ ಜೈಸ್ವಾಲ್..! ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! -ಸುದರ್ಶನ್ ಗೌಡ, ಬೆಂಗಳೂರು

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! What a story..! An amazing journey of Yashaswi Jaiswal..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ ಅಂಗಡಿ. ಆ ಅಂಗಡಿ ಮಾಲೀಕನಿಗೊಬ್ಬ ಮಗ.. ಕ್ರಿಕೆಟ್ ಹುಚ್ಚು ಹಿಡಿಸಿಕೊಂಡಿದ್ದವನಿಗೆ…

111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಣೆ: ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ -ಸಿ.ಎಂ ಸಿದ್ದರಾಮಯ್ಯ

ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು…

ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ

ನವದೆಹಲಿ, ಡಿ.26: ದೇಶದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ.    ತೀವ್ರ ಉಸಿರಾಟ ಸಮಸ್ಯೆಯಿಂದ‌ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು.‌…

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ

ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ…

ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ‌ ಸಿದ್ಧರಾಮಯ್ಯ ಚಾಲನೆ

ಬೆಂಗಳೂರು, ನ.1: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರ್ರವಾರ ಸಂಜೆ ಉದ್ಘಾಟಿಸಿದರು.        ವಿಧಾನಸೌಧದ ಭವ್ಯ ಮೆಟ್ಡಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,…

ಬಳ್ಳಾರಿಯ ಹಗಲುವೇಷ ಹಿರಿಯ ಕಲಾವಿದ ಅಶ್ವರಾಮಣ್ಣ ಅವರಿಗೆ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು, ನ.1:  ವಿಧಾನ ಸೌಧ ಮುಂಭಾಗದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಹಗಲು ವೇಷ ಹಿರಿಯ ಕಲಾವಿದ  ದರೋಜಿ ಅಶ್ವ ರಾಮಣ್ಣ  ಅವರಿಗೆ 2024 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿದರು.…

ಅಲೆಮಾರಿ ಕಲಾವಿದ ಅಶ್ವರಾಮಣ್ಣಗೆ ರಾಜ್ಯೋತ್ಸವ ಪ್ರಶಸ್ತಿ ಗರಿ:ಅಲೆಮಾರಿ ಕಲಾವಿದರು ಮತ್ತು ಸೋದರತ್ತೆ ನಾಡೋಜ ಬುರ್ರಕಥಾ ದರೋಜಿ ಈರಮ್ಮ ಅವರಿಗೆ ಅರ್ಪಣೆ

ಬಳ್ಳಾರಿ, ಅ.31: ಅಲೆಮಾರಿ ಹಗಲುವೇಷ ಹಿರಿಯ ಕಲಾವಿದ ಹಳೇ ದರೋಜಿ ಅಶ್ವ ರಾಮಣ್ಣ ಅವರಿಗೆ 2024ನೇ ಸಾಲಿನ ಪ್ರಶಸ್ತಿ ಲಭಿಸಿದೆ. ಆರೇಳು ವರ್ಷದಲ್ಲೇ ಬಣ್ಣ ಹಚ್ಚಲು ಆರಂಭಿಸಿದ ರಾಮಣ್ಣ ತಮ್ಮ ಅರವತ್ತೆಂಟನೇ ಹರೆಯದಲ್ಲೂ ಹಗಲುವೇಷ ಹಾಕುವಾಗ‌ ಮಗುವಾಗುತ್ತಾರೆ. ತಮ್ಮ ತಂದೆ ತಾತಾ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು, ಅ.28: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡಲು ಏಕಸದಸ್ಯ ಆಯೋಗ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಸಭೆಯ ಬಳಿಕ ಕಾನೂನು ಸಚಿವ ಎಚ್. ಕೆ. ಪಾಟೀಲ್ ಅವರು ಸಚಿವ ಸಂಪುಟ…