ಬೆಂಗಳೂರು, ಅ.7: ದಶಕಗಳ ನ್ಯಾಯಸಮ್ಮತವಾದ ಬೇಡಿಕೆ, ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆಯಂತೆ ಪರಿಶಿಷ್ಟ ಜಾತಿಗೆ ಶೇ 15 ರಷ್ಟಿದ್ದ ಮೀಸಲಾತಿಯನ್ನು ಶೇ. 17% ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 3 ರಿಂದ ಶೇ.7% ಕ್ಕೆ ಮೀಸಲಾತಿ…
Category: ಟಾಪ್ ನ್ಯೂಸ್
ನ್ಯಾ. ನಾಗಮೋಹನ್ ದಾಸ್ ಸಮಿತಿ ವರದಿ ಕುರಿತು ಚರ್ಚೆ: ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ
ಬೆಂಗಳೂರು, ಅ.7: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ…
ಎರಡು ದಿನಗಳ ರಾಜ್ಯ ಪ್ರವಾಸ: ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ
ಬೆಂಗಳೂರು, ಜೂ.20: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ (ಜೂ. 20) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಮಧ್ಯಾಹ್ನ 12.30 ಕ್ಕೆ…
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಲಬುರಗಿ, ಜ.4: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳವಾರ…
ಬಳ್ಳಾರಿಯಲ್ಲಿ ಬಿಜೆಪಿ ಜಯಭೇರಿ: ಮೊದಲ ಪ್ರಯತ್ನದಲ್ಲೇ ವಿಧಾನಸೌಧದ ಮೆಟ್ಟಿಲು ಏರಿದ ಏಚರೆಡ್ಡಿ ಸತೀಶ್
ಬಳ್ಳಾರಿ,ಡಿ.14:ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಏಚರೆಡ್ಡಿ ಸತೀಶ್ ಅವರು 2659 ಮತಗಳು ಪಡೆಯುವುದರ ಮೂಲಕ ಜಯಗಳಿಸಿದ್ದಾರೆ. ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಪಕ್ಷದ ಕೆ ಸಿ ಕೊಂಡಯ್ಯ ಅವರನ್ನು 757 ಮತಗಳಿಂದ ಪರಾಭವ…
ಹಾಡುವ ಕೋಗಿಲೆಗೂ ಕೊವೀಡ್: ಡಾ. ಬಾನಂದೂರು ಕೆಂಪಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲು
ಬೆಂಗಳೂರು, ಡಿ.8: ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ, ಹಾಡುವ ಹಕ್ಕಿ ಡಾ.ಬಾನಂದೂರು ಕೆಂಪಯ್ಯ ಅವರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದು ನಗರದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವಾರ ನಗರದ ಎರಡು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಾ.…
ನೆಹರು 132 ನೇ ಜನ್ಮದಿನಾಚರಣೆ: ದೇಶದ ಪ್ರಥಮ ಪ್ರಧಾನಿ ನೆಹರು ಪುತ್ಥಳಿಗೆ ಸಿಎಂ ಮಾಲಾರ್ಪಣೆ
ಬೆಂಗಳೂರು, ನ.14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ 132 ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ನೆಹರು ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ. ಸಿ.…
2021 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ: ಅ.20 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ -ಸಚಿವ ಬಿ.ಶ್ರೀರಾಮುಲು
ಬೆಂಗಳೂರು.ಅ.19: 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರು ಆಯ್ಕೆಯಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅ.20 ರಂದು ಬುಧವಾರ ನಡೆಯಲಿರುವ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು…
ವಿಶ್ವ ವಿಖ್ಯಾತ ದಸರಾ ಜಂಬೂಸವಾರಿ ಮೆರವಣಿಗೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಮೈಸೂರು, ಅ. 15: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಸಂಜೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಶ್ವ ವಿಖ್ಯಾತ ದಸರಾ ಜಂಬೂಸವಾರಿ (ವಿಜಯದಶಮಿ) ಮೆರವಣಿಗೆಯನ್ನು ಉದ್ಘಾಟಿಸಿದರು. ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತಿತರರು…
10 ಜನ ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ: ಅ.20ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಸಚಿವ ಬಿ. ಶ್ರೀರಾಮುಲು
ಬೆಂಗಳೂರು, ಅ.13: ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.20ರಂದು ಬೆಂಗಳೂರಿನಲ್ಲಿ ಆಚರಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ಅವರು ತಿಳಿಸಿದರು.…