ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜು.27: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಮಂಗಳವಾರ ಸಂಜೆ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರು ಸರ್ವಾನುಮತದಿಂದ ಆಯ್ಕೆ ಮಾಡಿದರು. ಮಾಜಿ ಮುಖ್ಯಮಂತ್ರಿ ಎಸ್…

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು, ಜು. 26: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ಅವರು  ಸೋಮವಾರ ರಾಜೀನಾಮೆ ಸಲ್ಲಿಸಿದರು. ರಾಜಭವನಕ್ಕೆ ತೆರಳಿದ ಬಿ ಎಸ್ ವೈ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ನೀಡಿದರು. ರಾಜೀನಾಮೆ ಪತ್ರ ಸ್ವೀಕರಿಸಿರುವ…