ಅಲೆಮಾರಿ ಕಲಾವಿದ ಅಶ್ವರಾಮಣ್ಣಗೆ ರಾಜ್ಯೋತ್ಸವ ಪ್ರಶಸ್ತಿ ಗರಿ:ಅಲೆಮಾರಿ ಕಲಾವಿದರು ಮತ್ತು ಸೋದರತ್ತೆ ನಾಡೋಜ ಬುರ್ರಕಥಾ ದರೋಜಿ ಈರಮ್ಮ ಅವರಿಗೆ ಅರ್ಪಣೆ

ಬಳ್ಳಾರಿ, ಅ.31: ಅಲೆಮಾರಿ ಹಗಲುವೇಷ ಹಿರಿಯ ಕಲಾವಿದ ಹಳೇ ದರೋಜಿ ಅಶ್ವ ರಾಮಣ್ಣ ಅವರಿಗೆ 2024ನೇ ಸಾಲಿನ ಪ್ರಶಸ್ತಿ ಲಭಿಸಿದೆ. ಆರೇಳು ವರ್ಷದಲ್ಲೇ ಬಣ್ಣ ಹಚ್ಚಲು ಆರಂಭಿಸಿದ ರಾಮಣ್ಣ ತಮ್ಮ ಅರವತ್ತೆಂಟನೇ ಹರೆಯದಲ್ಲೂ ಹಗಲುವೇಷ ಹಾಕುವಾಗ‌ ಮಗುವಾಗುತ್ತಾರೆ. ತಮ್ಮ ತಂದೆ ತಾತಾ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು, ಅ.28: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡಲು ಏಕಸದಸ್ಯ ಆಯೋಗ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಸಭೆಯ ಬಳಿಕ ಕಾನೂನು ಸಚಿವ ಎಚ್. ಕೆ. ಪಾಟೀಲ್ ಅವರು ಸಚಿವ ಸಂಪುಟ…

ವಿಧಾನಮಂಡಲದ ಎಸ್‌ಸಿ-ಎಸ್‌ಟಿ ಕಲ್ಯಾಣ ಸಮಿತಿಯಿಂದ ಬಳ್ಳಾರಿ ಜಿಲ್ಲಾ ಪ್ರಗತಿ ಪರಿಶೀಲನೆ: ಬಡ-ಶೋಷಿತ ಸಮುದಾಯದವರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು: ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ

ಬಳ್ಳಾರಿ,ಸೆ.27: ಸಮಾಜದಲ್ಲಿ ಶೋಷಣೆಗೊಳಗಾದ ಪರಿಶಿಷ್ಟ ಸಮುದಾಯ ವರ್ಗದವರ ಅಭಿವೃದ್ಧಿಗೆ ಅವರಿಗಾಗಿಯೇ ಇರುವ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸುವ ಮೂಲಕ ಪರಿಶಿಷ್ಟ ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೂ ಬದುಕು ರೂಪಿಸುವ ಕೆಲಸವಾಗಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ…

ಎತ್ತಿನಹೊಳೆ ಯೋಜನೆ 2026-27 ರೊಳಗೆ ಪೂರ್ಣ -ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ಹಾಸನ(ಸಕಲೇಶಪುರ) , ಸೆ. 6: ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷಿ…

ಕೆಪಿಎಸ್ ಸಿ ಪರೀಕ್ಷೆ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸ್ಪಷ್ಟನೆ

ಬಳ್ಳಾರಿ, ಆ. 27:  ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ಜರುಗಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟಪಡಿಸಿದ್ದಾರೆ.           …

ನಟ ದರ್ಶನ್‌ ಪ್ರಕರಣ: ಸಂಬಂಧಪಟ್ಟವರ ವಿರುದ್ಧ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಆ. 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.         …

ತುಂಗಭದ್ರಾ ಜಲಾಶಯ: ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ

ಹೊಸಪೇಟೆ:  ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆ ಯಾಗಲಿದ್ದು ಶನಿವಾರ ಸಂಜೆ ವೇಳೆಗೆ ಸ್ಟಾಪ್…

ತುಂಗಭದ್ರಾ  ಆಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯ(ವಿಜಯನಗರ ಜಿಲ್ಲೆ) ಆ. 11: ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19 ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಭಾನುವಾರ ಮಧ್ಯಾಹ್ನ ತುಂಗಭದ್ರಾ ಜಲಾಶಯಕ್ಕೆ…

ತುಂಗಭದ್ರಾ ಜಲಾಶಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ: ಪರಿಶೀಲನೆ

ಹೊಸಪೇಟೆ (ವಿಜಯನಗರ ಜಿಲ್ಲೆ ) ಆ. 11: ತುಂಗಭದ್ರಾ ಆಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದಿರುವ ಘಟನೆ ಕುರಿತು ಮಾಹಿತಿ ಪಡೆಯಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಭಾನುವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು. ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು,…

ಗದಗಿನಲ್ಲಿ ನ.23,  24 ರಂದು ‘ದಲಿತ ಚಳವಳಿಗೆ-50 ರಾಷ್ಟ್ರೀಯ ಸಮಾವೇಶ’ -ಬಸವರಾಜ ಸೂಳಿಬಾವಿ

ಬಾಗಲಕೋಟೆ: ಬರುವ ನವೆಂಬರ್ 23 ಮತ್ತು 24ರಂದು ಗದಗ ನಗರದಲ್ಲಿ ‘ದಲಿತ ಚಳವಳಿಗೆ-50 ರಾಷ್ಟ್ರೀಯ ಸಮಾವೇಶ’ವನ್ನು ಕರ್ನಾಟಕ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಲಾಗಿದೆ. ಎಂದು ಗದಗ ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿ ತಿಳಿಸಿದರು.         …