ನವೆಂಬರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ -ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

              ಬೆಂಗಳೂರು, ಜೂ.7: ಈ ವರ್ಷದ ನವೆಂಬರ್ ತಿಂಗಳಲ್ಲಿ ಬೆಂಗಳೂರು ಟೆಕ್ ಸಮಿಟ್ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.…

ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಶೇ. 4 ರಷ್ಟು‌ ಹೆಚ್ಚಳ -ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 30:ರಾಜ್ಯ ಸರಕಾರಿ ನೌಕರರಿಗೆ ಇದೇ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ. 4 ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರಕಾರಿ ನೌಕರರ ತುಟ್ಟಿಭತ್ಯೆಯನ್ನು…

ನಾಡೋಜ ಸಾಲುಮರದ ತಿಮ್ಮಕ್ಕ ಅವರ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆ -ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು, ಮೇ 40:  ಪರಿಸರ ರಾಯಭಾರಿ, ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು…

ಶಾಂತಿ ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳೇ ಹೊಣೆ -ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ

  ಬೆಂಗಳೂರು, ಮೇ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನ…

ಬಳ್ಳಾರಿಯಲ್ಲಿ ರಾಹುಲ್‌ಗಾಂಧಿ ಭರ್ಜರಿ ರೋಡ್ ಷೋ: ನಾರಾ ಭರತ್ ರೆಡ್ಡಿ, ಬಿ. ನಾಗೇಂದ್ರ ಪರ ಪ್ರಚಾರ

ಬಳ್ಳಾರಿ,ಏ.28: ಅಖಿಲ‌ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಧುರೀಣ ರಾಹುಲ್ ಗಾಂಧಿ ಅವರು ಶುಕ್ರವಾರ ಸಂಜೆ‌ ಬಳ್ಳಾರಿ ನಗರ ಮತ್ತು ಗ್ರಾಮೀಣ ಅಭ್ಯರ್ಥಿಗಳ ಪರ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನಗರದ ಟಿಬಿ ಸ್ಯಾನಿಟೋರಿಯಂ ಗೇಟ್ ನಿಂದ ರೋಡ್ ಶೋ…

ಇಂದು(ಏ.28) ಸಂಜೆ ಬಳ್ಳಾರಿಗೆ ರಾಹುಲ್ ಗಾಂಧಿ

  ಬಳ್ಳಾರಿ, ಏ.28: ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು (ಏ.28) ಸಂಜೆ ನಗರಕ್ಕೆ ಆಗಮಿಸುವರು. ನಗರದ ಟಿಬಿ ಸ್ಯಾನಿಟೋರಿಯಂ ನಿಂದ 4-30 ಗಂಟೆಗೆ ಆರಂಭವಾಗುವ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿಗಳ‌ ಪರವಾಗಿ ಮತಯಾಚಿಸುವರು. ಸಂಜೆ…

ಬಳ್ಳಾರಿ ಜ್ಞಾನಾಮೃತ ಪಿಯು ಕಾಲೇಜಿನ ರಶ್ಮಿಗೆ 12ನೇ ರ್ಯಾಂಕ್: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಶೇ. 100 ರಷ್ಟು ಸಾಧನೆ

ಬಳ್ಳಾರಿ, ಏ. 21: ನಗರದ ಮರ್ಚೇಡ್ ಟ್ರಸ್ಟ್ ನ ಜ್ಞಾನಾಮೃತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 584 ಅಂಕಗಳನ್ನು ಪಡೆದು ರಾಜ್ಯಕ್ಕೆ 12ನೇ ರ್ಯಾಂಕ್ ಪಡೆದಿದ್ದು, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 100…

ಬಳ್ಳಾರಿ ಜಿಲ್ಲೆ: ಇಂದು (ಏ. 17) 10 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆ

ಬಳ್ಳಾರಿ,ಏ.17: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು,  ಸೋಮವಾರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳಿಂದ ಒಟ್ಟು 12 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು…

“ನಾಡೋಜ”ರನ್ನು”ಕಾಡೋಜ”ರನ್ನಾಗಿಸಲಾಯಿತೇ?! – ಹಿರಿಯ ಸಾಹಿತಿ ಟಿ. ಕೆ ಗಂಗಾಧರ ಪತ್ತಾರ ಅವರ ಪ್ರಶ್ನೆ!

“ನಾಡೋಜ”ರನ್ನು”ಕಾಡೋಜ”ರನ್ನಾಗಿಸಲಾಯಿತೇ?! ಹೌದು! ಊರು, ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರಗಳ ಗಡಿ ದಾಟಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಬಳ್ಳಾರಿಯ ಹೆಸರನ್ನು ಪ್ರಾಜ್ವಲ್ಯಮಾನವಾಗಿ ಬೆಳಗಿಸಿದ ಜಾನಪದಶ್ರೀ, ತೊಗಲುಗೊಂಬೆಯಾಟದ ಮಾಂತ್ರಿಕ ಬೆಳಗಲ್ಲು ವೀರಣ್ಣನವರ ಸಮಾಧಿಗೆ ನಗರದಲ್ಲಿ ಎಲ್ಲಿಯೂ ಜಾಗ ಸಿಗಲಿಲ್ಲವೇ??!! ಕರ್ನಾಟಕ ಕಲಾಪ್ರಪಂಚದ “ಅಸ್ಮಿತೆ”ಯಾಗಿರುವ ಜಾನಪದ ತೊಗಲುಗೊಂಬೆಯಾಟದ…

ಚಳ್ಳಕೆರೆ ತಳಕು ಬಳಿ ಅಪಘಾತ: ನಾಡೋಜ ಬೆಳಗಲ್ಲು ವೀರಣ್ಣ ಅಸ್ತಂಗತ, ನಾಳೆ ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ?

ಬಳ್ಳಾರಿ, ಏ.2: ಚಳ್ಳಕೆರೆಯ ತಳಕು ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ  ಅಂತಾರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ(92) ಅವರು ವಿಧಿವಶರಾಗಿದ್ದಾರೆ. ಬೆಳಿಗ್ಗೆ  ಏಳು ಗಂಟೆ ಸುಮಾರಿಗೆ ಬಳ್ಳಾರಿಯಿಂದ ಚಿಕ್ಕಮಂಗಳೂರಿಗೆ ತಮ್ಮ ಕಿರಿಯ ಪುತ್ರ ಶಿಕ್ಷಕ ಹನುಮಂತ ಬೆಳಗಲ್ಲು…