ಬಳ್ಳಾರಿಯಲ್ಲಿ ಅರ್ಥಪೂರ್ಣ, ಮಾದರಿ ಸೌಹಾರ್ದ ಯುಗಾದಿ ಆಚರಣೆ

ಬಳ್ಳಾರಿ, ಮಾ.22:ಪ್ರಸ್ತುತ ಸ್ವಾರ್ಥ, ಅಧಿಕಾರ ಲಲಾಸೆ, ಮತ್ತಿತರ ಕ್ಷುಲ್ಲಕ ಕಾರಣಗಳಿಗಾಗಿ ಸಾಮರಸ್ಯ ಕದಡುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿದ್ದರೆ ನಗರದಲ್ಲಿ ಹಿರಿಯ ಸಾಹಿತಿಯೊಬ್ಬರ ಕುಟುಂಬ ಸೌಹಾರ್ಧ ಯುಗಾದಿ ಆಚರಿಸಿ ಗಮನ ಸೆಳೆದಿದೆ. ನಗರದ ಹಿರಿಯ ಸಾಹಿತಿ ಎಪ್ಪರೆಡರ ಹರೆಯದ ಡಾ. ವೆಂಕಟಯ್ಯ ಅಪ್ಪಗೆರೆ…

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ವಿಧಿವಶ, ಸಿದ್ಧರಾಮಯ್ಯ, ಡಿಕೆಶಿ ಕಂಬನಿ

ಮೈಸೂರು, ಮಾ.11: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಸಂಸದ, ಮಾಜಿ ಶಾಸಕ ಆರ್‌.ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡಿದೆ ಎಂದು ಬೆಳಿಗ್ಗೆ 6.30ಕ್ಕೆ ಚಾಲಕನಿಗೆ ಕರೆ ಮಾಡಿದ್ದರು. ಚಾಲಕ ತಕ್ಷಣ ಬಂದು ಮೈಸೂರಿನ…

ಹಲಕುಂದಿ ಬಳಿ ರಸ್ತೆ ಅಪಘಾತ: ಚಿಕಿತ್ಸೆ ಫಲಕಾರಿಯಾಗದೇ ಹಿರಿಯ ಶಿಕ್ಷಕಿ ಪುಷ್ಪಾವತಿ ವಿಧಿವಶ

ಬಳ್ಳಾರಿ, ಫೆ.16: ತಾಲೂಕಿನ ಹಲಕುಂದಿ ಗ್ರಾಮದ ವಿಬಿಎಸ್ ಮಠದ ಬಳಿ ಫೆ. 13ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗ್ರಾಮದ ಸಹಿಪ್ರಾ ಶಾಲೆಯ ಹಿರಿಯ ಶಿಕ್ಷಕಿ ಪುಷ್ಪಾವತಿ(59) ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ನಸುಕಿನ ಜಾವ ನಿಧನರಾದರು. ನಗರದ ಟಿಬಿ ಸ್ಯಾನಿಟೋರಿಯಂ…

ಬಳ್ಳಾರಿ: ಹಲಕುಂದಿ ಬಳಿ ಆಟೋಗೆ ಕಾರು ಡಿಕ್ಕಿ: ಏಳು ಜನರಿಗೆ ಗಾಯ

ಬಳ್ಳಾರಿ, ಫೆ.13: ಸಮೀಪದ ಹಲಕುಂದಿ ವಿಬಿಎಸ್ ಮಠದ ಬಳಿ ಸೋಮವಾರ ಸಂಜೆ ಕಾರೊಂದು ಹಿಂಬದಿಯಿಂದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ದಲ್ಲಿದ್ದ ಐವರು ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ. ಏಳು ಜನರಲ್ಲಿ ಹಲಕುಂದಿ ಸಹಿಪ್ರಾ ಶಾಲೆಯ ಹಿರಿಯ ಶಿಕ್ಷಕಿ…

ಹಿರಿಯ ಸಾಹಿತಿ ಡಾ. ಮೂಡ್ನಾಕೂಡ ಚಿನ್ನಸ್ವಾಮಿ ಅವರ ಬಹುತ್ವ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಕೃತಿಗೆ 2022 ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ, ಡಿ.22: ಹಿರಿಯ ಸಾಹಿತಿ ಡಾ. ಮೂಡ್ನಾಕೂಡ ಚಿನ್ನಸ್ವಾಮಿ ಅವರ ಬಹುತ್ವ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಕೃತಿಗೆ 2022 ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಗುರುವಾರ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ…

ವೀರವನಿತೆ ಒನಕೆ ಓಬವ್ವ ಜಯಂತೋತ್ಸವ ಭವ್ಯ ಮೆರವಣಿಗೆ: ಕೋಟೆನಾಡಲ್ಲಿ ಮೊಳಗಿದ ಕಹಳೆ, ಒನಕೆ ಓಬವ್ವ ವೇಷ ಧರಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಚಿತ್ರದುರ್ಗ, ಡಿ.18: ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಅಂಗವಾಗಿ ಐತಿಹಾಸಿಕ ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ಭವ್ಯ ಮೆರವಣಿಗೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ…

ಚಿತ್ರದುರ್ಗದಲ್ಲಿ ವೈಭವದ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರ ಅಭಿವೃದ್ಧಿಗಾಗಿ ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಚಿತ್ರದುರ್ಗ, ಡಿ.18: ರಾಜ್ಯ ಸರ್ಕಾರದಿಂದ ಮುಂದಿನ ಬಜೆಟ್‍ನಲ್ಲಿ ‘ವೀರವನಿತೆ ಒನಕೆ ಓಬವ್ವ’ ಹೆಸರಿನಲ್ಲಿ ನಿಗಮ ಸ್ಥಾಪನೆ ಮಾಡಿ, ಮಹಿಳೆಯರ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ…

ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿದಿದ್ದರೆ ಭಾರತದ ಸಂವಿಧಾನ, ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರೇ ಕಾರಣ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ, ಡಿ.18: ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿದಿದ್ದರೆ ಭಾರತದ ಸಂವಿಧಾನವೇ ಕಾರಣ ಅದರಲ್ಲೂ ಸಂವಿಧಾನ ರಚನೆಕಾರರಾದ  ಭಾರತರತ್ನ ಡಾ. ಬಿ.ಆರ್  ಅಂಬೇಡ್ಕರ್ ಅವರೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಶ್ರೀ ಮುರುಘರಾಜೇಂದ್ರ…

ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶಕ್ಕೆ ಸರ್ವ ಸಿದ್ಧತೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಲನೆ, ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ

ಬಳ್ಳಾರಿ, ನ.19: ರಾಜ್ಯ‌ ಬಿಜೆಪಿ ನಗರದಲ್ಲಿ‌ ಭಾನುವಾರ(ನ.19) ಆಯೋಜಿಸಿರುವ ಪರಿಶಿಷ್ಟ ಪಂಗಡಗಳ(ಎಸ್.ಟಿ) ನವಶಕ್ತಿ ಸಮಾವೇಶವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಉದ್ಘಾಟಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು, ಸಂಸದರು,…

ಮುಖ್ಯಮಂತ್ರಿಗಳಿಂದ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು, ನ.1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕರಿಗೆ ಪ್ರಶಸ್ತಿ ವಿತರಿಸಿದರು. ಬಳ್ಳಾರಿ ಜಿಲ್ಲೆಯ ತಬಲ ವಾದಕ ಎಚ್. ಪಾಂಡುರಂಗಪ್ಪ, ವಿಜಯನಗರ ಜಿಲ್ಲೆಯ ಹೂವಿನ‌ಹಡಗಲಿಯ ಪೌರ ಕಾರ್ಮಿಕ ಮಹಿಳೆ…