ವಿಎಸ್ ಕೆ ವಿವಿಯಲ್ಲಿ ಶಿಕ್ಷಕರ‌ ದಿನಾಚರಣೆ: ರಾಜಕೀಯ, ಧಾರ್ಮಿಕ ಹಾಗೂ ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅನನ್ಯ -ಡಾ. ಮಲ್ಲಿಕಾ ಘಂಟಿ

ಬಳ್ಳಾರಿ,ಸೆ.17: ಜಾತಿ, ಧರ್ಮ ಎಂಬ ಎಲ್ಲೆ ಇರದ ಆದರ್ಶಪ್ರಾಯ ಶಿಕ್ಷಕನು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆ ಮಾಡುತ್ತಾನೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊಮಲ್ಲಿಕಾ ಘಂಟಿ ಅವರು ಹೇಳಿದರು. ಬುಧವಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ…

ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ,ಬ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು -ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ಬಳ್ಳಾರಿ, ಸೆ. 4: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವುದರ ಜೊತೆಗೆ ಪರಿಸರ ಪ್ರಚಾರ ಮತ್ತು ಸಂರಕ್ಷಣೆಯ ಕಡೆಗೆ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು  ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಹೇಳಿದರು. ವಿಜಯನಗರ ಶ್ರೀ ಕೃಷ್ಣದೇವರಾಯ…

ನಾಳೆ(ಸೆ.4) ಬಳ್ಳಾರಿ ವಿಎಸ್ ಕೆ ವಿವಿ 13ನೇ ಘಟಿಕೋತ್ಸವ: ಸಾಹಿತಿ ಡಾ.‌ವಸುಂಧರ‌ ಭೂಪತಿ, ಗಣಿ ಉದ್ಯಮಿ ಬಾವಿಹಳ್ಳಿ ನಾಗನಗೌಡ, ಉದ್ಯಮಿ ಇರ್ಫಾನ್ ರಜಾಕ್ ರಿಗೆ ಗೌರವ ಡಾಕ್ಟರೇಟ್ -ಕುಲಪತಿ ಪ್ರೊ.ಎಂ.ಮುನಿರಾಜು 

ಬಳ್ಳಾರಿ,ಸೆ.3:ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2023-24 ನೇ ಸಾಲಿನ 13 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಸೆ.4 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್…

ಬಳ್ಳಾರಿ: ವಿ ಎಸ್ ಕೆ ವಿವಿ ಆಡಳಿತ ಕುಲಸಚಿವರಾಗಿ ನಾಗರಾಜು ಸಿ ಅಧಿಕಾರ‌ ಸ್ವೀಕಾರ

ಬಳ್ಳಾರಿ, ಜು.14: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ನಾಗರಾಜು ಸಿ ಅವರು ಅಧಿಕಾರ ಸ್ವೀಕರಿಸಿದರು.      ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಜಿ. ಪಿ. ದಿನೇಶ್ ಅವರು ಅಧಿಕಾರ…

ವಿಎಸ್ ಕೆ ವಿವಿಯ ‘ಪತ್ರಿಕೋದ್ಯಮ’ ವಿಭಾಗದಲ್ಲಿ ವಿಶೇಷ ಉಪನ್ಯಾಸ: ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು -ಪ್ರೊ.ಎಂ.ಮುನಿರಾಜು

ಶುಕ್ರವಾರ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು ಎಂದರು.…

ವಿಎಸ್ ಕೆಯು: ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಡಾ. ಎನ್. ಎಂ. ಸಾಲಿ ಅಧಿಕಾರ ಸ್ವೀಕಾರ

ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವ(ಮೌಲ್ಯಮಾಪನ) ರಾಗಿ ಡಾ. ಎನ್. ಎಂ. ಸಾಲಿ ಅವರು ಶುಕ್ರವಾರ ಅಧಿಕಾರವನ್ನು ವಹಿಸಿಕೊಂಡರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ. ಎನ್. ಎಂ. ಸಾಲಿ ಅವರನ್ನು ಸರ್ಕಾರ…

ವಿ ಎಸ್ ಕೆ ಯು:ವಿನಾಯಕಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಫೆ.24: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ವಿನಾಯಕ.ಎ ಅವರಿಗೆ ಸಮಾಜ ಕಾರ್ಯದಲ್ಲಿ ಪಿಎಚ್‌ಡಿ ಪದವಿ ಪ್ರಕಟಿಸಿದೆ. ವಿನಾಯಕ.ಎ ಅವರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅನಾಲಿಸಿಸ್ ಆಫ್ ಕಮ್ಯೂನಿಟಿ…

ಬಳ್ಳಾರಿ‌ ವಿಎಸ್ ಕೆ ವಿವಿ: ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್‌ಡಿ ಪದವಿ ಘೋಷಣೆ

ಬಳ್ಳಾರಿ,ಫೆ.1: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವಸಂತಕುಮಾರ ಪೂರ್ಮ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜ್ಯೋತಿಲಿಂಗ.ವಿ ಅವರ ಮಾರ್ಗದರ್ಶನದಲ್ಲಿ ‘ವರ್ಕ್ ಲೈಫ್ ಬ್ಯಾಲೆನ್ಸ್ ಆಮಾಂಗ್…

ದೇಶದ ಎಲ್ಲ ವರ್ಗದವರ ಏಳಿಗೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ -ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ ಬಣ್ಣನೆ

ಬಳ್ಳಾರಿ,ಡಿ. 6: ಸಂವಿಧಾನದ ಆಶಯಗಳನ್ನು ಪಾಲಿಸಲು ಎಲ್ಲ ವರ್ಗಕ್ಕೂ ಅವಕಾಶ ಕಲ್ಪಿಸಿದ ಮಹಾನ್ ಚೇತನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಸಾಮಾಜಿಕ ಹೋರಾಟಗಾರ್ತಿ ಹಾವೇರಿಯ ಅಕ್ಷತಾ.ಕೆ.ಸಿ ಅವರು ಬಣ್ಣಿಸಿದರು. ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ…

ಕುವೆಂಪು ವಿವಿ: ಪರಸ್ಪರ ಮತ್ತು ಸಹ್ಯಾದ್ರಿ ಸಿರಿಗಂಧ 2024:    ವಿದ್ಯಾರ್ಥಿಗಳು ಜ್ಞಾನ ಸಂಪಾದಿಸಲು ಶ್ರಮವಹಿಸಬೇಕು -ಎಸ್.ಎನ್. ರುದ್ರೇಶ್

ಶಂಕರಘಟ್ಟ, ಡಿ 2: ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೆಚ್ಚಿನ ದಕ್ಷತೆಯಿಂದ ಕಲಿಕೆ, ಜ್ಞಾನ ಸಂಪಾದನೆಯಲ್ಲಿ ತೊಡಗಿ ಪೋಷಕರ ಶ್ರಮ, ನಿರೀಕ್ಷೆಗಳಿಗೆ ನ್ಯಾಯ ಒದಗಿಸಿಗಬೇಕು ಎಂದು ಕುವೆಂಪು ವಿವಿಯ ಹಳೆಯ ವಿದ್ಯಾರ್ಥಿ ಮತ್ತು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲಸಚಿವ ಎಸ್ ಎನ್…