ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವಾಮಿ‌ ವಿವೇಕಾನಂದರ ಪ್ರತಿಮೆ ಅನಾವರಣ

ಬಳ್ಳಾರಿ,ಜು.13: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ವಿವಿಯ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ…