ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಆಚರಣೆಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಬಳ್ಳಾರಿ,ಜೂ.24: ತಾಲೂಕಿನ ಕೊಳಗಲ್ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಜೂ. 29 ಮತ್ತು 30 ರಂದು ನಡೆಯಬೇಕಿದ್ದ ‘ಕಾರ ಹುಣ್ಣಿಮೆ’ ಹಬ್ಬದ ಆಚರಣೆಯನ್ನು ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ. ಅವರು…