ಚಿತ್ರದುರ್ಗ, ಸೆ.10: ಜಿಲ್ಲಾಧಿಕಾರಿಗಳನ್ನು ಭೇಟಿಯಾಗುವ ಸಂದರ್ಭದಲ್ಲಿ ಹೂಗುಚ್ಛ, ಶಾಲು ಅಥವಾ ಹಾರಗಳನ್ನು ನೀಡುವ ಬದಲಾಗಿ ನೋಟ್ಬುಕ್ ಮತ್ತು ಪೆನ್ಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಎಸ್. ರಮ್ಯ ಅವರು ಸಾರ್ವಜನಿಕರು ಹಾಗೂ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಸೌಜನ್ಯದ ಭೇಟಿಯ ವೇಳೆ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು…
Category: ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು -ನೂತನ ಜಿಲ್ಲಾಧಿಕಾರಿ ಎಸ್.ರಮ್ಯ
ಚಿತ್ರದುರ್ಗ, ಸೆ.8: ದಿನಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಬಿತ್ತರವಾಗುವ ವರ್ತಮಾನದ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ, ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತದಿಂದ ಪ್ರಯತ್ನಿಸಲಾಗುವುದು. ಮಾಧ್ಯಮಗಳ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರವಿದ್ದು, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿ ಕೆಲಸ ನಿರ್ವಹಿಸುವುದಾಗಿ ನೂತನ ಜಿಲ್ಲಾಧಿಕಾರಿ ಎಸ್.ರಮ್ಯ ಅವರು…
ಹಿರಿಯೂರಿನಲ್ಲಿ ಶಿಕ್ಷಕರ ದಿನಾಚರಣೆ: ದೇಶದ ಅಭಿವೃದ್ಧಿಯ ಮೂಲ ಧಾತು ಶಿಕ್ಷಕರು -ಡಾ. ನೆಲ್ಲಿಕಟ್ಟೆ ಎಸ್ ಸಿದ್ದೇಶ್
ಹಿರಿಯೂರು, ಸೆ.5: ಸಮಾಜ, ನಾಡು, ದೇಶದ ಅಭಿವೃದ್ಧಿಯ ಮೂಲ ಧಾತು ಶಿಕ್ಷಕರು, ಸರ್ವ ಕ್ಷೇತ್ರಗಳ ಪ್ರಗತಿ ಅವಲಂಬಿಸಿರುವುದು ಶಿಕ್ಷಕರನ್ನು ಪ್ರತಿ ಹಳ್ಳಿ ನಗರಗಳ ಸಾರ್ವಜನಿಕರು ರಾಜಕಾರಣಿಗಳು ಸಮುದಾಯಗಳು ಅಧಿಕಾರಿಗಳು ವಿವಿಧ ಇಲಾಖೆಗಳು ಶಿಕ್ಷಕರನ್ನು ಗೌರವಿಸುವ ಮೂಲಕ ಸಮೃದ್ಧ ಮತ್ತು ಸಮ ಸಮಾಜವನ್ನು…
ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ: ಒತ್ತಡದ ಬದುಕಿಗೆ ಸಾಹಿತ್ಯವೇ ಔಷಧ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ: ಆಧುನಿಕ ಮತ್ತು ಒತ್ತಡದ ಬದುಕಿನಲ್ಲಿ ಮನುಷ್ಯನಿಗೆ ಶಾಂತಿ, ನೆಮ್ಮದಿ ದೊರೆಯಲು ಆಧ್ಯಾತ್ಮಿಕ ಚಿಂತನೆ, ಧ್ಯಾನ, ಯೋಗ ಹಾಗೂ ಸಾಹಿತ್ಯದ ಒಡನಾಟ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ತಾಲ್ಲೂಕಿನ ಬೆಳಗಟ್ಟ ಗ್ರಾಮದ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ…
ನಾಟಕ ಸಮಾಜದ ಪ್ರತಿಬಿಂಬ -ಪ್ರೊ. ನೆಲ್ಲಿಕಟ್ಟೆ ಎಸ್ ಸಿದ್ದೇಶ್
ಭರಮಸಾಗರ(ಚಿತ್ರದುರ್ಗ), ಮಾ. 21: ಸಮಾಜದ ಪ್ರತಿಬಿಂಬವಾಗಿರುವ ನಾಟಕ ಸಾಹಿತ್ಯ, ಸಂಗೀತ ಮತ್ತು ಅಭಿನಯದ ಸಂಗಮ ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ವಿಭಾಗದ ನಿರ್ದೇಶಕ, ಸಾಹಿತಿ ಪ್ರೊ. ನೆಲ್ಲಿಕಟ್ಟೆ ಎಸ್ ಸಿದ್ದೇಶ್ ಅವರು ಅಭಿಪ್ರಾಯಪಟ್ಟರು. ಪಟ್ಟಣ ಸಮೀಪದ ನೆಲ್ಲಿಕಟ್ಟೆ ಗ್ರಾಮದಲ್ಲಿ…
ನಂಬಿಕೆ ಆಧಾರಿತ ಭಕ್ತಿಯಲ್ಲಿ ಶಕ್ತಿ ಅಡಗಿದೆ -ಡಾ.ಕರಿಬಸವರಾಜೇಂದ್ರ ಸ್ವಾಮೀಜಿ
ಬೆಳಗಟ್ಟ(ಚಿತ್ರದುರ್ಗ ಜಿ.), ಫೆ.19: ಭಕ್ತಿ ನಂಬಿಕೆ ಆಧಾರಿಸಿದೆ. ಭಗವಂತನ ದರ್ಶನದ ಸಾಧನ ಭಕ್ತಿ. ಈ ಭಕ್ತಿಯಲ್ಲಿ ಶಕ್ತಿ ಅಡಗಿದೆ ಎಂದು ಆಂಧ್ರಪ್ರದೇಶದ ಉರವಕೊಂಡ ಜಗದ್ಗುರು ಡಾ. ಕರಿಬಸವೇಶ್ವರಾಜೇಂದ್ರ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಅವರು ಚಿತ್ರದುರ್ಗ ಸಮೀಪದ ಬೆಳಗಟ್ಟದಲ್ಲಿ ಏರ್ಪಡಿಸಿದ್ದ 25ನೇ ವರ್ಷದ…
ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ಮಿಂಚಿದ ಬಳ್ಳಾರಿ ರಂಗ ಪ್ರತಿಭೆಗಳು: ‘ದನ ಕಾಯೋರ ದೊಡ್ಡಾಟ’ ನೋಡಿ ನಕ್ಕು ನಲಿದ ಪ್ರೇಕ್ಷಕರು!
ಚಿತ್ರದುರ್ಗ, ಸೆ.3: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸೂಫಿ ಸಂತರ ಭಾವೈಕ್ಯತೆಯ ನಾಡು ನಾಯಕನಹಟ್ಟಿ ಗ್ರಾಮದ ಬಿಳೆಕಲ್ಲು ಗೆಳೆಯರ ಬಳಗದ ವತಿಯಿಂದ 33ನೇ ವರ್ಷದ ಶಕ್ತಿ ಗಣಪತಿ ಮಹೋತ್ಸವ ಭವ್ಯವಾಗಿ ಜರುಗಿತು. ಈ ಸಂಭ್ರಮದಲ್ಲಿ ಬಳ್ಳಾರಿಯ ಹಂದ್ಯಾಳ್…
ಚಿತ್ರದುರ್ಗ ಜಿ.ಪಂ ನೂತನ ಸಿಇಒ ಆಗಿ ಡಾ.ಆಕಾಶ್ ಅಧಿಕಾರ ಸ್ವೀಕಾರ
ಚಿತ್ರದುರ್ಗ, ಜು.23: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಎಸ್.ಆಕಾಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಜಿ.ಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಜೆ.ಸೋಮಶೇಖರ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಡಾ.ಎಸ್.ಆಕಾಶ್ ಅವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಳಿಸಿದೆ.…
ಚಿತ್ರದುರ್ಗ: “ಮತದಾನಕ್ಕಿಂತ ಇನ್ನೋಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದೊಂದಿಗೆ ಜ.25ರಂದು ರಾಷ್ಟ್ರೀಯ ಮತದಾರರ ದಿನ
ಚಿತ್ರದುರ್ಗ, ಜ.9: ಇದೇ ಜ.25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಒನಕೆ ಓಬವ್ವ ವೃತ್ತದಿಂದ ತರಾಸು ರಂಗಮಂದಿರದವರೆಗೂ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.…
ಭವರೋಗ ಗೆಲ್ಲುವ ಸಾಧನಗಳಲ್ಲೊಂದು ಭಜನೆ -ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್
ಚಿತ್ರದುರ್ಗ, ನ.9: ತಾಲ್ಲೂಕಿನ ಭರಮಸಾಗರ ಹೋಬಳಿ ನವಗ್ರಾಮ ನೆಲ್ಲಿಕಟ್ಟೆಯಲ್ಲಿ ಮಾರಕ್ಕಮಾತೆ ಸಂಸ್ಥೆ ಶನಿವಾರ ಭಜನ ಕಾರ್ಯಕ್ರಮ ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್…
